ಮಹಾರಾಷ್ಟ್ರದ ಶನಿ ಶಿಂಗಣಾಪುರ ದೇವಳದ ಗರ್ಭಗುಡಿಗೆ ಮಹಿಳೆಯರಿಗೆ ಪ್ರವೇಶ ನೀಡಲು ದೇವಳದ ಆಡಳಿತ ಮಂಡಳಿ ಇಂದು ನಿರ್ಧರಿಸಿದೆ. ಈ ಮೂಲಕ ಸುಮಾರು 400 ವರ್ಷಗಳಿಂದ ಇದ್ದ ಶನಿ ದೇಗುಲದೊಳಗೆ ಮಹಿಳೆಯರ ಪ್ರವೇಶ ನಿಷೇಧವಿನ್ನು ಚರಿತ್ರೆಯ ಪುಟಗಳನ್ನು ಸೇರಿದೆ.