Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಸೂಪರ್ಸ್‌ ಹಾಜಿ ಗೋಲ್ಡ್...

ತೊಕ್ಕೊಟ್ಟು: ಸೂಪರ್ಸ್‌ ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ7 April 2016 2:11 PM IST
share
ತೊಕ್ಕೊಟ್ಟು: ಸೂಪರ್ಸ್‌ ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಶುಭಾರಂಭ

ಉಳ್ಳಾಲ, ಎ. 7: ತೊಕ್ಕೊಟ್ಟಿನಲ್ಲಿ ಕಳೆದ ಹಲವು ವರ್ಷಗಳಿಂದ ಜಿನಸು ವ್ಯಾಪಾರದಲ್ಲಿ ಪ್ರಸಿದ್ಧಗೊಂಡಿರುವ ಸೂಪರ್ ಬಝಾರ್ ಮತ್ತು ಚಿನ್ನಾಭರಣದಲ್ಲಿ ಮನೆ ಮಾತಾಗಿರುವ ಹಾಜಿ ಗೋಲ್ಡ್ ಜಂಟಿಯಾಗಿ ಆರಂಭಿಸಿರುವ ಚಿನ್ನಾಭರಣ ಮಳಿಗೆ ಸೂಪರ್ಸ್‌ ಹಾಜಿ ಗೋಲ್ಡ್ ಎಂಡ್ ಡೈಮಂಡ್ಸ್ ಗುರುವಾರ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಗಂಗಾ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು.


ನೂತನ ಚಿನ್ನಾಭರಣ ಮಳಿಗೆಯನ್ನು ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಮಾತನಾಡಿ ವಿಶ್ವಾಸಾರ್ಹತೆ, ಪ್ರಾಮಾಣಿಕತೆ, ಬದ್ಧತೆಯಿಂದ ವ್ಯಾಪಾರ ನಡೆಸಿ ಜನಸಾಮಾನ್ಯರಿಗೆ ಗುಣಮಟ್ಟದ ಸೇವೆ ನೀಡಿದಾಗ ಸಂಸ್ಥೆ ಯಶಸ್ವಿಯಾಗಲು ಸಾಧ್ಯ. ಕಳೆದ ಹಲವು ವರ್ಷಗಳಿಂದ ಸೂಪರ್ ಬಝಾರ್ ಮೂಲಕ ಜನರ ವಿಶ್ವಾಸ ಗಳಿಸಿರುವ ಸೂಪರ್ ಸಮೂಹ ಮತ್ತು ಕಳೆದ ಒಂದು ವರ್ಷದಿಂದ ಹಾಜಿ ಗೋಲ್ಡ್ ಮೂಲಕ ಜನರ ಪ್ರೀತಿ ವಿಸ್ವಾಸಕ್ಕೆ ಪಾತ್ರವಾಗಿರುವ ಹಾಜಿ ಗೋಲ್ಡ್ ಸಮೂಹ ಮುಂದಿನ ದಿನಗಳಲ್ಲಿ ಜಂಟಿಯಾಗಿ ಯಶಸ್ವಿಯಾಗಲಿದೆ ಎಂದರು.


 ಮಳಿಗೆಯ ಪಾಲುದಾರರಾಗಿರುವ ಸೂಪರ್ ಬಝಾರ್ ಸಮೂಹದ ಟಿ. ಎಂ. ಬಾವ ಮಾತನಾಡಿ ಸೂಪರ್ಸ್‌ ಹಾಜಿ ಗೋಲ್ಡ್ ಗ್ರಾಹಕರಿಗೆ ಉತ್ತಮವಾದ ಸೇವೆ ನೀಡಲು ಸನ್ನದ್ಧವಾಗಿದ್ದು, ಕರಾವಳಿ ಜನರ ಅಭಿರುಚಿಗೆ ತಕ್ಕಂತೆ ಚಿನ್ನಾಭರಣವನ್ನು ನೂತನ ಮಳಿಗೆಯಲ್ಲಿ ಸಂಗ್ರಹಿಸಿಡಲಾಗಿದೆ ಎಂದರು.
  
ಇನ್ನೊರ್ವ ಪಾಲುದಾರರಾದ ಹಾಜಿ ಗೋಲ್ಡ್‌ನ ಮುಹಮ್ಮದ್ ಶಹಾಬುದ್ಧೀನ್ ಮತ್ತು ನದೀಂ ಪಿಲಾರ್ ಮಾತನಾಡಿ ದೇಶದಾದ್ಯಂತ ಇರುವ ವಜ್ರಾಭರಣ ಮತ್ತು ಚಿನ್ನಾಭರಣಗಳ ಸಂಗ್ರಹ ಈ ಮಳಿಗೆಯಲ್ಲಿದ್ದು, ಗ್ರಾಹಕರಿಗೆ ಅತೀ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿನ್ನಾಭರಣ ನೀಡಲು ಸಂಸ್ಥೆ ಸಿದ್ಧವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಾಜಿ ಗೋಲ್ಡ್‌ನ ಮುಹಮ್ಮದ್ ಶಹಾಬುದ್ಧೀನ್,  ಮುಹಮ್ಮದ್ ನದೀಂ, ಇಸ್ಮಾಯೀಲ್ ನಾಗತೋಟ, ಅಬ್ದುಲ್ ರಶೀದ್ ಪಿಲಾರ್, ಸೂಪರ್ ಬಝಾರ್ ಸಮೂಹದ ಹಸನಬ್ಬ, ಸೀದಿಯಬ್ಬ (ಮೋನಾಕ), ತಯ್ಯೂಬ್ ಹಾಜಿ, ಮುಹಮ್ಮದ್ ಖಲಂದರ್, ಫೈಝಲ್ ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X