ವಿಟ್ಲ, ಎ.15: ಪಾಣೆಮಂಗಳೂರು ಸಮೀಪದ ಗುಡ್ಡೆ ಅಂಗಡಿ ನಿವಾಸಿ ದಿ. ಇದಿನಬ್ಬ ಎಂಬವರ ಪತ್ನಿ ಹವ್ವಮ್ಮ (85) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.