Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುಬೈಯಿಂದ ನೂತನ ವೀಸಾ ವ್ಯವಸ್ಥೆ ಪ್ರಾರಂಭ

ದುಬೈಯಿಂದ ನೂತನ ವೀಸಾ ವ್ಯವಸ್ಥೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ8 April 2016 8:22 AM IST
share
ದುಬೈಯಿಂದ ನೂತನ ವೀಸಾ ವ್ಯವಸ್ಥೆ ಪ್ರಾರಂಭ

ದುಬೈ, ಎ. 8: ನಾಗರಿಕರು ಇಲ್ಲಿ ವೀಸಾ ಅರ್ಜಿ ಸಲ್ಲಿಸಲು ಜಿಡಿಆರ್‌ಎಫ್‌ಎ ಕೇಂದ್ರ ಕಚೇರಿಗೆ ಅಥವಾ ಯಾವುದೇ ಬಾಹ್ಯ ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ. ಯುಎಇ ವಿಷನ್ ವ್ಯವಸ್ಥೆ ಮೂಲಕ ಅರ್ಜಿ ಸಲ್ಲಿಸುವುದರಿಂದ ಹಿಡಿದು ಮಾಹಿತಿ ಬದಲಾವಣೆ ವರೆಗಿನ ಎಲ್ಲ ಸೇವೆಗಳನ್ನು ನಿರ್ವಹಿಸಬಹುದಾಗಿದೆ ಎಂದು ಜನರಲ್ ಡೈರೆಕ್ಟರೇಟ್ ಆಫ್ ರೆಸಿಡೆನ್ಸಿ ಅಂಡ್ ಫಾರಿನ್ ಅಫೇರ್ಸ್‌ ಮಹಾನಿರ್ದೇಶಕ ಮೇಜರ್ ಜನರಲ್ ಮುಹಮ್ಮದ್ ಅಹ್ಮದ್ ಅಲ್ ಮರ್ರಿ ಹೇಳಿದ್ದಾರೆ.


ದುಬೈ ಜಾರಿಗೆ ತಂದಿರುವ ಹೊಸ ವೀಸಾ ವ್ಯವಸ್ಥೆ ನಾಗರಿಕರಿಗೆ ಹಲವು ಸೌಕರ್ಯಗಳನ್ನು ಕಲ್ಪಿಸಿದೆ. ವೀಸಾ ಅರ್ಜಿ ಸಲ್ಲಿಕೆ, ವಿಳಾಸ ಬದಲಾವಣೆ, ಹೊಸ ರೆಸಿಡೆನ್ಸಿಗೆ ಅರ್ಜಿ ಸಲ್ಲಿಸುವುದು, ವೀಸಾ ರದ್ದತಿ ಮತ್ತಿತರ ಸಂಬಂಧಿತ ಸೇವೆಗಳು ಇದರಲ್ಲಿ ಸೇರಿವೆ. ಆಂಗೀಕೃತ ಟೈಪಿಂಗ್ ಸರ್ವಿಸ್ ಕೇಂದ್ರಗಳ ಮುಖಾಂತರ ಎಲ್ಲ ವಹಿವಾಟುಗಳನ್ನು ನಡೆಸಲು ಅವಕಾಶವಿದೆ.


ಯುಎಇ ವಿಷನ್ ವ್ಯವಸ್ಥೆ ಸಾರ್ವಜನಿಕರ ಸಮಯ ಹಾಗೂ ಶ್ರಮವನ್ನು ಉಳಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಜಿಡಿಆರ್‌ಎಫ್ ಕಚೇರಿಗಳಿಗೆ ಅಲೆದಾಡುವ ಬದಲು ಕೇವಲ ಟೈಪಿಂಗ್ ಸೇವಾ ಕೇಂದ್ರಗಳಲ್ಲೇ ಎಲ್ಲ ಅಗತ್ಯ ಸೇವೆ ಪಡೆಯಬಹುದು ಎಂದು ಆಡಳಿತ ವಿಭಾಗದ ಸಹಾಯಕ ಕರ್ನಲ್ ಹುಸೇನ್ ಇಬ್ರಾಹಿಂ ವಿವರಿಸಿದರು.

ಕಕ್ಷಿದಾರರು ಮುಂದಿನ ಸಂಪರ್ಕಕ್ಕೆ ಪೂರಕವಾಗುವಂತೆ ಸಮರ್ಪಕವಾಗಿ ದೂರವಾಣಿ ಸಂಖ್ಯೆ, ವಿಳಾಸ ಹಾಗೂ ಇ-ಮೇಲ್ ನೀಡಬೇಕು. ಭೇಟಿ ವೀಸಾ ಸಂಬಂಧಿ ವಹಿವಾಟುಗಳಿಗೆ ಇ-ಮೇಲ್ ಸಂದೇಶ ಕಳುಹಿಸಬಹುದು ಮತ್ತು ನಿವಾಸಿ ವೀಸಾ ಸಂಬಂಧಿ ಸೆವೆಗಳಿಗೆ ಝಜೆಲ್ ಕೊರಿಯರ್ ಮೂಲಕ ವಿವರಗಳನ್ನು ಕಳುಹಿಸಬೇಕಾಗುತ್ತದೆ.

ಒಂದು ತಿಂಗಳ ಕಾಲ ಇದನ್ನು ಪ್ರಾಯೋಗಿಕವಾಗಿ ಬಳಸಲಾಗುತ್ತಿದೆ. ದಾಖಲಾತಿಗಳನ್ನು ಸಲ್ಲಿಸಿದ ಬಳಿಕ ಇಮಿಗ್ರೇಶನ್ ವಿಭಾಗದ ಕ್ಲಿಯರೆನ್ಸ್ ಸಿಗುವವರೆಗೂ ’ಇನ್ ಪ್ರೊಸೆಸ್’’ ಸ್ಟೇಟಸ್ ಬರುತ್ತದೆ. ಗ್ರಾಹಕರಿಗೆ ಅಂತಿಮವಾಗಿ ಎಸ್‌ಎಂಎಸ್ ಸಂದೇಶದ ಮೂಲಕ ಅಂತಿಮ ನೋಟಿಫಿಕೇಶನ್ ಬರುತ್ತದೆ ಎಂದು ಹೇಳಿದರು,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X