Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೊರಬ ವಿದ್ಯುತ್ ಉಪಕೇಂದ್ರ ಅವ್ಯವಸ್ಥೆಯ...

ಸೊರಬ ವಿದ್ಯುತ್ ಉಪಕೇಂದ್ರ ಅವ್ಯವಸ್ಥೆಯ ಆಗರ

ವಾರ್ತಾಭಾರತಿವಾರ್ತಾಭಾರತಿ12 April 2016 10:27 PM IST
share
ಸೊರಬ ವಿದ್ಯುತ್ ಉಪಕೇಂದ್ರ ಅವ್ಯವಸ್ಥೆಯ ಆಗರ

ಸೊರಬ,ಎ.12: ಸರಕಾರಗಳು ಸ್ವಚ್ಛ್ಚ ಭಾರತ ಮಿಷನ್ ಅಡಿಯಲ್ಲಿ ಸುತ್ತ ಮುತ್ತಲಿನ ಪ್ರದೇಶ ಸೇರಿದಂತೆ ಸರಕಾರಿ ಕಚೇರಿಗಳ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸುತ್ತಿದ್ದರೆ, ಇತ್ತ ಸೊರಬ ಪಟ್ಟಣದ ಸಾಗರ ರಸ್ತೆಯಲ್ಲಿರುವ ಕೆಪಿಟಿಸಿಎಲ್‌ನ 110 ಕೆ.ವಿ ವಿದ್ಯುತ್ ಉಪಕೇಂದ್ರ ಅವ್ಯವಸ್ಥೆಯ ಆಗರವಾಗಿದ್ದು, ಮೋಜು-ಮಸ್ತಿಯ ತಾಣವಾಗುವ ಜೊತೆಗೆ ಮದ್ಯದ ಖಾಲಿ ಬಾಟಲಿಗಳಿಂದ ತುಂಬಿದೆ. ವಿದ್ಯುತ್ ಉಪಕೇಂದ್ರದಲ್ಲಿ 8 ಮಂದಿ ಗುತ್ತಿಗೆ ಆಧಾರಿತ ನೌಕರರು ವಿವಿಧ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೇಂದ್ರದ ಉಸ್ತುವಾ ರಿಯನ್ನು ಪ್ರಭಾರಿ ಎಇಇ ರಮೇಶ್ ಗುಗ್ರಿ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕ ಆಸ್ಪತ್ರೆ, ಕೋರ್ಟ್ ಆವರಣ, ಮಹಿಳಾ ಹಾಸ್ಟೆಲ್, ಪಾಲಿಟೆಕಿ

್ನಕ್ ಕಾಲೇಜು, ಪೊಲೀಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳ ವಸತಿ ಗೃಹಗಳ ಸಮೀಪದಲ್ಲಿ ಇರುವುದರಿಂದ ನಿತ್ಯ ಸಾವಿರಾರು ಮಂದಿ ಸಂಚರಿಸುವ ರಸ್ತೆ ಪಕ್ಕದಲ್ಲಿಯೇ ವಿದ್ಯುತ್ ಉಪಕೇಂದ್ರದಲ್ಲಿ ಅಸ್ವಚ್ಛತೆಯ ದರ್ಶನವಾಗುತ್ತದೆ. ಸಾರ್ವಜನಿಕರಿಗೆ ನಿಷೇಧಿತ ಪ್ರದೇಶವಾಗಿರುವುದು ಮದ್ಯಪ್ರಿಯ ಕೆಲ ಸಿಬ್ಬಂದಿಗೆ ಹೇಳಿ ಮಾಡಿಸಿದಂಥ ಸೂಕ್ತ ಸ್ಥಳವಾಗಿದ್ದು, ನಿತ್ಯವೂ ಮದ್ಯದ ಅಮಲಿನಲ್ಲಿ ಕಾರ್ಯನಿರ್ಹಿಸುತ್ತಾರೆ ಎನ್ನಲಾಗುತ್ತಿದೆ.

  

ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಾದ ಇಂತಹ ಸ್ಥಳದಲ್ಲಿ ಪ್ರಜ್ಞ್ಞಾಹೀನರಾಗಿ ಕಾರ್ಯನಿರ್ವಹಿಸಿ ಅವಘಡಗಳು ಸಂಭವಿಸಿದಲ್ಲಿ ಯಾರು ಹೊಣೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ರಾತ್ರಿ ಸಮಯದಲ್ಲಿ ಕಂಠ ಪೂರ್ತಿ ಮದ್ಯ ಸೇವಿಸಿ ಕುಡಿದ ಅಮಲಿನಲ್ಲಿ ಕಚೇರಿಯ ಮುಂಭಾಗ ಎಲ್ಲೆಂದರಲ್ಲಿ ಮದ್ಯದ ಬಾಟಲಿಗಳು, ಪಾಸ್ಟಿಕ್ ಲೋಟಗಳು, ಆಹಾರ ಪದಾರ್ಥಗಳ ಉಳಿದ ತ್ಯಾಜ್ಯವನ್ನು ರಾಶಿ ರಾಶಿ ಗುಡ್ಡೆಯಂತೆ ಎಸೆದಿದ್ದರೂ ಉಪಕೇಂದ್ರದ ಉಸ್ತುವಾರಿಯನ್ನು ನಿರ್ವಹಿಸುತ್ತಿರುವವರು ವೌನ ವಹಿಸಿರುವುದು ಎಷ್ಟು ಸರಿ ಎಂಬ ಪ್ರಶ್ನೆಯ ಜೊತೆಗೆ ಪಟ್ಟಣದ ಹೃದಯ ಭಾಗದಲ್ಲಿರುವ ಸರಕಾರಿ ಕಚೇರಿಯೊಂದರ ದುಸ್ಥಿತಿಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂಬುದು ಸಾರ್ವಜನಿಕರಿಂದ ಕೇಳಿಬರುತ್ತಿದೆ. ಪತ್ರಕರ್ತರ ಜೊತೆ ಉದ್ಧಟತನದಿಂದ ವರ್ತಿಸಿದ ಅಧಿಕಾರಿ :

share
ವಾರ್ತಾಭಾರತಿ
ವಾರ್ತಾಭಾರತಿ
Next Story
X