Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. HP Spectre 13 ನೂತನ ಆಕರ್ಷಕ ಸ್ಲಿಮ್...

HP Spectre 13 ನೂತನ ಆಕರ್ಷಕ ಸ್ಲಿಮ್ Laptop ನ ಪರಿಚಯ

ವಾರ್ತಾಭಾರತಿವಾರ್ತಾಭಾರತಿ8 April 2016 12:05 PM IST
share
HP Spectre 13 ನೂತನ ಆಕರ್ಷಕ ಸ್ಲಿಮ್ Laptop ನ ಪರಿಚಯ

ವಿಂಡೊ ಆಧರಿತ, ಸ್ಲಿಮ್, ಶಕ್ತಿಶಾಲಿ, ಆಕರ್ಷಕ ಲ್ಯಾಪ್‌ಟಾಪ್ ಎದುರು ನೋಡುತ್ತಿರುವ ವೃತ್ತಿಪರರಿಗಾಗಿ ಎಚ್‌ಪಿ ಇದೀಗ ಹೈಎಂಡ್ ಸ್ಪೆಕ್ಟ್ರ್ 13 ಲ್ಯಾಪ್‌ಟಾಪ್ ಪರಿಚಯಿಸಿದೆ.

ಈ ಮೊದಲೇ ಆಪಲ್ ಮ್ಯಾಕ್‌ಬುಕ್ ಏರ್ ಹಾಗೂ ಡೆಲ್ ಎಕ್ಸ್‌ಪಿಎಸ್ 13 ಈ ವರ್ಗವನ್ನು ದೃಷ್ಟಿಯಲ್ಲಿಟ್ಟುಕೊಂಡು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಎಚ್‌ಪಿ ಇದೀಗ ಹೊಸ ಶ್ರೇಣಿ ಪರಿಚಯಿಸುತ್ತಿದೆ. ಇದರ ವೈಶಿಷ್ಠ್ಯಗಳ ಬಗ್ಗೆ ಒಂದಿಷ್ಟು ತಿಳಿದುಕೊಳ್ಳೋಣ ಬನ್ನಿ.


ಸ್ಪೆಕ್ಟ್ರ್ 13 ಇದೀಗ ವಿಶ್ವದ ಅತ್ಯಂತ ತೆಳ್ಳನೆಯ ಲ್ಯಾಪ್‌ಟಾಪ್ ಎಂಬ ಹೆಗ್ಗಳಿಕೆ ಹೊಂದಿದೆ. ಇದಕ್ಕಾಗಿ ಇಂಟೆಲ್ ಕೋರ್ ಎಂ ಪ್ರೊಸೆಸರ್ ಬದಲಾಗಿ ಕೋರ್ ಐ ಶ್ರೇಣಿಯನ್ನು ಅಳವಡಿಸಿದೆ.

ಮೊದಲ ನೋಟಕ್ಕೇ ಸೆಳೆಯುವ ವಿನ್ಯಾಸ. ಲ್ಯಾಪ್‌ನ ತಳಭಾಗ ಹಾಗೂ ಲಿಡ್ ಕಾರ್ಬನ್ ಫೈಬರ್‌ನಿಂದ ಮಾಡಲ್ಪಟ್ಟಿದೆ. ಬಣ್ಣ ಸಂಯೋಜನೆ ಹಾಗೂ ವಿನ್ಯಾಸ ವಿಶಿಷ್ಟ.
ಇನ್ನೊಂದು ಪ್ರಮುಖ ಬದಲಾವಣೆ ಎಂದರೆ ಎಚ್‌ಪಿ ಲೋಗೊ ಸ್ವಲ್ಪಮಟ್ಟಿಗೆ ಬದಲಾದಂತೆ ಕಾಣುತ್ತದೆ.

ಎಚ್‌ಪಿ ಇದನ್ನು ಓಡುವ ಮನುಷ್ಯನ ದೃಷ್ಟಿಯಿಂದ ವಿನ್ಯಾಸಗೊಳಿಸಿದ್ದರಿಂದ ಮುಂದೆ ಬಾಗಿದಂತೆ ತೋರುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
ಕೀಬೋರ್ಡ್ ದೊಡ್ಡದಾಗಿದ್ದು, ಸಾಕಷ್ಟು ಸ್ಥಳಾವಕಾಶವಿದೆ. ತೀರಾ ತೆಳ್ಳಗಿರುವ ಕಾರಣ ಪ್ರಯಾಣಕ್ಕೆ ಹೇಳಿ ಮಾಡಿಸಿದ ಮಾದರಿ. ಕೀ ಹಾಗೂ ಟ್ರ್ಯಾಕ್‌ಪ್ಯಾಡ್ ಕೂಡಾ ಬಳಕೆ ಸ್ನೇಹಿಯಾಗಿವೆ.

ಮೂರು ಯುಎಸ್‌ಬಿ ಸಿ ಟೈಪ್ ಪೋರ್ಟ್‌ಗಳಿದ್ದು, ಎಥರ್‌ನೆಟ್, ವಿಜಿಎ ಅಥವಾ ಎಚ್‌ಡಿಎಂಐ ಬಳಸಲೂ ಅವಕಾಶವಿದೆ. ಒಂದು ಬದಿಯಲ್ಲಿ 3.5 ಎಂ.ಎಂ.ಹೆಡ್‌ಫೋನ್ ಸಾಕೆಟ್ ಇದೆ.


ಒಂಬತ್ತು ಗಂಟೆಗಳ ಬ್ಯಾಟರಿ ಬ್ಯಾಕಪ್, ಎಚ್‌ಡಿ ಐಪಿಎಸ್ ಡಿಸ್‌ಪ್ಲೇ, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್, ಇಂಟೆಲ್ ಕೋರ್ ಐ5 ಅಥವಾ ಐ 7 ಸ್ಕೈಲೇಕ್, ಸಿಪಿಯು, ಎಸ್‌ಎಸ್‌ಡಿ ಸ್ಟೋರೇರ್ 512 ಜಿಬಿವರೆಗೂ ಇದೆ. 8 ಜಿಬಿ ಮೆಮೊರಿ ಸೌಲಭ್ಯ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X