ಅಗ್ನಿ ದುರಂತ ; ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರಕಾರದಿಂದ 2 ಲಕ್ಷ ರೂ, ಗಾಯಗೊಂಡವರಿಗೆ 50,000 ರೂ. ಪರಿಹಾರ ಪ್ರಕಟ

ಕೊಲ್ಲಂ, ಎ.10: ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ವೇಳೆ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಕಷ್ಟಕ್ಕೊಳಗಾಗಿರುವ ನೆರವಿಗೆ ಸ್ಪಂದಿಸಿರುವ ಕೇಂದ್ರ ಸರಕಾರ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ರೂ, ಗಾಯಗೊಂಡವರಿಗೆ50 ಸಾವಿರ ರೂ. ನೆರವು ಘೋಷಿಸಿದೆ.
Next Story





