Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಗರಗಳಲ್ಲಿ ಹದಿಹರೆಯದವರ ಗರ್ಭಪಾತ...

ನಗರಗಳಲ್ಲಿ ಹದಿಹರೆಯದವರ ಗರ್ಭಪಾತ ಅತ್ಯಧಿಕ

ಇದು ಸ್ವಾತಂತ್ರ್ಯ ಅಲ್ಲ...ಸ್ವೇಚ್ಛಾಚಾರ

ವಾರ್ತಾಭಾರತಿವಾರ್ತಾಭಾರತಿ13 April 2016 8:52 AM IST
share
ನಗರಗಳಲ್ಲಿ ಹದಿಹರೆಯದವರ ಗರ್ಭಪಾತ ಅತ್ಯಧಿಕ

ಹೊಸದಿಲ್ಲಿ: ದೇಶದ ನಗರ ಪ್ರದೇಶಗಳಲ್ಲಿ ದಾಖಲಾಗುತ್ತಿರುವ ಬಹುತೇಕ ಗರ್ಭಪಾತ ಪ್ರಕರಣಗಳು 20 ವರ್ಷಕ್ಕಿಂತ ಕೆಳ ವಯಸ್ಸಿನವರದ್ದು. ಇದು ನಗರ ಯುವತಿಯರಲ್ಲಿ ಲೈಂಗಿಕತೆ ಬಗ್ಗೆ ತೀರಾ ಲಘು ಭಾವನೆ ಹಾಗೂ ಚಿಕ್ಕ ವಯಸ್ಸಿನಲ್ಲೇ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನೋಭಾವವನ್ನು ಬಿಂಬಿಸುತ್ತದೆ ಎಂದು ಸರ್ಕಾರದ ಆರೋಗ್ಯ ಸಮೀಕ್ಷೆ ತಿಳಿಸಿದೆ.
ರಾಷ್ಟ್ರೀಯ ಮಾದರಿ ಸಮೀಕ್ಞಾ ಸಂಸ್ಥೆ (ಎನ್‌ಎಸ್‌ಎಸ್‌ಓ)ಯ ಅಧ್ಯಯನ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿ ಶೇಕಡ 77ರಷ್ಟು ಗರ್ಭವತಿಯರು ಹಾಗೂ ನಗರ ಪ್ರದೇಶಗಳ ಶೇಕಡ 74ರಷ್ಟು ಗರ್ಭಿಣಿಯರು ಮಗುವಿಗೆ ಜನ್ಮ ನೀಡುತ್ತಾರೆ. ಗರ್ಭಪಾತ ಪ್ರಮಾಣ ನಗರಗಳಲ್ಲಿ ಶೇಕಡ 3ರಷ್ಟಿದ್ದರೆ, ಗ್ರಾಮೀಣ ಪ್ರದೇಶಗಳಲ್ಲಿ ಈ ಪ್ರಮಾಣ ಶೇಕಡ 2ರಷ್ಟು. ಆದರೆ ಆತಂಕಕಾರಿ ಅಂಶವೆಂದರೆ ಶೇಕಡ 14ರಷ್ಟು ಗರ್ಭಪಾತಗಳು 20ಕ್ಕಿಂತ ಕಡಿಮೆ ವಯೋಮಿತಿಯ ಯುವತಿಯರಲ್ಲಿ ಆಗುತ್ತಿದೆ. ಫಲಿಸದ ಗರ್ಭಧಾರಣೆ (ಪ್ರೆಗ್ನೆನ್ಸಿ ವೇಸ್ಟೇಜ್) ಪ್ರಮಾಣ ಕೂಡಾ ಈ ವಯೋಮಿತಿಯವರಲ್ಲಿ ಶೇಕಡ 21ರಷ್ಟಿದ್ದು, ಇದು ಅತ್ಯಧಿಕ. ಅಂದರೆ ಗರ್ಭ ಧರಿಸಿದ ಶೇಕಡ 21ರಷ್ಟು ಯುವತಿಯರು ಮಗುವಿಗೆ ಜನ್ಮ ನೀಡುವುದಿಲ್ಲ. ನಗರ ಪ್ರದೇಶಗಳಲ್ಲಿ ಉತ್ತಮ ಆರೋಗ್ಯ ಸೌಕರ್ಯಗಳಿದ್ದರೂ, ಇಂಥ ಫಲಿಸದ ಗರ್ಭಧಾರಣೆ ಪ್ರಮಾಣ ಗ್ರಾಮೀಣ ಪ್ರದೇಶಗಳಿಗಿಂತ ನಗರಗಳಲ್ಲಿ ಅಧಿಕ ಎನ್ನುವುದನ್ನು ಸಮೀಕ್ಷೆ ಬಹಿರಂಗಪಡಿಸಿದೆ.
ಗರ್ಭಪಾತದ ಬಗ್ಗೆ ವರದಿ ಮಾಡಲು ಹಿಂಜರಿಕೆ ಇಲ್ಲದಿರುವುದು. ಹೆಚ್ಚಿನ ಪ್ರಕರಣ, ಗರ್ಭಪಾತಕ್ಕೆ ಉತ್ತಮ ಸೌಕರ್ಯಗಳು ಇರುವುದು ಇದಕ್ಕೆ ಕಾರಣವಿರಬಹುದು. ಆದರೆ ನಿಖರ ಕಾರಣ ಪತ್ತೆ ಮಾಡಲು ಆಳವಾದ ಅಧ್ಯಯನ ಅಗತ್ಯ ಎಂದು ಹೇಳಿದೆ.
ಗ್ರಮೀಣ ಪ್ರದೇಶಗಳಲ್ಲಿ ಶೇಕಡ 56ರಷ್ಟು ಹೆರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಾದರೆ, ಶೇಕಡ 24 ಮಾತ್ರ ಖಾಸಗಿ ಆಸ್ಪತ್ರೆಗಳಲ್ಲಿ ಆಗುತ್ತವೆ. ನಗರ ರದೇಶದಲ್ಲಿ ಇದು ಕ್ರಮವಾಗಿ ಶೇಕಡ 42 ಹಾಗೂ 48ರಷ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಶೇಕಡ 20 ಹಗೂ ನಗರ ಪ್ರದೇಶಗಳಲ್ಲಿ ಶೇಕಡ 11ರಷ್ಟು ಆಸ್ಪತ್ರೆಗಳಲ್ಲಿ ಆಗುತ್ತಿಲ್ಲ ಎಂಬ ಅಂಶವನ್ನು ಕೂಡಾ ಇದು ಬಹಿರಂಗಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X