Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಲಿಫೋರ್ನಿಯ: ಇತಿಹಾಸ ಪಾಠಪುಸ್ತಕದಿಂದ...

ಕ್ಯಾಲಿಫೋರ್ನಿಯ: ಇತಿಹಾಸ ಪಾಠಪುಸ್ತಕದಿಂದ ‘ದಲಿತ’ ಪದವನ್ನೇ ಕಿತ್ತು ಹಾಕಲು ಹೊರಟ ಹಿಂದುತ್ವ ಸಂಘಟನೆಗಳು

ವಾರ್ತಾಭಾರತಿವಾರ್ತಾಭಾರತಿ16 April 2016 11:37 AM IST
share
ಕ್ಯಾಲಿಫೋರ್ನಿಯ: ಇತಿಹಾಸ ಪಾಠಪುಸ್ತಕದಿಂದ ‘ದಲಿತ’ ಪದವನ್ನೇ ಕಿತ್ತು ಹಾಕಲು ಹೊರಟ ಹಿಂದುತ್ವ ಸಂಘಟನೆಗಳು

ನ್ಯೂಯಾರ್ಕ್, ಎ. 16: ಅಮೆರಿಕದಲ್ಲಿರುವ ಹಲವು ಬಲಪಂಥೀಯ ಹಿಂದೂ ಸಂಘಟನೆಗಳು ಆರನೆ ಹಾಗೂ ಏಳನೆ ಗ್ರೇಡ್ ಇತಿಹಾಸ ಹಾಗೂ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ‘ದಲಿತ’ ಪದ ಕಿತ್ತು ಹಾಕುವಂತೆ ಹಾಗೂ ಹಲವು ಇತರ ಬದಲಾವಣೆ ತರಬೇಕೆಂಬ ಬೇಡಿಕೆಯಿಟ್ಟಿದ್ದರೂ ಸ್ಯಾಕ್ರಮೆಂಟೋದ ಇತಿಹಾಸ ಹಾಗೂ ಸಮಾಜವಿಜ್ಞಾನ ಸಮಿತಿ ಈ ಬೇಡಿಕೆಯನ್ನು ತಿರಸ್ಕರಿಸಿರುವುದು ಹಿಂದೂ ಅಮೆರಿಕನ್ ಫೌಂಡೇಶನ್, ಉಬೆರಾಯ್ ಫೌಂಡೇಶನ್ ಫಾರ್ ರಿಲಿಜಿಯಸ್ ಸ್ಟಡೀಸ್ ಹಾಗೂ ಧರ್ಮ ಸಿವಿಲೈಝೇಶನ್ ಫೌಂಡೇಶನ್ನಿಗೆ ದೊಡ್ಡ ಹಿನ್ನಡೆಯಾಗಿದೆ.
ಕ್ಯಾಲಿಫೋರ್ನಿಯಾದ ಹೊಸ ಪಠ್ಯ ಪುಸ್ತಕಗಳು ಈ ವರ್ಷ ಮುದ್ರಣಗೊಳ್ಳಲಿವೆ. ತರುವಾಯ ಕ್ಯಾಲಿಫೋರ್ನಿಯಾ ಸ್ಟೇಟ್ ಬೋರ್ಡ್ ಆಫ್ ಎಜುಕೇಶನ್ ಪ್ರಸ್ತಾವಿತ ಬದಲಾವಣೆಗಳ ಬಗ್ಗೆ ಮೇ ತಿಂಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಅತ್ತ ಅಂಬೇಡ್ಕರ್ ಅಸೋಸಿಯೇಶನ್ ಆಫ್ ಕ್ಯಾಲಿಫೋರ್ನಿಯಾ, ಎಚ್‌ಎಎಫ್ ಮತ್ತಿತರ ಸಂಘಟನೆಗಳು ಪಠ್ಯಪುಸ್ತಕಗಳಲ್ಲಿ ತರಬೇಕೆಂದು ಹೇಳುತ್ತಿರುವ ಮಾರ್ಪಾಡುಗಳನ್ನು ಬಲವಾಗಿ ವಿರೋಧಿಸುತ್ತಿವೆ. ಭಾರತೀಯ ಇತಿಹಾಸದ ವಾಸ್ತವಗಳನ್ನು ಮುಚ್ಚಿ ಹಾಕಿ, ಜಾತಿ ತಾರತಮ್ಯವಿಲ್ಲವೆಂದು ವಾದಿಸಿ ಪಠ್ಯ ಪುಸ್ತಕಗಳಲ್ಲಿ ‘ದಲಿತ’ ಪದವನ್ನೇ ಕಿತ್ತು ಹಾಕಲು ಹಿಂದೂ ಸಂಘಟನೆಗಳು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸುತ್ತಾರೆ. ಜಾತಿ ತಾರತಮ್ಯದಿಂದ ಲಕ್ಷಗಟ್ಟಲೆ ಭಾರತೀಯರು ಕಷ್ಟವನ್ನು ಅಭವಿಸಿರುವಾಗ ಇತಿಹಾಸದ ವಾಸ್ತವವನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ ಎಂದು ಅವರು ಹೇಳುತ್ತಾರೆ.
ಆದರೆ ಎಚ್‌ಎಎಫ್ ಮತ್ತಿತರ ಹಿಂದುತ್ವ ಸಂಘಟನೆಗಳ ಪ್ರಕಾರ ಜಾತಿ ವ್ಯವಸ್ಥೆ, ದಲಿತರ ಸಮಸ್ಯೆ ಹಾಗೂ ಮಹಿಳೆಯರು ಹಿಂದೆ ಅನುಭವಿಸುತ್ತಿದ್ದ ಅನ್ಯಾಯಗಳ ವಿಚಾರವನ್ನು ಆರನೆ ಗ್ರೇಡ್ ಮಕ್ಕಳ ಪಠ್ಯ ಪುಸ್ತಕದಲ್ಲಿ ಅಳವಡಿಸುವ ಅಗತ್ಯವಿಲ್ಲ.
ಆರನೆ ಹಾಗೂ ಏಳನೆ ಗ್ರೇಡ್ ಇತಿಹಾಸ ಪಠ್ಯಪುಸ್ತಕಗಳಲ್ಲಿ ‘ಹಿಂದೂ’ ಅಥವಾ ‘ಇಂಡಿಯಾ’ ಪದಗಳ ಬದಲು ‘ಸೌತ್ ಏಷ್ಯ’ ಪದ ಬಳಸಲು ನಡೆಸಲಾಗುತ್ತಿರುವ ಯತ್ನದ ವಿರುದ್ಧ ಎಚ್‌ಎಎಫ್ ಈಗಾಗಲೇ ಹಲವು ಪ್ರತಿಭಟನೆಗಳನ್ನು ಆಯೋಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X