ರಾಘವೇಶ್ವರ ಸ್ವಾಮೀಜಿ ತೀರ್ಪಿನ ವಿರುದ್ಧ ಮೇಲ್ಮನವಿಗೆ ಸಿಐಡಿ ನಿರ್ಧಾರ?

ಬೆಂಗಳೂರು, ಎ.6: ರಾಮಕಥಾ ಗಾಯಕಿ ಪ್ರೇಮಲತಾ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸನಗರದ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಯನ್ನು ಖುಲಾಸೆಗೊಳಿಸಿ ಸೆಷನ್ಸ್ ನ್ಯಾಯಾಲಯ ನೀಡಿರುವ ತೀರ್ಪನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲು ಸಿಐಡಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
Next Story





