Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ:...

ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪ್ರಿನ್ಸಿಪಾಲರು, ಪೇದೆ ಸಿಐಡಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ11 April 2016 11:41 PM IST
share
ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪ್ರಿನ್ಸಿಪಾಲರು, ಪೇದೆ ಸಿಐಡಿ ವಶಕ್ಕೆ

ಬೆಂಗಳೂರು, ಎ.11: ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪ್ರಾಚಾರ್ಯರು ಹಾಗೂ ಪೊಲೀಸ್ ಪೇದೆಗಳಿಬ್ಬರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಬಂಧಿತ ದೈಹಿಕ ಶಿಕ್ಷಣ ಶಿಕ್ಷಕರಾದ ಅನಿಲ್ ಮತ್ತು ಸತೀಶ್ ನೀಡಿರುವ ಮಾಹಿತಿ ಆಧರಿಸಿ ತುಮಕೂರು ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡು ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರು ದೀಕ್ಷಾ ಹಾಗೂ ಮಹೇಶ್ ಕಾಲೇಜಿನ ಪ್ರಾಚಾರ್ಯರು ಎಂದು ಹೇಳಲಾಗುತ್ತಿದೆ. ಆದರೆ, ಇವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಅವರ ಹೇಳಿಕೆಗಳನ್ನಿಟ್ಟುಕೊಂಡು ಪರಾಮರ್ಶೆ ನಡೆಸಲಾಗಿದೆ. ಹೀಗಾಗಿ, ತನಿಖೆಯ ದೃಷ್ಟಿಯಿಂದ ಬಂಧಿತರ ವಿವರ ನೀಡಲು ಸಿಐಡಿ ನಿರಾಕರಿಸಿದೆ. ಆರೋಪಿಗಳು ಇಪ್ಪತ್ತು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿದ್ದು, ಖಾಸಗಿ ಟ್ಯುಟೋರಿಯಲ್‌ಗಳಿಂದ ಪ್ರಭಾವಿ ವ್ಯಕ್ತಿಗಳ ಮಕ್ಕಳಿಗೆ ಅಕ್ರಮವಾಗಿ ಪ್ರಶ್ನೆಪತ್ರಿಕೆಯನ್ನು ಪ್ರಸಾರ ಮಾಡುತ್ತಿದ್ದರು ಎಂದು ಶಂಕಿಸಲಾಗಿದೆ.

ಅದೇ ರೀತಿ, ಬಂಧಿತ ಇಬ್ಬರು ಪೊಲೀಸ್ ಪೇದೆಗಳು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ಹಿರಿಯ ಅಧಿಕಾರಿಗಳ ಸಂಬಂಧಿಕರ ಮಕ್ಕಳಿಗೆ ಪೊರೈಕೆ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ತನಿಖೆ ಅಧಿಕಾರಿಗಳು ಶೀಘ್ರದಲ್ಲಿಯೇ ಇನ್ನಷ್ಟು ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜಕಾರಣಿಗಳ ಜೊತೆ ಅನಿಲ್ ನಿಕಟ ಸಂಪರ್ಕ?

ಸಿಐಡಿ ಬಂಧನದಲ್ಲಿರುವ ಸದಾಶಿವನಗರದ ಪ್ರತಿಷ್ಠಿತ ಶಾಲೆ ಎಂಬ ಹೆಸರು ಪಡೆದಿದ್ದ ಪೂರ್ಣಪ್ರಜ್ಞ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಅನಿಲ್‌ನ ಪೂರ್ವಾಪರವನ್ನು ಸಿಐಡಿ ಜಾಲಾಡಿದ್ದು, ಮೂಲಗಳ ಪ್ರಕಾರ ಅನಿಲ್ ಮಕ್ಕಳ ಮೂಲ ಕವೇ ಇಲ್ಲಿಯ ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಸದಾಶಿವನಗರದಲ್ಲಿರುವ ರಾಜಕಾರಣಿಗಳು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ತನ್ನ ಕೆಲಸವನ್ನು ಸಾಧಿಸುವ ಜೊತೆಗೆ ಶಿಕ್ಷಕರ ವರ್ಗಾವಣೆಯಲ್ಲೂ ಅನಿಲ್ ಪ್ರಭಾವವಿರುವುದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X