Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಐಎ ಏಜೆಂಟ್‌ಗಳ ಮೇಲೆ ದಾಳಿ ಸಂಘಟಿಸಿದ್ದ...

ಸಿಐಎ ಏಜೆಂಟ್‌ಗಳ ಮೇಲೆ ದಾಳಿ ಸಂಘಟಿಸಿದ್ದ ಐಎಸ್‌ಐ

ಇದಕ್ಕಾಗಿ ಹಕ್ಕಾನಿ ನೆಟ್‌ವರ್ಕ್‌ಗೆ ಹಣ ನೀಡಿತ್ತು: ಅಮೆರಿಕದ ಗುಪ್ತ ಕೇಬಲ್

ವಾರ್ತಾಭಾರತಿವಾರ್ತಾಭಾರತಿ15 April 2016 11:43 PM IST
share

ವಾಶಿಂಗ್ಟನ್, ಎ. 15: 2009ರಲ್ಲಿ ಅಫ್ಘಾನಿಸ್ತಾನದ ನೆಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಐಎ (ಅಮೆರಿಕದ ಗುಪ್ತಚರ ಸಂಸ್ಥೆ) ಬೇಹುಗಾರರ ಮೇಲೆ ಆತ್ಮಹತ್ಯಾ ಬಾಂಬ್‌ದಾಳಿ ನಡೆಸಲು ಭಯೋತ್ಪಾದಕ ಜಾಲವೊಂದಕ್ಕೆ ಪಾಕಿಸ್ತಾನದ ಬೇಹುಗಾರಿಕಾ ಅಧಿಕಾರಿಯೊಬ್ಬರು 2 ಲಕ್ಷ ಡಾಲರ್ (ಸುಮಾರು 1 ಕೋಟಿ 33 ಲಕ್ಷ ರೂಪಾಯಿ) ನೀಡಿದ್ದರು ಎಂದು ರಹಸ್ಯಮುಕ್ತಗೊಳಿಸಲ್ಪಟ್ಟ ಅಮೆರಿಕ ಸರಕಾರದ ದಾಖಲೆಯೊಂದು ತಿಳಿಸಿದೆ.
ಈ ದಾಖಲೆಯನ್ನು ಜಾರ್ಜ್ ವಾಶಿಂಗ್ಟನ್ ವಿಶ್ವ ವಿದ್ಯಾನಿಲಯದಲ್ಲಿ ಸರಕಾರೇತರ ಸಂಶೋಧನಾ ಸಂಸ್ಥೆಯಾಗಿರುವ ನ್ಯಾಶನಲ್ ಸೆಕ್ಯುರಿಟಿ ಆರ್ಕೈವ್ ಪಡೆದುಕೊಂಡಿದೆ.

ಈ ದಾಳಿಯನ್ನು ಕಾರ್ಯಗತ ಗೊಳಿಸುವಲ್ಲಿ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆ ಹಕ್ಕಾನಿ ನೆಟ್‌ವರ್ಕ್‌ಪರಸ್ಪರ ಕೈಜೋಡಿಸಿದ್ದವು ಎಂದು ಭಾರೀ ಪ್ರಮಾಣದಲ್ಲಿ ಕತ್ತರಿ ಪ್ರಯೋಗಕ್ಕೆ ಒಳಗಾಗಿರುವ ದಾಖಲೆ ತಿಳಿಸಿದೆ.
2009 ಡಿಸೆಂಬರ್ 30ರಂದು ಪೂರ್ವ ಅಫ್ಘಾನಿಸ್ತಾನದ ಖೋಸ್ತ್‌ನಲ್ಲಿರುವ ಮುಂಚೂಣಿಯ ಕಾರ್ಯಾಚರಣೆ ನೆಲೆಯ ಮೇಲೆ ಜೋರ್ಡಾನ್‌ನ ವೈದ್ಯನೊಬ್ಬ ದಾಳಿ ನಡೆಸಿದ್ದನು. ಆತ ಅಲ್-ಖಾಯಿದ ಮತ್ತು ತಾಲಿಬಾನ್‌ಗಳಿಗೆ ಡಬಲ್ ಏಜಂಟ್ ಆಗಿ ಕೆಲಸ ಮಾಡುತ್ತಿದ್ದನು.
ಆ ದಾಳಿಯು ಸಿಐಎಯ ಇತಿಹಾಸದಲ್ಲೇ ಅತ್ಯಂತ ಮಾರಕವಾಗಿತ್ತು ಹಾಗೂ ಅದರಿಂದಾಗಿ 7 ಮಂದಿ ಪ್ರಾಣ ಕಳೆದುಕೊಂಡಿದ್ದರು ಹಾಗೂ ಆರು ಮಂದಿ ಗಾಯಗೊಂಡಿದ್ದರು.

ಚಾಪ್‌ಮನ್ ಮೇಲೆ ದಾಳಿ ನಡೆಸಲು ಪಾಕಿಸ್ತಾನದ ಐಎಸ್‌ಐ ಅಧಿಕಾರಿಯೊಬ್ಬರು ಹಕ್ಕಾನಿ ಸದಸ್ಯ ಮತ್ತು ಇನ್ನೋರ್ವ ವ್ಯಕ್ತಿಗೆ 2 ಲಕ್ಷ ಡಾಲರ್ ನೀಡಿದ್ದರು ಎಂದು 2010 ಫೆಬ್ರವರಿಯ ಕೇಬಲ್ ಹೇಳುತ್ತದೆ. ಈ ಬಾಂಬ್ ದಾಳಿಗೆ ಏರ್ಪಾಡು ಮಾಡಿ ಕೊಡಲು ಖೋಸ್ತ್‌ನಲ್ಲಿರುವ ಅಫ್ಘಾನ್ ಗಡಿ ಕಮಾಂಡರ್ ಒಬ್ಬನಿಗೆ 1 ಲಕ್ಷ ಡಾಲರ್ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಬಾಂಬ್ ದಾಳಿಯಲ್ಲಿ ಅವನು ಮೃತಪಟ್ಟನು ಎಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X