Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾನ ಮನಸ್ಕ ಶಾಸಕರಿಂದ ಸಿಎಂ ಭೇಟಿ:...

ಸಮಾನ ಮನಸ್ಕ ಶಾಸಕರಿಂದ ಸಿಎಂ ಭೇಟಿ: ಸಂಪುಟ ಪುನಾರಚನೆಯಲ್ಲಿ ಹೊಸಬರಿಗೆ ಆದ್ಯತೆ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ9 April 2016 8:40 PM IST
share
ಸಮಾನ ಮನಸ್ಕ ಶಾಸಕರಿಂದ ಸಿಎಂ ಭೇಟಿ: ಸಂಪುಟ ಪುನಾರಚನೆಯಲ್ಲಿ ಹೊಸಬರಿಗೆ ಆದ್ಯತೆ ನೀಡಲು ಒತ್ತಾಯ


ಬೆಂಗಳೂರು, ಎ.9: ಎಪ್ರಿಲ್ ಮಾಸಾಂತ್ಯಕ್ಕೆ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿರುವುದರಿಂದ ಸಂಪುಟ ಸೇರಲು ಪ್ರಬಲ ಲಾಬಿ ನಡೆಸುತ್ತಿರುವ ಸಮಾನ ಮನಸ್ಕ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನಗರದಲ್ಲಿರುವ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ವಿಧಾನಪರಿಷತ್ ಸದಸ್ಯರು ಸೇರಿದಂತೆ 24 ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಸಂಪುಟದಲ್ಲಿ ಹೊಸಬರಿಗೆ ಆದ್ಯತೆ ನೀಡುವಂತೆ ಒತ್ತಡ ಹೇರಿದರು.
ಇದಕ್ಕೂ ಮುನ್ನ ನಗರದ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿದ ಸಮಾನ ಮನಸ್ಕ ಶಾಸಕರು, ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರ ಮುಂದೆ ಪ್ರಸ್ತಾಪ ಮಾಡಬೇಕಾದ ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಿದರು.
ಪ್ರಮುಖವಾಗಿ ಸಚಿವ ಸಂಪುಟದಲ್ಲಿರುವ 20ಕ್ಕೂ ಹೆಚ್ಚು ಅಸಮರ್ಥ ಸಚಿವರನ್ನು ಕೈಬಿಟ್ಟು, 25 ಮಂದಿ ಹೊಸಬರು, ಉತ್ಸಾಹಿಗಳಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕು. 2018ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾದರೆ ಈಗಿರುವ ತಂಡದಿಂದ ಸಾಧ್ಯವಿಲ್ಲ. ಆದುದರಿಂದ, ಹಿರಿಯರನ್ನು ಪಕ್ಷ ಸಂಘಟನೆಗೆ ಕಳುಹಿಸಿ ಯುವಕರಿಗೆ ಸಂಪುಟದಲ್ಲಿ ಸ್ಥಾನಕಲ್ಪಿಸಬೇಕು ಎಂದು ಶಾಸಕರು ಮುಖ್ಯಮಂತ್ರಿ ಮುಂದೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ.
 ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕರು: ಎಸ್.ಟಿ.ಸೋಮಶೇಖರ್, ಆರ್.ವಿ.ದೇವರಾಜ್, ಕೆ.ಎನ್.ರಾಜಣ್ಣ, ಭೈರತಿ ಬಸವರಾಜು, ವೆಂಕಟರಮಣ ರೆಡ್ಡಿ, ಎಂಟಿಬಿ ನಾಗರಾಜ್, ಪ್ರಮೋದ್ ಮಧ್ವರಾಜ್, ಶಿವಣ್ಣ , ಸುಬ್ಬಾರೆಡ್ಡಿ, ನಾರಾಯಣಸ್ವಾಮಿ, ಡಾ.ರಫೀಕ್ ಅಹ್ಮದ್, ಶಿವಣ್ಣನವರ್, ಗೋಪಾಲ ಪೂಜಾರಿ, ಎಂ.ಕೃಷ್ಣಪ್ಪ, ನರೇಂದ್ರಸ್ವಾಮಿ, ಶಿವಾನಂದಪಾಟೀಲ್, ಈಶ್ವರ ಖಂಡ್ರೆ, ಷಡಕ್ಷರಿ, ಶಾಂತನಗೌಡ, ಮುನಿರತ್ನ, ವಡ್ನಾಳ್ ರಾಜಣ್ಣ, ಯಶವಂತರಾಯಗೌಡ ಪಾಟೀಲ್, ಭೈರತಿ ಸುರೇಶ್ ಹಾಗೂ ಜೆ.ಆರ್.ಲೋಬೊ ಸೇರಿದಂತೆ ಇನ್ನಿತರರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X