Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಕುರಿಯನ್ನು ಉಳಿಸಲು ಬಾವಿಗಿಳಿದ...

ಒಂದು ಕುರಿಯನ್ನು ಉಳಿಸಲು ಬಾವಿಗಿಳಿದ ಮೂವರು ಉಸಿರು ಕಟ್ಟಿ ಸತ್ತರು!

ವಾರ್ತಾಭಾರತಿವಾರ್ತಾಭಾರತಿ16 April 2016 1:08 PM IST
share
ಒಂದು ಕುರಿಯನ್ನು ಉಳಿಸಲು ಬಾವಿಗಿಳಿದ ಮೂವರು ಉಸಿರು ಕಟ್ಟಿ ಸತ್ತರು!

ನಾಗ್ಲಾ ಬೀಚ್, ಎ. 16: ಬಾವಿಗೆ ಬಿದ್ದ ಕುರಿಯನ್ನು ಹೊರಗೆ ತೆಗೆಯುವ ಪ್ರಯತ್ನದಲ್ಲಿ ಮೂವರು ಮೃತರಾದ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.
ಬಾವಿಯೊಳಗಿದ್ದ ವಿಷಾನಿಲದಿಂದ ಈ ಮೂವರು ಗ್ರಾಮೀಣ ಯುವಕರು ಮೃತರಾದರೆನ್ನಲಾಗಿದೆ.
 

ಬಾವಿಗೆ ನೀರು ಹಾಯಿಸಿದ ನಂತರ ಮೂವರ ಮೃತದೇಹವನ್ನು ಹೊರತೆಗೆಯಲಾಗಿದ್ದು ಸಾವಿನಿಂದ ಶೋಕತಪ್ತ ಗ್ರಾಮೀಣರು ಕೋಲಾಹಲ ಸೃಷ್ಟಿಸಿದ್ದಲ್ಲದೆ ಪೊಲೀಸರು ಪೋಸ್ಟ್‌ಮಾರ್ಟಂಗೆ ಶವವನ್ನು ಸಾಗಿಸಲು ಮುಂದಾದಾಗ ಪರಿಹಾರದ ಬೇಡಿಕೆಯಿಟ್ಟು ತಡೆದ ಘಟನೆ ಥಾನಾ ನಾರ್ಕಿ ಗ್ರಾಮದ ಕುತಕಪುರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಿಂಟುಖಾನ್‌ರ ಹನ್ನೆರಡು ವರ್ಷದ ಪುತ್ರ ಅಮನ್ ಶುಕ್ರವಾರ ಕುರಿಗಳನ್ನು ಮೇಯಿಸಲು ಗ್ರಾಮದ ಹೊರಗೆ ಹೋಗಿದ್ದ. ಕುರಿಮೇಯಿಸಿದ ಬಳಿಕ ಸಂಜೆ ಆರುಗಂಟೆಗೆ ಮನೆಗೆ ಮರಳುತ್ತಿದ್ದಾಗ ಗ್ರಾಮದಲ್ಲಿದ್ದ 20 ಅಡಿಆಳದ ಬಾವಿಗೆ ಅವನ ಕುರಿ ಬಿದ್ದಿತ್ತು. ಕುರಿಯನ್ನು ಹೊರತೆಗೆಯಲು ಆತ ಮನೆಯಿಂದ ಹಗ್ಗ ತಂದು ಬಾವಿಗೆ ಇಳಿದಾಗ ಆಯ ತಪ್ಪಿ ಆತ ಕೆಳಗೆ ಬಿದ್ದ ಎನ್ನಲಾಗಿದೆ. ಆನಂತರ ಆತನ ಸಂಬಂಧಿ ಶೌಕೀನ್ ಖಾನ್ ಎಂಬ ಯುವಕ ಬಾವಿಗೆ ಇಳಿದಾಗ ಅವನು ಕೂಡ ಅರ್ಧದಿಂದಲೇ ಕೆಳಗೆ ಬಿದ್ದಿದ್ದ. ಅನಂತರ ಗ್ರಾಮದ ಜಾನಕಿ ಪ್ರಸಾದ್ ಎಂಬ ಯುವಕ ಬಾವಿಗಿಳಿದ ಅವನೂ ಬಾವಿಯಿಂದ ಹೊರಬರಲಿಲ್ಲ. ಗ್ರಾಮೀಣರು ಬಾವಿಗೆ ಟಾರ್ಚ್ ಹಾಕಿ ನೋಡಿದರು. ಜೋರಾಗಿ ಕೂಗಿ ನೋಡಿದರು. ಆದರೆ ಯಾವುದೇ ಉತ್ತರ ಕೇಳಿ ಬರಲಿಲ್ಲ. ಬಾವಿಯಲ್ಲಿ ವಿಷಾನಿಲ ತುಂಬಿದ್ದರಿಂದ ಯಾರು ಅದಕ್ಕೆ ಇಳಿಯಲು ಮುಂದಾಗಲಿಲ್ಲ. ಸ್ವಲ್ಪ ಸಮಯದನಂತರ ಬಾವಿಗೆ ಮೂರು ಸಬ್‌ಮರ್ಸಿಬಲ್ ಪಂಪ್‌ನಿಂದ ನೀರು ಹಾಯಿಸಿದರು. ಒಂದು ಗಂಟೆ ನೀರು ಹಾಯಿಸಿದಾಗ ಬಾವಿ ತುಂಬಿತು. ಅನಂತರ ಮೂವರ ಶವ ತೇಲಾಡಿ ಮೇಲೆ ಬಂತು. ಗ್ರಾಮೀಣರು ಅವರನ್ನು ವೈದ್ಯರ ಬಳಿಗೆ ಕರೆದೊಯ್ದಾಗ ಮೂವರನ್ನು ಮೃತರೆಂದು ಘೋಷಿಸಲಾಯಿತು. ಇದರಿಂದಾಗಿ ಗ್ರಾಮಸ್ಥರಲ್ಲಿ ಶೋಕ ಮಡುಗಟ್ಟಿದ್ದಲ್ಲದೆ ಕೋಲಾಹಲಕ್ಕೆ ಕಾರಣವಾಯಿತು.
ವಿಷಯ ತಿಳಿದ ಪೊಲೀಸರು ಪೋಸ್ಟ್‌ಮಾರ್ಟಂಗಾಗಿ ಶವವನ್ನು ಕಳುಹಿಸಲು ಪ್ರಯತ್ನಿಸಿದಾಗ ಗ್ರಾಮಸ್ಥರು ಅಡ್ಡಿಪಡಿಸಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಪೊಲೀಸಧಿಕಾರಿಗಳು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X