Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ...

ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಫೆಲೊಶಿಪ್‌ಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ17 April 2016 6:15 PM IST
share
ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಫೆಲೊಶಿಪ್‌ಗೆ ಅರ್ಜಿ ಆಹ್ವಾನ

ಮಂಗಳೂರು: ಎಪ್ರಿಲ್ 15, 2016: ಅಜೀಂ ಪ್ರೇಮ್‌ಜಿ ಪ್ರತಿಷ್ಠಾನವು ತನ್ನ ವಾರ್ಷಿಕ ಫೆಲೋಶಿಪ್ ವ್ಯಾಸಂಗಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶಾಲ ವ್ಯಾಪ್ತಿಯ ಜನರಿಗೆ ಶಿಕ್ಷಣ ಮತ್ತು ಸಾಮಾಜಿಕ ವಲಯಗಳ ಕುರಿತು ಆಳವಾದ ಅನುಭವ ನೀಡುವುದು ಈ ಕಾರ್ಯಕ್ರಮದ ಮೂಲ ಉದ್ದೇಶ.

ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಅಥವಾ ವೃತ್ತಿಪರ ಪದವಿಯನ್ನು ಪಡೆದಿರುವ, 3 ರಿಂದ 10 ವರ್ಷಗಳ ಕಾರ್ಯಾನುಭವ ಹೊಂದಿರುವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶ್ರೇಷ್ಠತೆ ಹಾಗೂ ಆಸಕ್ತಿ ಹೊಂದಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅಧ್ಯಯನ ನಡೆಸುವುದರಿಂದ ಕನ್ನಡ ಭಾಷೆಯ ಪ್ರಾಥಮಿಕ ಜ್ಞಾನ ಅತ್ಯವಶ್ಯ. ಈ ವ್ಯಾಸಂಗಕ್ಕೆ ಮಾಸಿಕ ರೂ.27000 (ಭವಿಷ್ಯನಿಧಿ ಮತ್ತುಆರೋಗ್ಯ ವಿಮೆಯನ್ನು ಹೊರತುಪಡಿಸಿ) ವ್ಯಾಸಂಗ ವೇತನವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 25.

ಕಂಪ್ಯೂಟರ್ ಆಧರಿತ ಮೌಲ್ಯಮಾಪನದ ನಂತರ ವೈಯಕ್ತಿಕ ಸಂದರ್ಶನಗಳನ್ನು ನಡೆಸಿ ಅರ್ಹ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು. ಈ ಫೆಲೋಶಿಪ್ ವ್ಯಾಸಂಗ 2 ವರ್ಷದ ಪೂರ್ಣಾವಧಿ ಕಾರ್ಯಕ್ರಮವಾಗಿದ್ದು, ಮೊದಲ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಭೋಧನೆ ಮಾಡುವುದು. ಕರ್ನಾಟಕದ ವಿವಿಧ ಗ್ರಾಮೀಣ ಭಾಗಗಳಲ್ಲಿರುವ ಪ್ರತಿಷ್ಠಾನದ ಕ್ಷೇತ್ರ ಸಂಸ್ಥೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಂತಾದ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ.

 ಎರಡನೇ ವರ್ಷ ಖುದ್ದಾಗಿ ಪ್ರಾಯೋಗಿಕವಾಗಿ ಸ್ವಯಂ-ಕಲಿಕಾ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಪ್ರತಿಷ್ಠಾನದ ಮುಖ್ಯ ನಿಯೋಜನಾಧಿಕಾರಿ ಸುಧೀಶ್ ವೆಂಕಟೇಶ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿವರಗಳಿಗೆ ಶುಲ್ಕ ರಹಿತ ಸಹಾಯವಾಣಿ: 1800-274-0101 ಅಥವಾ ಇಮೇಲ್: fellowship@azimpremjifoundation.org  ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X