Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಬಂದಿದೆ ಹೊಸ ಮಾರುತಿ ಸುಜುಕಿ ಬಲೆನೊ ಝೆಟಾ...

ಬಂದಿದೆ ಹೊಸ ಮಾರುತಿ ಸುಜುಕಿ ಬಲೆನೊ ಝೆಟಾ ಅಟೊ ಮ್ಯಾಟಿಕ್

ಕಾರ್..ಕಾರ್..ವಾಹನ ಮಾರುಕಟ್ಟೆಯಲ್ಲಿ ಕಾರಿಂದೇ ದರ್ಬಾರು

ವಾರ್ತಾಭಾರತಿವಾರ್ತಾಭಾರತಿ8 April 2016 2:26 PM IST
share
ಬಂದಿದೆ ಹೊಸ ಮಾರುತಿ ಸುಜುಕಿ ಬಲೆನೊ ಝೆಟಾ ಅಟೊ ಮ್ಯಾಟಿಕ್

ಮಾರುತಿ ಸುಜುಕಿ ತನ್ನ ಬಲೆನೊ ಪ್ರಿಮಿಯಂನಲ್ಲಿ ಹೊಸ ಆಸಕ್ತಿದಾಯಕ ಅಭಿವೃದ್ಧಿ ಮಾಡಿದ್ದು, ಹೊಸ ಶ್ರೇಣಿಯಾ ಝೆಟಾ ಅವತರಣಿಕೆಯಲ್ಲಿ ಇದೀಗ ಆಟೊಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯವನ್ನು ಅಳವಡಿಸಲಾಗಿದೆ.

ಬಲೆನೊ ಝೆಟಾ ಅಟೊಮ್ಯಾಟಿಕ್‌ಗೆ 7.47 ಲಕ್ಷ ರೂಪಾಯಿ ದರ ನಿಗದಿಪಡಿಸಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ ಬಿಡುಗಡೆಯಾದಾಗಿನಿಂದಲೂ, ಎಟಿ ಸೌಲಭ್ಯವನ್ನು ಮಧ್ಯಮ ಸ್ತರದ ಡೆಲ್ಟಾ ಪೆಟ್ರೋಲ್ ಟ್ರಿಮ್‌ಗಳಿಗಷ್ಟೇ ಒದಗಿಸಲಾಗುತ್ತಿತ್ತು. ಉನ್ನತ ಶ್ರೇಣಿಯ ಕಾರುಗಳಲ್ಲಿ ಹಲವು ಪ್ರಿಮಿಯಂ ಗುಣಲಕ್ಷಣಗಳು ಮಾಯವಾಗಿದ್ದವು.

ಇದೀಗ ಮಾರುತಿ ಸುಜುಕಿ ಬಲೆನೊ ಝೆಟಾ ಅಟೊಮ್ಯಾಟಿಕ್‌ನಲ್ಲಿ ಪ್ರಾಜೆಕ್ಟರ್ ಹೆಡ್‌ಲ್ಯಾಂಪ್, ಆಟೊ ಹೆಡ್‌ಲ್ಯಾಂಪ್, ಫಾಲೊಮಿ ಹೋಮ್ ಸೌಲಭ್ಯ, ಮಳೆ ಸಂವೇದಿ ವೈಪರ್, ಕ್ರೋಮ್ ಡೋರ್ ಹ್ಯಾಂಡಲ್, ಮಿಶ್ರಲೋಹದ ವ್ಹೀಲ್‌ಗಳು ವೈಶಿಷ್ಟ್ಯಗಳು.

ಕ್ಯಾಬಿನ್ ಕೂಡಾ ಮೇಲ್ದರ್ಜೆಗೇರಿದ್ದು, ಇಲ್ಯುಮಿನೇಟೆಡ್ ಗ್ಲೋವ್ ಬಾಕ್ಸ್, ಸರಕು ಸಾಗಾಣಿಕೆಗೆ ಸ್ಥಳಾವಕಾಶ, ಸ್ವಯಂಚಾಲಿತ ಡಿಮ್ಮಿಂಗ್ ಐಆರ್‌ವಿಎಂ. ಚರ್ಮ ಹೊದಿಕೆಯ ಸ್ಟಿಯರಿಂಗ್ ವ್ಹೀಲ್, ಎಂಐಡಿ ಘಟಕ, ಫೂಟ್ ವೆಲ್ ಇಲ್ಯುಮಿನೇಶನ್, ಪುಷ್ ಬಟನ್ ಸ್ಟಾರ್ಟ್, ಎತ್ತರ ಹೊಂದಾಣಿಕೆ ಮಾಡಬಹುದಾದ ಚಾಲಕನ ಸೀಟು, ಮುಂದಿನ ಸೀಟಿಗೂ ಆರ್ಮ್‌ರೆಸ್ಟ್‌ನಂಥ ಸೌಲಭ್ಯಗಳಿವೆ. ಸ್ಮಾರ್ಟ್ ಪ್ಲೇ ಟಚ್‌ಸ್ಕ್ರೀನ್ ಇನ್ಫೊಟೈನ್‌ಮೆಂಟ್ ಸಿಸ್ಟಂ, ಆಪಲ್ ಕಾರ್‌ಪ್ಲೇ ಕೂಡಾ ಒಳಗೊಂಡಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X