Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಟ್ಲ : ಸ್ವಾರ್ಥ ರಹಿತ ನಿಷ್ಕಳಂಕ ಉಲಮಾ...

ವಿಟ್ಲ : ಸ್ವಾರ್ಥ ರಹಿತ ನಿಷ್ಕಳಂಕ ಉಲಮಾ ಸಾದಾತ್‌ಗಳು ಕಟ್ಟಿ ಬೆಳೆಸಿದ ಆಧ್ಯಾತ್ಮಿಕ ಸಂಘಟನೆ ಸಮಸ್ತ

ವಾರ್ತಾಭಾರತಿವಾರ್ತಾಭಾರತಿ12 April 2016 9:42 PM IST
share
ವಿಟ್ಲ : ಸ್ವಾರ್ಥ ರಹಿತ ನಿಷ್ಕಳಂಕ ಉಲಮಾ ಸಾದಾತ್‌ಗಳು ಕಟ್ಟಿ ಬೆಳೆಸಿದ ಆಧ್ಯಾತ್ಮಿಕ ಸಂಘಟನೆ ಸಮಸ್ತ

ವಿಟ್ಲ : ಸ್ವಾರ್ಥ ರಹಿತ ನಿಷ್ಕಳಂಕ ಉಲಮಾ ಸಾದಾತ್‌ಗಳು ಕಟ್ಟಿ ಬೆಳೆಸಿದ ಆಧ್ಯಾತ್ಮಿಕ ಸಂಘಟನೆಯಾಗಿದೆ ಸಮಸ್ತ ಎಂದು ಖ್ಯಾತ ಭಾಷಣಗಾರ ಅಬ್ದುಲ್ ಅಝೀರ್ ಅಶ್ರಫಿ ಪಾಣತ್ತೂರು ಹೇಳಿದರು.

        ಕಬಕದ ಸಂಶುಲ್ ಉಲಮಾ ಕ್ರಿಯಾ ಸಮಿತಿ ಆಶ್ರಯದಲ್ಲಿ ಸೋಮವಾರ ರಾತ್ರಿ ಕಬಕ ಜಂಕ್ಷನ್‌ನ ಮರ್‌ಹೂಂ ಚೆರುಶ್ಶೇರಿ ಉಸ್ತಾದ್ ವೇದಿಕೆಯಲ್ಲಿ ನಡೆದ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಮಸ್ತದ ಕೊಡುಗೆ ಅನನ್ಯವಾಗಿದೆ ಎಂದರು.

        ಸಯ್ಯಿದ್ ಯಹ್ಯಾ ತಂಙಳ್ ಪೋಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಪಯ್ಯನ್ನೂರು ಅರ್ಹರಿಯಾ ಅರಬಿಕ್ ಕಾಲೇಜು ಪ್ರೊಫೆಸರ್ ಶೇಖ್ ಮುಹಮ್ಮದ್ ಇರ್ಫಾನಿ ಉದ್ಘಾಟಿಸಿ, ಜುನೈದ್ ಜಿಫ್ರಿ ಮುತ್ತುಕೋಯ ತಂಙಳ್ ಆತೂರು ದುವಾ ನೆರವೇರಿಸಿದರು.

        ಎ.ಪಿ.ಎಸ್. ಮುಹಮ್ಮದ್ ತಂಙಳ್ ಕಬಕ, ಕಬಕ ಮುದರ್ರಿಸ್ ಮುಹಮ್ಮದ್ ಮದನಿ, ವಿಟ್ಲ ಮುದರ್ರಿಸ್ ಹಸನ್ ಹರ್ಷದಿ, ಇಬ್ರಾಹಿಂ ಮುಸ್ಲಿಯಾರ್ ಕೊಡಿಪ್ಪಾಡಿ, ಚೇಳಾರಿ ಸಮಸ್ತ ಮತ ವಿದ್ಯಾಭ್ಯಾಸ ಬೋರ್ಡ್ ಸದಸ್ಯರುಗಳಾದ ಹಾಜಿ ಕೆ.ಎಸ್. ಇಸ್ಮಾಯಿಲ್, ಹಾಜಿ ಜಿ. ಅಬೂಬಕ್ಕರ್ ಗೋಳ್ತಮಜಲು, ದ.ಕ. ಜಿಲ್ಲಾ ಸಂಯುಕ್ತ ಜಮಾಅತ್ ಕಾರ್ಯದರ್ಶಿ ಗೋಲ್ಡನ್ ಹಮೀದ್ ಹಾಜಿ ಕಲ್ಲಡ್ಕ, ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಪ್ಪಿನಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

                ಬೆಳ್ಳಾರೆ ಎಸ್‌ವೈಎಸ್ ಅಧ್ಯಕ್ಷ ಕೆ. ಮಮ್ಮಾಲಿ ಹಾಜಿ, ಹಸೈನಾರ್ ಹಾಜಿ ಬೆಳ್ಳಾರೆ, ಉಮ್ಮರ್ ಹಾಜಿ ಕೆಜಿಎನ್ ಘಟಕ, ಇಬ್ರಾಹಿಂ ಮಧುರಾ ಕಬಕ, ರಫೀಕ್ ಅಹ್ಮದ್ ಬ್ರೈಟ್ ಪೋಳ್ಯ, ಉಮ್ಮರ್ ಕರಾವಳಿ ಕಬಕ, ಕೆ. ಶಾಬ ಕಬಕ, ಅಬ್ದುಲ್ಲ ಡೆಂಬಲೆ, ಮುಹಮ್ಮದ್ ಕಬಕಕಾರ್ಸ್‌, ಕೆ.ಎಂ. ಮುಹಮ್ಮದ್ ಹಾಜಿ ಬೆಳ್ಳಾರೆ, ಬಶೀರ್ ಬಿ.ಎ. ಬೆಳ್ಳಾರೆ, ನುಹ್ಮಾನ್ ಕಬಕ, ಕೆ.ಎಸ್. ಅಬ್ಬಾಸ್ ಕಬಕ, ವಿ.ಎಸ್. ಇಬ್ರಾಹಿಂ ಒಕ್ಕೆತ್ತೂರು, ಉಬೈದ್ ವಿಟ್ಲ, ಹಮೀದ್ ಕುಕ್ಕರಬೆಟ್ಟು, ಝಮೀರ್ ಕಬಕ, ಅಶ್ರಫ್ ಕೆದುವಡ್ಕ, ಅಬೂಬಕ್ಕರ್ ಹಾಜಿ ಮಂಗಳ, ಆದಂ ಎಂ.ಎಂ.ಎಸ್. ಮಿತ್ತೂರು, ಖಾದರ್ ಎನ್‌ಎಂಎಸ್, ಮುಬೀರ್ ಚಾಂದ್ ಕಬಕ ಮೊದಲಾದವರು ಉಪಸ್ಥಿತರಿದ್ದರು.ಕಬಕ ಸಂಶುಲ್ ಉಲಮಾ ಕ್ರಿಯಾ ಸಮಿತಿ ಅಧ್ಯಕ್ಷ ಅಬ್ದುಲ್ ಅಝೀರ್ ಕೊಡಿಪ್ಪಾಡಿ ಸ್ವಾಗತಿಸಿ, ಚೆಯರ್‌ಮೆನ್ ಕೆ.ಎಸ್. ಆಸಿಫ್ ವಂದಿಸಿದರು. ಕೆ.ಎಂ.ಎ. ಕೊಡುಂಗಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X