Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶದಿಂದ ಊರನ್ನು ಲೈವ್ ನೋಡಿ!

ವಿದೇಶದಿಂದ ಊರನ್ನು ಲೈವ್ ನೋಡಿ!

ವಾರ್ತಾಭಾರತಿವಾರ್ತಾಭಾರತಿ16 April 2016 10:00 AM IST
share
ವಿದೇಶದಿಂದ ಊರನ್ನು ಲೈವ್ ನೋಡಿ!

ವಡೋದರ/ ಆನಂದ್: ಆನಂದ್ ಜಿಲ್ಲೆಯ ಪುಟ್ಟ ಗ್ರಾಮದಲ್ಲಿ ಈ ರವಿವಾರ ದೊಡ್ಡ ಡಿಜಿಟಲ್ ಕ್ರಾಂತಿಯಾಗುತ್ತಿದೆ.
ಕ್ಷೀರನಗರ ಎಂದು ಕರೆಸಿಕೊಂಡಿರುವ ಆನಂದ್‌ನಿಂದ 23 ಕಿಲೋಮೀಟರರ್ ದೂರದ ಭರೋಡಾ ಎಂಬ ಈ ಪುಟ್ಟಹಳ್ಳಿ, ಶೇ. 100ರಷ್ಟು ಸಿಸಿ ಟಿವಿ ಕಣ್ಗಾವಲು ಹೊಂದಿದ ಪ್ರಪ್ರಥಮ ಹಳ್ಳಿ ಎಂದಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. 95 ಕ್ಯಾಮೆರಾಗಳನ್ನು ಹಳ್ಳಿಯಲ್ಲಿ ಅಳವಡಿಸಿ, ವೈ- ಫೈ ಸೌಲಭ್ಯವನ್ನು ಇದಕ್ಕೆ ಸಂಪರ್ಕಿಸಲಾಗಿದೆ. ಇದಕ್ಕಾಗಿ ವಿಶೇಷ ಫೈಬರ್ ಆಪ್ಟಿಕ್ ಜಾಲ ರೂಪಿಸಲಾಗಿದೆ.
ಇಷ್ಟೇ ಅಲ್ಲ, ಈ ಅನಿವಾಸಿ ಗುಜರಾತಿ ಗ್ರಾಮದಲ್ಲಿ ಶೇ. 50 ಮನೆಗಳ ಮಂದಿ ವಿದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರೂ ತಮ್ಮ ಹುಟ್ಟೂರಿನ ಎಲ್ಲ ಚಟುವಟಿಕೆಗಳನ್ನೂ ಲೈವ್ ಆಗಿ ತಮ್ಮ ಮೊಬೈಲ್ ಆಪ್‌ಗಳ ಮೂಲಕ ವೀಕ್ಷಿಸಲು ಕೂಡಾ ಸಾಧ್ಯವಾಗಲಿದೆ. ತಮ್ಮ ಊರಿನ ಎರಡು ಪ್ರಮುಖ ದೇವಸ್ಥಾನಗಳು, ಲೇನ್‌ಗಳು ಹಾಗೂ ಹೊಲಗಳನ್ನು ಕೂಡಾ ದಿನವಿಡೀ ವೀಕ್ಷಿಸಲು ಇದು ಅನುಕೂಲ ಮಾಡಿಕೊಟ್ಟಿದೆ. ಈ ಗ್ರಾಮದ ಬಹುತೇಕ ಮಂದಿ ಅಮೆರಿಕ, ಕೆನಡಾ ಹಾಗೂ ಆಫ್ರಿಕನ್ ದೇಶಗಳಲ್ಲಿ ನೆಲೆಸಿದ್ದಾರೆ.
ಈ ತಂತ್ರಜ್ಞಾನ ನಮ್ಮನ್ನು ತವರಿನ ಜತೆಗಿನ ಸಂಬಂಧವನ್ನು ನಿಕಟಗೊಳಿಸಿದೆ. ನಮ್ಮ ಸೆಲ್‌ಫೋನ್ ಮೂಲಕವೇ ಇಡೀ ನನ್ನ ಹಳ್ಳಿಯನ್ನು ವೀಕ್ಷಿಸಲು ಸಾಧ್ಯವಾಗಲಿದೆ ಎಂದು ಕೆನಡಾದ ವಿನ್ನಿಪೆಗ್‌ನಲ್ಲಿ ನೆಲೆಸಿರುವ ಅಮ್ರಿಶ್ ಪಟೇಲ್ ಹೇಳುತ್ತಾರೆ.
ಈ ಡಿಜಿಟಲೀಕರಣ ಯೋಜನೆಗೆ ದೊಡ್ಡ ಮೊತ್ತವನ್ನು ಫ್ಲೋರಿಡಾ ಮೂಲದ ಮಹೇಂದ್ರಸಿನ್ಹಾ ರಾವುಲ್‌ಜಿ ನೀಡಿದ್ದಾರೆ. ಇವರು 30 ವರ್ಷ ಮೊದಲು ಅಮೆರಿಕೆಗೆ ಹೋಗಿದ್ದರು. ಈ ಯೋಜನೆಗೆ ಅವರು 25 ಲಕ್ಷ ರೂಪಾಯಿ ನೀಡಿ, ದೇಶದ ನಕ್ಷೆಯಲ್ಲಿ ಈ ಡಿಜಿಟಲ್ ಗ್ರಾಮ ಗುರುತಿಸುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ನಿರಂತರ ಕಣ್ಗಾವಲಿಗಾಗಿ ಗ್ರಾಮದಲ್ಲಿ 50 ಅಡಿಯ ಎಲ್‌ಇಡಿ ಸ್ಕ್ರೀನ್ ಅಳವಡಿಸಲಾಗಿದೆ. ಜನರು ತಮ್ಮ ಸೆಲ್‌ಫೋನ್‌ಗಳ ಮೂಲಕವೂ ಈ ದೃಶ್ಯಾವಳಿಗಳನ್ನು ವೀಕ್ಷಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X