Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಬೀಡಿ ಉತ್ಪಾದನೆ ಸ್ಥಗಿತ,...

ಮಂಗಳೂರು : ಬೀಡಿ ಉತ್ಪಾದನೆ ಸ್ಥಗಿತ, ಕೋಟ್ಯಂತರ ಕಾರ್ಮಿಕರು ಬೀದಿಪಾಲು

ವಾರ್ತಾಭಾರತಿವಾರ್ತಾಭಾರತಿ8 April 2016 5:11 PM IST
share
ಮಂಗಳೂರು : ಬೀಡಿ ಉತ್ಪಾದನೆ ಸ್ಥಗಿತ, ಕೋಟ್ಯಂತರ ಕಾರ್ಮಿಕರು ಬೀದಿಪಾಲು

ಮಂಗಳೂರು, ಎ. 8: ತಂಬಾಕು ಉತ್ಪನ್ನಗಳ ಪ್ಯಾಕೆಟ್‌ಮೇಲಿನ ಎಚ್ಚರಿಕೆ ಗ್ರಾಫಿಕ್, ಪ್ಯಾಕೆಟ್ ಗಾತ್ರದ ಶೇ.85ರಷ್ಟಿರಬೇಕು ಎಂದು ಕೇಂದ್ರ ಸರಕಾರ ಕಡ್ಡಾಯ

ಮಾಡಿರುವುದರಿಂದ ದೇಶದಲ್ಲಿ ಬೀಡಿ ಉದ್ಯಮ ಖಾಯಂ ಮುಚ್ಚುಗಡೆಯಾಗುವ ಅಪಾಯ ಎದುರಿಸುತ್ತಿದೆ ಎಂದು ಆಲ್ ಇಂಡಿಯಾ ಬೀಡಿ ಇಂಡಸ್ಟ್ರಿ ೆಡರೇಶನ್ ಆತಂಕವ್ಯಕ್ತಪಡಿಸಿದೆ.

ದೇಶದಲ್ಲಿ ಕೋಟ್ಯಂತರ ಬೀಡಿ ಕಾರ್ಮಿಕರು ಹಾಗೂ ತಂಬಾಕು ಬೆಳೆಗಾರರ ಜೀವನಾಧಾರವನ್ನೇ ಕಸಿದುಕೊಳ್ಳುವ ಇಂತಹ ‘ತಂಬಾಕು ವಿರೋಧಿ ನೀತಿ’ಯನ್ನು ತತ್‌ಕ್ಷಣದಿಂದ ಕೈಬಿಡಬೇಕು. ಇಲ್ಲವಾದರೆ ಬೀಡಿ ಕಾರ್ಮಿಕರಿಗೆ ಕಡ್ಡಾಯವಾಗಿ ಪರ್ಯಾಯ ಜೀವನಾಧಾರ ಕಲ್ಪಿಸಬೇಕು ಎಂದು ೆಡರೇಶನ್ ಕೇಂದ್ರ ಸರಕಾರವನ್ನುಆಗ್ರಹಿಸಿದೆ.

 ಕೃಷಿ, ಕೈಗಾರಿಕೆಯ ಅನಂತರ ಬೀಡಿ ಉದ್ಯಮವು ಭಾರತದ ಬಹುದೊಡ್ಡ ಉದ್ಯೋಗ ಕ್ಷೇತ್ರವಾಗಿದೆ. ಹಳ್ಳಿಯ ಮೂಲೆ ಮೂಲೆಯ ಸುಮಾರು 80 ಲಕ್ಷ ಜನರಿಗೆ

ಬೀಡಿಯೇ ಜೀವನೋಪಾಯವಾಗಿದೆ. 5 ಲಕ್ಷ ಜನರು ಬೀಡಿಪ್ಯಾಕ್ ಮಾಡುತ್ತ ಬದುಕು ಕಟ್ಟಿಕೊಂಡಿದ್ದಾರೆ. ಸುಮಾರು 2 ಕೋಟಿಯಷ್ಟು ಜನರು ಬೀಡಿ ಉದ್ಯಮವನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅವಲಂಬಿಸಿದ್ದಾರೆ. ಹೀಗೆ ದೇಶವ್ಯಾಪಿ

ಸರ್ವ ರೀತಿಯಲ್ಲಿ ಜನರ ಜೀವನಾಧಾರವಾಗಿರುವ ಬೀಡಿ ಉದ್ಯಮಕ್ಕೆ ಇದೀಗ ವಿವಿಧ ನೀತಿಗಳನ್ನು ತರುವ ಮೂಲಕ ಕೇಂದ್ರ ಸರಕಾರವು ಅನ್ಯಾಯ ನಡೆಸುತ್ತಿದೆ ಎಂದು ೆಡರೇಶನ್ ಆರೋಪಿಸಿದೆ.

ಇದೀಗ ಬಂದಿರುವ ಕೋಟ್ಪಾದಂತಹ ಕಾನೂನಿನಿಂದಾಗಿ ತಂಬಾಕು ಉತ್ಪನ್ನಗಳ ಪ್ಯಾಕೆಟ್ ಮೇಲಿನ ಎಚ್ಚರಿಕೆ ಗ್ರಾಫಿಕ್, ಪ್ಯಾಕೆಟ್ ಗಾತ್ರದ ಶೇ. 85ರಷ್ಟಿರಬೇಕು ಎಂದು ಕಡ್ಡಾಯ ಮಾಡುವುದರಿಂದ ಬೀಡಿ ಉದ್ಯಮ ಬಲಿಪಶುವಾಗಬೇಕಾಗುತ್ತದೆ. ಬೀಡಿ ಪ್ಯಾಕೆಟ್‌ಗಳ ಕೋನಾಕೃತಿಯಿಂದಾಗಿ ಗ್ರಾಫಿಕ್ ಗಾತ್ರವನ್ನು ಶೇ. 40ರಿಂದ

85ಕ್ಕೆ ಹೆಚ್ಚಿಸಲು ಸಾಧ್ಯವಿಲ್ಲ. ಪ್ಯಾಕೆಟ್ ಗಾತ್ರದ ಪೂರ್ಣ ಎಚ್ಚರಿಕೆ ಲೇಬಲ್ ಬಳಿದರೆ ಬೀಡಿ ಉದ್ಯಮ ಸಾಯುವುದು ಖಂಡಿತ. ಇದನ್ನು ಕೇಂದ್ರ ಸರಕಾರ ಗಮನಿಸಬೇಕು. ಬೀಡಿ ಪ್ಯಾಕೆಟ್‌ನ ಒಂದು ಭಾಗದ ಶೇ. 50ರಷ್ಟು ಭಾಗದಲ್ಲಿ ಮಾತ್ರ ಎಚ್ಚರಿಕೆ ಲೇಬಲ್ ಅಂಟಿಸಿದರೆ ಉತ್ತಮ ಎಂಬ ಸಂಸದೀಯ ಸಮಿತಿಯ ಮನವಿಯನ್ನಾದರೂ ಕೇಂದ್ರ ಸರಕಾರ ಪುರಸ್ಕೃರಿಸಿ, ದೇಶದ ಕೋಟ್ಯಂತರ ಬೀಡಿ ಕಾರ್ಮಿಕರ

ಭವಿಷ್ಯ ಕಾಪಾಡಬೇಕು ಎಂದು ೆಡರೇಶನ್ ಪ್ರಕಟನೆಯ ಮೂಲಕ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X