Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದಲ್ಲಿ 25 ಲಕ್ಷಕ್ಕೂ ಅಧಿಕ ಜನರು...

ಭಾರತದಲ್ಲಿ 25 ಲಕ್ಷಕ್ಕೂ ಅಧಿಕ ಜನರು ಆರ್‌ಎಚ್‌ಡಿ ಪೀಡಿತರು

ವಾರ್ತಾಭಾರತಿವಾರ್ತಾಭಾರತಿ16 April 2016 6:28 PM IST
share
ಭಾರತದಲ್ಲಿ 25 ಲಕ್ಷಕ್ಕೂ ಅಧಿಕ ಜನರು ಆರ್‌ಎಚ್‌ಡಿ ಪೀಡಿತರು

ಜಮ್ಮು,ಎ.16: ಭಾರತದಲ್ಲಿ 25 ಲಕ್ಷಕ್ಕೂ ಅಧಿಕ ಜನರು ವಾತರೋಗಗ್ರಸ್ತ ಹೃದಯ ಕಾಯಿಲೆ(ಆರ್‌ಎಚ್‌ಡಿ)ಯಿಂದ ಬಳಲುತ್ತಿದ್ದಾರೆ.

ಲುಧಿಯಾನದ ಫೋರ್ಟಿಸ್ ಆಸ್ಪತ್ರೆಯ ಹೃದ್ರೋಗ ವಿಭಾಗದ ನಿರ್ದೇಶಕ ವಿ.ಕೆ.ಶರ್ಮಾ ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ಈ ವಿಷಯವನ್ನು ತಿಳಿಸಿದರು. ಈ ಕಾಯಿಲೆಯು ಹೃದಯದ ಕವಾಟಗಳಿಗೆ ಹಾನಿಯನ್ನುಂಟು ಮಾಡುತ್ತದೆ.

ಜಮ್ಮುವಿನಲ್ಲಿ ಪ್ರತಿ 10,000 ಜನರಲ್ಲಿ 1.5 ಜನರು ಆರ್‌ಎಚ್‌ಡಿಯಿಂದ ನರಳುತ್ತಿದ್ದಾರೆ ಎಂದರು.

ಆರ್‌ಎಚ್‌ಡಿ ಪೀಡಿತ ರೋಗಿಗಳಿಗೆ ಈ ಕಾಯಿಲೆ ಇರುವ ಬಗ್ಗೆ ಅವರ ಮೂಲವೈದ್ಯರಿಗೆ ಗೊತ್ತಾಗುವಾಗ ತುಂಬ ತಡವಾಗಿರುತ್ತದೆ ಮತ್ತು ಇದರಿಂದಾಗಿ ಚಿಕಿತ್ಸೆ ಕಷ್ಟವಾಗುತ್ತದೆ. ಸಾಕಷ್ಟು ಮೊದಲೇ ರೋಗಿಗೆ ಮಾಹಿತಿ ನೀಡಿದರೆ ಆತನ ಪ್ರಾಣವನ್ನು ಉಳಿಸಬಹುದಾಗಿದೆ ಎಂದರು.

ರಕ್ತದೊತ್ತಡ ಮತ್ತು ಮಧುಮೇಹ ಸದ್ದಿಲ್ಲದೆ ಕೊಲ್ಲುವ ಕಾಯಿಲೆಗಳಾಗಿದ್ದು,ಸೂಕ್ತ ಸಮಯದಲ್ಲಿ ಪತ್ತೆ ಹಚ್ಚದಿದ್ದರೆ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಗಂಭೀರ ಪರಿಣಾಮಗಳಿಗೆ ಕಾರಣವಾಗಬಲ್ಲವು ಎಂದ ಅವರು, ರಕ್ತದೊತ್ತಡ ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟ ಇತ್ಯಾದಿಗಳ ನಿಯಮಿತ ತಪಾಸಣೆ ಅಗತ್ಯವಾಗಿವೆ. ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮದಿಂದ ರಕ್ತದೊತ್ತಡವನ್ನು ದೂರವಿರಿಸಬಹುದಾಗಿದೆ ಎಂದರು.

 ನೂತನ ಆವಿಷ್ಕಾರಗಳು ಮತ್ತು ಆಧುನಿಕ ವೈಜ್ಞಾನಿಕ ತಂತ್ರಜ್ಞಾನಗಳಿಂದಾಗಿ ಇಂದು ಹೃದಯ ಶಸ್ತ್ರಚಿಕಿತ್ಸಾ ವಿಧಾನದಲ್ಲಿ ತುಂಬ ಪ್ರಗತಿಯಾಗಿದ್ದು,ಅದನ್ನು ಅತ್ಯಂತ ಸುರಕ್ಷಿತವನ್ನಾಗಿಸಿದೆ ಎಂದು ಶರ್ಮಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X