ಉಳ್ಳಾಲ, ಎ.16: ಕೋಟೆಕಾರು ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್, ಸಿಪಿಎಂ, ಜೆಡಿಎಸ್ ಮೈತ್ರಿಕೂಟದ ನಾಗರಿಕ ಸಮಿತಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೇರಲಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ತಿಳಿಸಿದರು.