Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಹೆಸರು ಕಾಳು: ಪೌಷ್ಠಿಕತೆ ಹಾಗೂ ಆರೋಗ್ಯ...

ಹೆಸರು ಕಾಳು: ಪೌಷ್ಠಿಕತೆ ಹಾಗೂ ಆರೋಗ್ಯ ಲಾಭದ ಸಂಗಮ

ವಾರ್ತಾಭಾರತಿವಾರ್ತಾಭಾರತಿ17 April 2016 2:26 PM IST
share
ಹೆಸರು ಕಾಳು: ಪೌಷ್ಠಿಕತೆ ಹಾಗೂ ಆರೋಗ್ಯ ಲಾಭದ ಸಂಗಮ

ಹೆಸರು ಕಾಳು ಸಸ್ಯಾಹಾರಿಗಳಲ್ಲಿ ಅತೀ ಹೆಚ್ಚು ಜನಪ್ರಿಯವಾಗಿರುವ ಆಮಿನೋ ಆಸಿಡ್ ಶ್ರೀಮಂತವಾಗಿರುವ ದ್ವಿದಳಧಾನ್ಯ. ಮಾಂಸಾಹಾರ ತಿನ್ನದವರಿಗೂ ಅತ್ಯಧಿಕ ಗುಣಮಟ್ಟದ ಪ್ರೊಟೀನನ್ನು ಇದು ಒದಗಿಸುತ್ತದೆ. ಹೆಸರು ಕಾಳು ನೀವು ಏಕೆ ಸೇವಿಸಬೇಕೆಂದರೆ,

► ಜೀರ್ಣಾಂಗದಲ್ಲಿ ಸೇರಿದ ವಿಷಕಾರಿ ವಸ್ತುಗಳನ್ನು ನಿವಾರಿಸುತ್ತವೆ. ಕರುಳಿನ ಮೂಲಕ ಹಾದು ಹೋಗುವಾಗ ವಿಷಕಾರಿ ರಾಸಾಯನಿಕಗಳನ್ನು (ಟಾಕ್ಸಿನ್) ಹೀರಿಕೊಳ್ಳುತ್ತವೆ.

►ಈ ದ್ವಿದಳ ಧಾನ್ಯಗಳ ಟಾಕ್ಸಿನ್ ವಿರುದ್ಧ ಹೋರಾಡುವ ಗುಣದಿಂದಾಗಿ ಯಕೃತ್ತಿನ (ಲಿವರ್) ಕೆಲಸವನ್ನು ಕಡಿಮೆಗೊಳಿಸುತ್ತದೆ. ಲಿವರ್ ಕೊಬ್ಬನ್ನು ಕಡಿಮೆ ಮಾಡಲು ನೆರವಾಗುವ ಲೆಸಿತಿನ್ ಹೆಸರುಕಾಳಲ್ಲಿ ಶ್ರೀಮಂತವಾಗಿದೆ.

►ಟಾಕ್ಸಿನ್‌ಗಳನ್ನು ನಿವಾರಿಸುವ ಜೊತೆಗೆ ಹೆಸರು ಕಾಳು ನೀವು ಸೇವಿಸುವ ಆಹಾರದಲ್ಲಿನ ಕೊಲೆಸ್ಟರಾಲನ್ನು ನಿವಾರಿಸುತ್ತದೆ. ನಿತ್ಯವೂ ಇದನ್ನು ಸೇವಿಸುವುದರಿಂದ ಎಲ್‌ಡಿಎಲ್ ಅಥವಾ ಕೆಟ್ಟ ಕೊಲೆಸ್ಟರಾಲನ್ನು ಕಡಿಮೆಗೊಳಿಸಬಹುದು.

► ಐದು ಅಥವಾ ಹೆಚ್ಚು ಸರ್ವಿಂಗಲ್ಲಿ ಹೆಸರುಕಾಳು ಸೇವಿಸುವುದು ಹೃದಯರೋಗದ ಅಪಾಯವನ್ನು ಶೇ.22ರಷ್ಟು ಕಡಿಮೆಗೊಳಿಸುತ್ತದೆ.

► ಹೆಸರು ಕಾಳು ತೂಕ ಕಡಿಮೆ ಮಾಡುತ್ತದೆ. ಪ್ರತೀ ಕಾಳಲ್ಲೂ ಫೈಬರ್ ಇರುವ ಕಾರಣ ಹಸಿವೆ ಕಡಿಮೆಯಾಗುತ್ತದೆ. ಇವುಗಳಲ್ಲಿ ಕೊಬ್ಬು ಕಡಿಮೆ ಇದ್ದು ಪ್ರೊಟೀನ್ ಹೆಚ್ಚಾಗಿರುತ್ತದೆ.

► ಹೆಸರು ಕಾಳಿನಲ್ಲಿರುವ ಕಾಂಪ್ಲೆಕ್ಸ್ ಕಾರ್ಬೋಹೈಡ್ರೇಟುಗಳು ದೇಹಕ್ಕೆ ಶಕ್ತಿ ನೀಡುತ್ತದೆ. ಕಾಂಪ್ಲೆಕ್ಸ್ ಕಾರ್ಬೋಹೈಡ್ರೇಟುಗಳು ನಿಧಾನವಾಗಿ ಮತ್ತು ನಿರಂತರವಾಗಿ ರಕ್ತಕ್ಕೆ ಬಿಡುಗಡೆಯಾಗುತ್ತವೆ. ರಕ್ತದಲ್ಲಿ ಗ್ಲುಕೊಸ್ ಪ್ರಮಾಣ ಮತ್ತು ಹಸಿವೆಯ ಮಟ್ಟವನ್ನು ನಿಭಾಯಿಸುತ್ತದೆ.

► ಮೊಳಕೆಯೊಡೆದ ಹೆಸರು ಕಾಳುಗಳನ್ನು ಸೇವಿಸುವುದರಿಂದ ಕ್ಯಾನ್ಸರ್ ಅಪಾಯ ಕಡಿಮೆಯಾಗುತ್ತದೆ. ಕ್ಯಾನ್ಸರ್ ಕೋಶಗಳನ್ನು ಕೊಲ್ಲುವ ಬಿ17 ವಿಟಮಿನ್ ಹೆಸರು ಕಾಳುಗಳಲ್ಲಿವೆ.

► ಮೊಳಕೆಯೊಡೆದ ಹೆಸರು ಕಾಳು ವಿಟಮಿನ್ ಸಿಯಿಂದ ತುಂಬಿಕೊಂಡಿದ್ದು ದೇಹದಲ್ಲಿ ಸ್ವತಂತ್ರ ಕಣಗಳ ಹಾವಳಿಯಿಂದ ಕೋಶಗಳಿಗೆ ರಕ್ಷಣೆ ಒದಗಿಸುತ್ತವೆ.

► ಹೆಸರು ಕಾಳಿನ ವಿಟಮಿನ್ ಸಿ ಚರ್ಮದ ಕೋಶಗಳನ್ನು ರಕ್ಷಿಸುವ ಸಾಮರ್ಥ್ಯ ಹೊಂದಿರುವ ಕಾರಣ ಮುಪ್ಪಾಗುವುದನ್ನು ನಿಧಾನಗೊಳಿಸುತ್ತದೆ. ಹೆಚ್ಚುವರಿಯಾಗಿ ಸಸ್ಯಜನ್ಯ ಎನ್‌ಜೈಮ್‌ಗಳಾದ ಫೀಟೊಎಸ್ಟ್ರೋಜನ್‌ಗಳು ಕೊಲಾಜಿನ್ ಮತ್ತು ಇಲಾಸ್ಟಿನ್ ಉತ್ಪನ್ನವನ್ನು ಪ್ರಚೋದಿಸುತ್ತವೆ. ಇವೆರಡೂ ಚರ್ಮದ ಬೆಳವಣಿಗೆಗೆ ಅಗತ್ಯ.

►ಪ್ರೊಟೀನ್ ಹೊರತಾಗಿ ಸತುವನ್ನೂ ಹೊಂದಿರುವ ಕಾರಣ ಉಗುರುಗಳು ಮತ್ತು ಕೂದಲಿನ ಬೆಳವಣಿಗೆಗೂ ಹೆಸರು ಕಾಳು ಸೇವನೆ ಉತ್ತಮ. - ಕಡಿಮೆ ಗ್ಲಿಸೆಮಿಕ್ ಸೂಚ್ಯಂಕವಿರುವ ಆಹಾರವಾಗಿರುವ ಕಾರಣ ಹೆಸರು ಕಾಳುಗಳು ಮಧುಮೇಹ ರೋಗಿಗಳಿಗೆ ಉತ್ತಮ ಆಹಾರ. ರಕ್ತದಲ್ಲಿ ಗ್ಲುಕೊಸ್ ಪ್ರಮಾಣ ನಿಯಂತ್ರಿಸಲು ಇದು ನೆರವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X