Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (NET)...

"ರಾಷ್ಟ್ರೀಯ ಅರ್ಹತಾ ಪರೀಕ್ಷೆಗೆ (NET) ಏಪ್ರಿಲ್ 12 ರಿಂದ ಅರ್ಜಿ ಆಹ್ವಾನ"

ವಾರ್ತಾಭಾರತಿವಾರ್ತಾಭಾರತಿ11 April 2016 3:32 PM IST
share

ಪ್ರತಿ ವರ್ಷ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಅಖಿಲ ಭಾರತ ಮಟ್ಟದ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ನೆಟ್‌) ವರ್ಷಕ್ಕೆ ಎರಡು ಬಾರಿ ನಡೆಸಿಕೊಂಡು ಬರುತ್ತಿದೆ.

ದೇಶದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಳಿಗೆ ಹಾಗೂ ಜೂನಿಯರ್‌ ರಿಸರ್ಚ್ ಫೆಲೋಶಿಪ್‌ ನೇಮಕಾತಿಗಾಗಿ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌) ಮಾದರಿಯಲ್ಲಿಯೇ ಈ ಪರೀಕ್ಷೆ ನಡೆಯಲಿದ್ದು, ಯುಜಿಸಿ ಪರವಾಗಿ ಸಿಬಿಎಸ್‌ಇ ಈ ಪರೀಕ್ಷೆಯನ್ನು ನಡೆಸಲಿದೆ.

2016ರ ಜುಲೈ 10 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

* ಹುದ್ದೆಗಳ ವಿವರ:

ಆಸಕ್ತ ಅಭ್ಯರ್ಥಿಗಳು ಅಸಿಸ್ಟೆಂಟ್‌ ಪ್ರೊಫೆಸರ್‌ ಮತ್ತು ಜೂನಿಯರ್‌ ರಿಸರ್ಚ್ ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು. ಫೆಲೋಶಿಪ್‌ಗೆ ಆಯ್ಕೆಯಾದವರು ಉನ್ನತ ವ್ಯಾಸಂಗವನ್ನು ಆಯ್ಕೆ ಮಾಡಿಕೊಳ್ಳಬಹುದು ಅಥವಾ ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಯನ್ನೂ ಆಯ್ಕೆ ಮಾಡಿಕೊಳ್ಳಬಹುದು.

ಐಐಟಿಗಳು ಮತ್ತು ಇತರೆ ರಾಷ್ಟ್ರೀಯ ಸಂಸ್ಥೆಗಳು ಫೆಲೋಶಿಪ್‌ ನೀಡಲಿದ್ದು, ಇದನ್ನು ಪಡೆಯಲು ಎರಡು ವರ್ಷಗಳ ಕಾಲಾವಕಾಶವಿರುತ್ತದೆ. ಅಸಿಸ್ಟೆಂಟ್‌ ಪ್ರೊಫೆಸರ್‌ ಹುದ್ದೆಗಾಗಿ ಮಾತ್ರ ನೆಟ್‌ ಪರೀಕ್ಷೆ ಬರೆದವರಿಗೆ ಫೆಲೋಶಿಪ್‌ ನೀಡಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಯಾವುದಕ್ಕೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂಬುದನ್ನು ಸ್ಪಷ್ಟವಾಗಿ ನಮೂದಿಸಬೇಕಾಗುತ್ತದೆ. 

* ಅರ್ಹತೆಯೇನು?

ಸ್ನಾತಕೋತ್ತರ ಪದವಿಯಲ್ಲಿ ಶೇಕಡಾ 55 ಅಂಕ (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇಕಡಾ 50) ಗಳಿಸಿರುವ ಅಭ್ಯರ್ಥಿಗಳು ಈ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಬಹುದು.

ಅಂತಿಮ ವರ್ಷದ ಸ್ನಾತಕೋತ್ತರ ಪರೀಕ್ಷೆ ಎದುರಿಸುತ್ತಿರುವ ಅಭ್ಯರ್ಥಿಗಳು ಕೂಡ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಅಂಥ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗದಿಪಡಿಸಿದ ಶೇಕಡಾ 55 ಅಂಕ ಪಡೆದರೆ ಮಾತ್ರ ನೆಟ್‌ ಫಲಿತಾಂಶವನ್ನು ಪ್ರಕಟಿಸುವ ಸಂದರ್ಭದಲ್ಲಿ ಅವರನ್ನು ಪರಿಗಣಿಸಲಾಗುತ್ತದೆ.

* ವಯಸ್ಸು ಎಷ್ಟಿರಬೇಕು?:

ಅಸಿಸ್ಟೆಂಟ್‌ ಪ್ರೊಫೆಸರ್‌ ಆಗಲು ಅರ್ಹತೆ ಪಡೆಯುವ ಉದ್ದೇಶದಿಂದ ಪರೀಕ್ಷೆ ಬರೆಯುವವರಿಗೆ ಗರಿಷ್ಠ ವಯೋಮಿತಿಯಲ್ಲಿ ನಿರ್ಬಂಧಗಳೇನೂ ಇಲ್ಲ. ಆದರೆ, ಜೂನಿಯರ್‌ ಫೆಲೋಶಿಪ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ.

* ಶುಲ್ಕ ಎಷ್ಟು?:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ಒಬಿಸಿ ಅಭ್ಯರ್ಥಿಗಳಿಗೆ 300 ರೂ. ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ನಿಗದಿಪಡಿಸಲಾಗಿದೆ. 

ವಿವರಗಳು:-

* ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆರಂಭ: 2016ರ ಎಪ್ರಿಲ್‌ 12

* ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12- 2016

* ಶುಲ್ಕ ಪಾವತಿಸಲು ಕೊನೆಯ ದಿನ: 2016ರ ಮೇ 13

* ಪರೀಕ್ಷೆ ನಡೆಯುವ ದಿನ: 2016ರ ಜುಲೈ 10

ವಿವರಗಳನ್ನು ಪಡೆಯಲು ವೆಬ್‌ ವಿಳಾಸ: CbseNet.nic.in

share
ವಾರ್ತಾಭಾರತಿ
ವಾರ್ತಾಭಾರತಿ
Next Story
X