ಮಂಗಳೂರು, ಎ.16: ಈ ವರ್ಷ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ತಲಾ ಒಬ್ಬರಿಗೆ ಪ್ರಥಮ ಕಂತಿನ 81,000 ರೂ. ಪಾವತಿಸಲು ಎ.22 ಕೊನೆಯ ದಿನವಾಗಿದೆ ಎಂದು ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಯೆನೆಪೊಯ ಮುಹಮ್ಮದ್ ಕುಂಞಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.