Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೋಕಟ್ಟೆ ಭಾಗದಲ್ಲಿ ಗ್ರೀನ್ ಬೆಲ್ಟ್:...

ಜೋಕಟ್ಟೆ ಭಾಗದಲ್ಲಿ ಗ್ರೀನ್ ಬೆಲ್ಟ್: ಸಚಿವ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ17 April 2016 7:53 PM IST
share
ಜೋಕಟ್ಟೆ ಭಾಗದಲ್ಲಿ ಗ್ರೀನ್ ಬೆಲ್ಟ್: ಸಚಿವ ದೇಶಪಾಂಡೆ

ಮಂಗಳೂರು, ಎ. 17: ಎಂಆರ್‌ಪಿಎಲ್ ವಿರುದ್ಧ ಡಿವೈಎಫ್‌ಐ ಮಾರ್ಗದರ್ಶನದಲ್ಲಿ ಜೋಕಟ್ಟೆ ನಾಗರಿಕರು ಕಳೆದ ಒಂದೂವರೆ ವರ್ಷದಿಂದ ನಡೆಸುತ್ತಿರುವ ಹೋರಾಟ ಅಂತಿಮ ಘಟ್ಟ ತಲುಪುತ್ತಿದೆ. ಸರಕಾರದ ಪ್ರತಿನಿಧಿಯಾಗಿ ಬೃಹತ್ ಕೈಗಾರಿಕಾ ಸಚಿವ ದೇಶಪಾಂಡೆ ಇಂದು ಎಂಆರ್‌ಪಿಎಲ್ ಕೈಗಾರಿಕಾ ಘಟಕದಲ್ಲೇ ಅಭಯಚಂದ್ರ ಜೈನ್, ಮೊಯ್ದಿನ್ ಬಾವಾ ಉಪಸ್ಥಿತಿಯಲ್ಲಿ ಹೋರಾಟ ಸಮಿತಿ ಮುಖಂಡರೊಂದಿಗೆ ಸಭೆ ನಡೆಸುವ ಮೂಲಕ ಜೋಕಟ್ಟೆ ನಾಗರಿಕರಿಗೆ ಕೊಂಚ ನೆಮ್ಮದ ನೀಡಿದ್ದಾರೆ.

ಸುಮಾರು ಒಂದೂವರೆ ತಾಸಿಗೂ ಹೆಚ್ಚು ಸಮಯ ನಡೆದ ಸಭೆಯಲ್ಲಿ ಸಚಿವರು ಜೋಕಟ್ಟೆ ಭಾಗದಲ್ಲೇ ಭೂಮಿ ವಶಪಡಿಸಿಕೊಂಡು ಗ್ರೀನ್ ಬೆಲ್ಟ್ ಮಾಡಿಸುವುದಾಗಿ ಘೋಷಿಸಿದರು. ಕಾನೂನಿನ ಪ್ರಕ್ರಿಯೆಗಾಗಿ ಗರಿಷ್ಟ ಹತ್ತು ದಿನಗಳ ಸಮಯ ನಿಗದಿಮಾಡಿದರು. ಎಂಆರ್‌ಪಿಎನ್‌ನಿಂದ ಈವರೆಗೆ ಆದ ತೊಂದರೆಗಾಗಿ ಗ್ರಾಮಸ್ಥರ ಕ್ಷಮೆಕೋರಿದರು.

 ಜೋಕಟ್ಟೆ ನಾಗರಿಕರ ಹೋರಾಟ ತೀವ್ರಗೊಂಡು ಸೆಝ್, ಎಂಆರ್‌ಪಿಎಲ್ ಎಚ್‌ಪಿಸಿಎಲ್ ಸೇರಿದಂತೆ ಜೋಕಟ್ಟೆ ಗ್ರಾಮ ವ್ಯಾಪ್ತಿಯಲ್ಲಿ ಎಲ್ಲಾ ಉದ್ಯಮಗಳ ಕೆಲಸಗಳಿಗೆ ಗ್ರಾಮಸ್ಥರು ಪೂರ್ಣಪ್ರಮಾಣದಲ್ಲಿ ತಡೆಯೊಡ್ಡಿದಾಗ ಕಂಪೆನಿ, ಸರಕಾರ ಸಮಸ್ಯೆ ಪರಿಹರಿಸುವ ಕ್ರಮಕ್ಕೆ ಮುಂದಾಗಲೇಬೇಕಾಯಿತು. ಸಮಸ್ಯೆ ಪರಿಹಾರಕ್ಕೆ ಹಲವು ಹಂತದ ಸಭೆಗಳು ನಡೆದು ಕೆಲವು ತೀರ್ಮಾನಗಳನ್ನು ಕೈಗೊಳ್ಳಬೇಕಾಯಿತು. ಸುಮಾರು ಇನ್ನೂರು ಕೋಟಿ ವೆಚ್ಚದ ಆ ಎಲ್ಲಾ ಪರಿಹಾರ ಕ್ರಮಗಳಿಗೆ ಗ್ರಾಮಸ್ಥರು ಒಪ್ಪಿಗೆ ಸೂಚಿಸಿದ್ದರೂ, ಗ್ರೀನ್ ಬೆಲ್ಟ್, ಬಫರ್ ಜೋನ್ ಸಂಬಂಧಿಸಿ ಊರಿನ ಭಾಗದಲ್ಲಿ ಭೂಮಿವಶಪಡಿಸಬೇಕು ಎಂಬ ಆಗ್ರಹಕ್ಕೆ ಕಂಪೆನಿ ಒಪ್ಪಿರಲಿಲ್ಲ.ಆದುದರಿಂದ ಅಂತಿಮ ತೀರ್ಮಾನವನ್ನು ರಾಜ್ಯ ಸರಕಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಇಪ್ಪತ್ತೇಳು ಎಕರೆ ಭೂಮಿವಶಪಡಿಸಿಕೊಳ್ಳು ಸರಕಾರಕ್ಕೆ ಪ್ರಸ್ತಾವನೆ ಕಳಿಹಿಸಿದ್ದರು. ಅದರಂತೆ ಸರಕಾರದ ಪ್ರತಿನಿಧಿಯಾಗಿ ಸಚಿವ ದೇಶಪಾಂಡೆ ಇಂದು ಎಂಆರ್‌ಪಿಎಲ್ ಕೈಗಾರಿಕಾ ಘಟಕದಲ್ಲೇ ಸಭೆ ನಡೆಸಿದ್ದಾರೆ ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X