Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರ್ಮಾಣ ಹಂತದಲ್ಲಿರುವ ವಸತಿ ಯೋಜನೆ...

ನಿರ್ಮಾಣ ಹಂತದಲ್ಲಿರುವ ವಸತಿ ಯೋಜನೆ ಪೂರ್ಣಗೊಳಿಸಿ

ಜೇನುಕುರುಬ ಜನಾಂಗದ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಡಿಸಿ ಅನೀಸ್

ವಾರ್ತಾಭಾರತಿವಾರ್ತಾಭಾರತಿ6 April 2016 10:14 PM IST
share
ನಿರ್ಮಾಣ ಹಂತದಲ್ಲಿರುವ ವಸತಿ ಯೋಜನೆ ಪೂರ್ಣಗೊಳಿಸಿ

ಮಡಿಕೇರಿ, ಎ.6: ಮೂಲನಿವಾಸಿ ಜೇನುಕುರುಬ ಜನಾಂಗದವರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೂಲ ನಿವಾಸಿ ಗಿರಿಜನರಿಗೆ ವಸತಿ ಸೌಲಭ್ಯ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಶೌಚಾಲಯ ಹಾಗೂ ಈಗಾಗಲೇ ನಿರ್ಮಾಣ ಹಂತದಲ್ಲಿರುವ ವಸತಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಮೂಲ ನಿವಾಸಿ ಗಿರಿಜನರು ಸ್ವಾವಲಂಬಿ ಬದುಕು ಕಾಣುವಂತಾಗಲು ಹಸು, ಕೋಳಿ ಸಾಕಣೆೆಗೆ ಉತ್ತೇಜನ ನೀಡುವಂತಾಗಬೇಕು. ಹಾಗೆಯೇ ಟೈಲರಿಂಗ್ ಮತ್ತಿತರ ಸಣ್ಣ ಉದ್ಯಮಗಳಲ್ಲಿ ತೊಡಗಿಸಿಕೊಂಡು ಸ್ವ-ಉದ್ಯೋಗ ಕೈಗೊಳ್ಳುವಂತಾಗಲು ಅಗತ್ಯ ತರಬೇತಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಗಿರಿಜನ ಹಾಡಿಗಳಲ್ಲಿ ವಸತಿ ಮತ್ತಿತರ ಕಾಮಗಾರಿಗಳನ್ನು ಆರಂಭಿಸುವುದಕ್ಕೂ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು. ಈ ಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದ್ದು, ಅದರಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಪ್ರಮುಖರಾದ ಜೆ.ಕೆ.ರಾಮು ಮತ್ತು ಜೆ.ಪಿ.ರಾಜು ಅವರು, ವಸತಿ ಯೋಜನೆ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ. ಇದರಿಂದ ಗಿರಿಜನರು ಮನೆ ನಿರ್ಮಿಸಿಕೊಳ್ಳುವುದು ಕಷ್ಟವಾಗಿದೆ ಎಂದು ಸಭೆಯ ಗಮನಕ್ಕೆ ತಂದರು.

ಸೋಮಯ್ಯ ಮಾತನಾಡಿ, ಗಿರಿಜನರು ಮನೆ ನಿರ್ಮಾಣಕ್ಕಾಗಿ ಮರಳು ತರಲು ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸುತ್ತಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳ ಕ್ವಾಟ್ರಸ್‌ಗಾಗಿ ಮರಳು ತರುತ್ತಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಕಾನೂನು, ಗಿರಿಜನರಿಗೆ ಮತ್ತೊಂದು ಕಾನೂನೇ ಎಂದು ಪ್ರಶ್ನಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗಿರಿಜನರ ನಡುವೆ ಹೊಂದಾಣಿಕೆ ಇದ್ದಲ್ಲಿ ಅರಣ್ಯದಲ್ಲಿನ ಸಮಸ್ಯೆಯನ್ನು ಬಗೆಹರಿಸಬಹುದು. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸೋಮಯ್ಯ ಅವರು ಅತೃಪ್ತಿ ವ್ಯಕ್ತಪಡಿಸಿದರು. ಐಟಿಡಿಪಿ ಇಲಾಖೆ ವೀರಾಜಪೇಟೆ ತಾಲೂಕು ಅಧಿಕಾರಿ ಚಂದ್ರಶೇಖರ್ ಮಾತನಾಡಿ, ಜೇನುಕುರುಬ ಸಮುದಾಯದವರಿಗೆ ಕೈಗೆತ್ತಿಕೊಳ್ಳಲಾಗಿರುವ ಮನೆಗಳ ನಿರ್ಮಾಣದಲ್ಲಿ ಅಡಿಪಾಯ ಹಂತದಲ್ಲಿ 77 ಮನೆಗಳು, ಗೋಡೆ ಹಂತದಲ್ಲಿ 90 ಮನೆಗಳು, ಮೇಲ್ಛಾವಣಿ 36 ಮನೆಗಳಿವೆ. 239 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 820 ಬಾಕಿ ಇವೆ ಎಂದು ಮಾಹಿತಿ ನೀಡಿದರು.

ಗಿರಿಜನರಿಗೆ ಹಂದಿ, ಹಸು ಸಾಕಣೆಗೆ ಉತ್ತೇಜನ ನೀಡಲಾಗುತ್ತಿದ್ದು, ಸೋಮವಾರಪೇಟೆ ತಾಲೂಕಿನ 163 ಫಲಾನುಭವಿಗಳಲ್ಲಿ 122 ಜನರಿಗೆ ಮತ್ತು ವೀರಾಜಪೇಟೆ ತಾಲೂಕಿನ 143 ಫಲಾನುಭವಿಗಳ ಪೈಕಿ 52 ಕುಟುಂಬಕ್ಕೆ ಹಂದಿಗೂಡು ನಿರ್ಮಿಸಿಕೊಡಲಾಗಿದೆ. ಹಾಗೆಯೇ 41 ಹಸು ಸಾಕಣೆಗೆ ಫಲಾನುಭವಿಗಳಲ್ಲಿ 15 ಘಟಕಗಳು ಪೂರ್ಣಗೊಂಡಿವೆ ಎಂದರು.

ಇಂದಿರಾ ಅವರು ಮಾತನಾಡಿ, ಗೇಟ್ ಹಾಡಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಈ ಬಗ್ಗೆ ಗಮನಹರಿಸಬೇಕಿದೆ. ಸಂಚಾರಿ ಗಿರಿಜನ ಆರೋಗ್ಯ ಘಟಕದೊಂದಿಗೆ, ಗಿರಿಜನ ಆರೋಗ್ಯ ಮಹಿಳಾ ಪ್ರೇರಕಿಯರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿಕೊಂಡು ಹೋಗುವಂತಾಗಲು ಅಗತ್ಯ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X