Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಪರ್ಧಾತ್ಮಕ ಪರೀಕ್ಷೆಯಲಿ್ಲ ಅತೀವ...

ಸ್ಪರ್ಧಾತ್ಮಕ ಪರೀಕ್ಷೆಯಲಿ್ಲ ಅತೀವ ಆತ್ಮವಿಶ್ವಾಸ ಬೇಡ: ಎನ್.ಎಂ.ನಾಗರಾಜ್

ವಾರ್ತಾಭಾರತಿವಾರ್ತಾಭಾರತಿ9 April 2016 9:58 PM IST
share
ಸ್ಪರ್ಧಾತ್ಮಕ ಪರೀಕ್ಷೆಯಲಿ್ಲ ಅತೀವ ಆತ್ಮವಿಶ್ವಾಸ ಬೇಡ: ಎನ್.ಎಂ.ನಾಗರಾಜ್

 ಶಿವಮೊಗ್ಗ, ಎ. 9: ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವಾಗ ಅತೀವ ಆತ್ಮವಿಶ್ವಾಸ ಬೇಡ ಎಂದು ಅಪರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಪರೀಕ್ಷಾ ಮೇಲ್ವಿಚಾರಕರಿಗೆ ಕಿವಿಮಾತು ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಮೊಗ್ಗದಲ್ಲಿ ಎಪ್ರಿಲ್ 10ರಿಂದ ನಡೆಯಲಿರುವ ಕರ್ನಾಟಕ ಲೋಕಸೇವಾ ಆಯೋಗದ ತಾಂತ್ರಿಕ/ ತಾಂತ್ರಿಕೇತರ ಮತ್ತು ಕೆಎಸ್‌ಎಫ್‌ಸಿ ನಿಗಮದಲ್ಲಿನ ಖಾಲಿ ಹುದ್ದೆಗಳಿಗೆ ನಡೆಯುವ ಪರೀಕ್ಷಾ ಸಂಬಂಧ ನಿಯೋಜನೆಗೊಂಡ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದೆ ಹಲವಾರು ಪರೀಕ್ಷೆಗಳನ್ನು ನಡೆಸಿರುವ ಅನುಭವ ಇದೇ ಎಂಬ ಅತೀವ ಆತ್ಮ ವಿಶ್ವಾಸ ತಪ್ಪುಗಳಿಗೆ ಕಾರಣ ಆಗಬಹುದು. ಆದ್ದರಿಂದ ಅಂತಹ ಅತೀವ ಆಶ್ವಾಸ ಇಟ್ಟುಕೊಳ್ಳದೆ ಆಯೋಗದ ಪ್ರಸ್ತುತ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಪ್ರತೀ ಪರೀಕ್ಷೆಯೂ ಹೊಸದೆಂಬ ಭಾವದೊಂದಿಗೆ ಎಚ್ಚರಿಕೆ ಯಿಂದ ಯಾವುದೇ ದುರಾಚಾರಕ್ಕೆ ಆಸ್ಪದ ನೀಡದೆ ಪರೀಕ್ಷೆ ನಡೆಸಬೇಕು. ಮಾರ್ಗಸೂಚಿಯಂತೆ ಕೊಠಡಿ ಮೇಲ್ವಿಚಾರಕರಿಗೆ ತರಬೇತಿಗೊಳಿಸಬೇಕು. ಕಡ್ಡಾಯವಾಗಿ ಸಮಸ್ಯಾತ್ಮಕ ವಿಷಯವನ್ನು ಪ್ರಮುಖವಾಗಿ ವೀಡಿಯೊ ಚಿತ್ರೀಕರಣ ಮಾಡಬೇಕು ಎಂದು ಸೂಚಿಸಿದರು.

ಪರೀಕ್ಷೆಗೆ ನಿಗದಿಗೊಳಿಸಿರುವ ಸಮಯ ಕಡ್ಡಾಯ ಪಾಲನೆ ಮುಖ್ಯ ಎಂದ ಅವರು, ಅಭ್ಯರ್ಥಿಗಳ ತಪಾಸಣೆ ಸೇರಿದಂತೆ ಪರೀಕ್ಷೆ ನಡೆದ ನಂತರ ತಪಾಸಣಾಧಿಕಾರಿಗಳ ಸಮ್ಮುಖದಲ್ಲೇ ಕೆಪಿ ಎಸ್‌ಸಿಗೆ ಉತ್ತರ ಪತ್ರಿಕೆಗಳನ್ನು ಪೋಸ್ಟ್ ಮಾಡಬೇಕು ಎಂದರು.

ಇಂದು ನಿಷೇಧಾಜ್ಞೆ ಜಾರಿ

ಎ

 ಪ್ರಿಲ್ 10ರಿಂದ ಎಪ್ರಿಲ್ 17ರವರೆಗೆ ಕೆಎಪಿಎಸ್ಸಿ ಪರೀಕ್ಷೆ ನಡೆಯುವ ಕೇಂದ್ರಗಳಾದ ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಸರಕಾರಿ ಪಿಯು ಕಾಲೇಜು, ಸಹ್ಯಾದ್ರಿವಿಜ್ಞ್ಞಾನ ಕಾಲೇಜು, ನ್ಯಾಷನಲ್ ಪಿಯು ಕಾಲೇಜು, ಕಮಲಾ ನೆಹರೂ ಮಹಿಳಾ ಕಾಲೇಜು, ಡಿವಿಎಸ್ ಕಾಲೇಜು, ಕಸ್ತೂರ್ಬಾ ಬಾಲಕಿಯರ ಕಾಲೇಜು ಹೈಸ್ಕೂಲ್ ವಿಭಾಗ ಹಾಗೂ ಕಾಲೇಜು ವಿಭಾಗ, ಸೆಕ್ರೆಡ್ ಹಾರ್ಟ್ ಕೆಥಡ್ರೆಲ್ ಪಿಯು ಕಾಲೇಜುಗಳ ಸುತ್ತ 200 ಮೀಟರ್ ಬೆಳಗ್ಗೆ 10ರಿಂದ 11:30ರವರೆಗೆ ಹಾಗೂ ಮಧ್ಯಾಹ್ನ 2ರಿಂದ 4ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X