ಮಂಗಳೂರು, ಎ.8: ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಗುಪ್ತಾ ಎ.9ರಂದು ಮಂಗಳೂರಿಗೆ ಭೇಟಿ ನೀಡುವರು. ಸಂಜೆ 5ಕ್ಕೆ ಕೆನರಾ ಚೇಂಬರ್ ಆ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ವತಿಯಿಂದ ಏರ್ಪಡಿಸಲಾಗಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.