Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆಂಪು ಸಮುದ್ರ ದ್ವೀಪಗಳು 60 ವರ್ಷಗಳ...

ಕೆಂಪು ಸಮುದ್ರ ದ್ವೀಪಗಳು 60 ವರ್ಷಗಳ ಬಳಿಕ ಸೌದಿಗೆ ಸಮರ್ಥಿಸಿಕೊಂಡ ಈಜಿಪ್ಟ್

ವಾರ್ತಾಭಾರತಿವಾರ್ತಾಭಾರತಿ13 April 2016 10:49 PM IST
share
ಕೆಂಪು ಸಮುದ್ರ ದ್ವೀಪಗಳು 60 ವರ್ಷಗಳ ಬಳಿಕ ಸೌದಿಗೆ ಸಮರ್ಥಿಸಿಕೊಂಡ ಈಜಿಪ್ಟ್

ಕೈರೋ, ಎ. 13: ಕೆಂಪು ಸಮುದ್ರದಲ್ಲಿರುವ ಎರಡು ಆಯಕಟ್ಟಿನ ದ್ವೀಪಗಳ ನಿಯಂತ್ರಣವನ್ನು ಸೌದಿ ಅರೇಬಿಯಕ್ಕೆ ವಹಿಸುವ ಈಜಿಪ್ಟ್‌ನ ನಿರ್ಧಾರವನ್ನು ಆ ದೇಶದ ಅಧ್ಯಕ್ಷ ಅಬ್ದುಲ್ ಫತಾಹ್ ಅಲ್-ಸಿಸಿ ಇಂದು ಸಮರ್ಥಿಸಿಕೊಂಡಿದ್ದಾರೆ. ಈಜಿಪ್ಟ್ ತನ್ನ ಭೂಭಾಗವನ್ನು ಬೇರೆಯವರಿಗೆ ಒಪ್ಪಿಸುತ್ತಿಲ್ಲ, ಸೌದಿಗಳ ಹಕ್ಕನ್ನು ಅವರಿಗೆ ಮರಳಿಸುತ್ತಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ ಕೈರೋದಲ್ಲಿ ಇಟಲಿಯ ವಿದ್ಯಾರ್ಥಿಯೊಬ್ಬನನ್ನು ಅಪಹಿರಿಸಿ, ಹಿಂಸೆ ನೀಡಿದ ಕೊಂದ ಪ್ರಕರಣದಲ್ಲಿ ಈಜಿಪ್ಟ್‌ನ ಭದ್ರತಾ ಪಡೆಗಳ ಪಾತ್ರವಿಲ್ಲ ಎಂಬ ದೇಶದ ನಿಲುವನ್ನು ಅವರು ಪುನರುಚ್ಚರಿಸಿದರು.

ಅಕಾಬ ಕೊಲ್ಲಿಯಲ್ಲಿರುವ ತಿರಾನ್ ಮತ್ತು ಸನಾಫಿರ್ ಎಂಬ ಎರಡು ದ್ವೀಪಗಳು ಸೌದಿ ಅರೇಬಿಯಕ್ಕೆ ಸೇರಿದ್ದಾಗಿವೆ ಎಂಬುದಾಗಿ ಈಜಿಪ್ಟ್ ಸರಕಾರ ಹೇಳುತ್ತದೆ. ಈ ದ್ವೀಪಗಳನ್ನು ಇಸ್ರೇಲ್‌ನಿಂದ ರಕ್ಷಿಸಲು 1950ರಲ್ಲಿ ಸೌದಿ ಅರೇಬಿಯ ಈಜಿಪ್ಟನ್ನು ಕೋರಿತ್ತು. 1967ರ ಮಧ್ಯಪ್ರಾಚ್ಯ ಯುದ್ಧದಲ್ಲಿ ಇಸ್ರೇಲ್ ಈ ದ್ವೀಪಗಳನ್ನು ವಶಪಡಿಸಿಕೊಂಡಿತು. ಆದರೆ, ಬಳಿಕ, 1979ರ ಶಾಂತಿ ಒಪ್ಪಂದದ ವಿಧಿಗಳನ್ವಯ ಈಜಿಪ್ಟ್‌ಗೆ ಮರಳಿಸಿತು.

‘‘ನಾವು ನಮ್ಮ ಹಕ್ಕುಗಳನ್ನು ಬಿಟ್ಟುಕೊಟ್ಟಿಲ್ಲ. ಬದಲಿಗೆ, ನಾವು ಇತರರ ಹಕ್ಕುಗಳನ್ನು ಅವರಿಗೆ ಕೊಟ್ಟಿದ್ದೇವೆ’’ ಎಂದು ಅಲ್ ಸಿಸಿ ನೇರಪ್ರಸಾರ ಕಾರ್ಯಕ್ರಮವೊಂದರಲ್ಲಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X