Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನಿರುದ್ಯೋಗ ನಿರ್ಮೂಲನೆಯಲ್ಲಿ...

‘ನಿರುದ್ಯೋಗ ನಿರ್ಮೂಲನೆಯಲ್ಲಿ ಬ್ಯಾಂಕ್‌ಗಳ ಪಾತ್ರ ಮಹತ್ವದ್ದು’

ವಾರ್ತಾಭಾರತಿವಾರ್ತಾಭಾರತಿ17 April 2016 10:11 PM IST
share
‘ನಿರುದ್ಯೋಗ ನಿರ್ಮೂಲನೆಯಲ್ಲಿ ಬ್ಯಾಂಕ್‌ಗಳ ಪಾತ್ರ ಮಹತ್ವದ್ದು’

ದಾವಣಗೆರೆ,ಎ.17: ಕರರು ಮೊದಲು ತಮ್ಮ ಕಾಯಕಕ್ಕೆ ಆದ್ಯತೆ ನೀಡಿ, ನಂತರ ತಮ್ಮ ಬೇಡಿಕೆ ಈಡೇರಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಡಾ. ಶಿವಮೂರ್ತಿ ಶಿವಚಾರ್ಯ ಶ್ರೀಗಳು ತಿಳಿಸಿದ್ದಾರೆ.

 ನಗರದ ಶಾಮನೂರು ಶಿವನೌ ಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ರವಿವಾರ ಹಮ್ಮಿಕೊಂಡಿದ್ದ ವಿಜಯ ಬ್ಯಾಂಕ್ ಅಸೋಸಿಯೇಷನ್‌ನ 10ನೆ ಪ್ರಾದೇಶಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತ ನಾಡಿದರು. ಜಪಾನ್ ದೇಶದಲ್ಲಿ ಕಂಪೆನಿಗಳ ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹೆಚ್ಚಿನ ಕೆಲಸ ಮಾಡಿ ಕಂಪೆನಿಗೆ ಲಾಭ ತಂದು, ನಂತರ ತಮ್ಮ ಬೇಡಿಕೆ ಈಡೇರಿಸಿಕೊಳ್ಳುತ್ತಾರೆ. ಆದರೆ, ಭಾರತದಲ್ಲಿ ಕೆಲಸ ಬಂದ್ ಮಾಡಿ ಪ್ರತಿಭ ಟನೆ ನಡೆಸುತ್ತಿರುವುದು ವಿಷಾದನೀಯ ಎಂದ ಅವರು, ಯಾವುದೇ ನೌಕರರು ತಮ್ಮ ಮಾತೃ ಸಂಸ್ಥೆಗೆ ಧಕ್ಕೆಯಾಗದಂತೆ, ಸಂಸ್ಥೆಯ ಆದಾಯ ಹೆಚ್ಚಿಸಿ ನಂತರ ಬೇಡಿಕೆಗಳನ್ನು ಇಟ್ಟಾಗ ಸರಳವಾಗಿಯೇ ಬೇಡಿಕೆಗಳು ಈಡೇರುತ್ತವೆ ಎಂದರು.

ವಿಜಯ ಬ್ಯಾಂಕ್ ನಿಂದ ಸಿರಿಗೆರೆಯಲ್ಲಿ ಗ್ರಾಮೀಣ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಿಂದ ಒಂದು ಸುಸಜ್ಜಿತವಾದ ಆ್ಯಂಬುಲೆನ್ಸ್ ನೀಡಿರುವುದನ್ನು ಸ್ಮರಿಸಬಹುದಾಗಿದೆ ಎಂದು ಹೇಳಿದರು.

ನಂತರ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ್ ಮಾತನಾಡಿ, ಬಡತನ, ನಿರುದ್ಯೋಗ ನಿರ್ಮೂಲನೆಯಲ್ಲಿ ಬ್ಯಾಂಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ದುಡಿಮೆ ಮಾಡಲು ಇಚಿ್ಛಸುವ ಯಾವುದೇ ವ್ಯಕ್ತಿಗೆ ಬ್ಯಾಂಕೊಂದು ಸಾಲ ನೀಡಿ ಪ್ರೋತ್ಸಾಹಿಸಿದರೆ ಸಹಜವಾಗಿ ಬಡತನ, ನಿರುದ್ಯೋಗ ಮಾಯವಾಗುತ್ತದೆ. ಈ ನಿಟ್ಟಿನಲ್ಲಿ ಬ್ಯಾಂಕ್‌ಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಸಾಲ ನೀಡುವ ಮೂಲಕ ರೈತರನ್ನು, ಕಾರ್ಮಿಕರನ್ನು, ವ್ಯಾಪಾರಿಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ, ವಿಜಯ ಬ್ಯಾಂಕ್‌ನ ಗೋಪಾಲಕೃಷ್ಣ, ಕೆ.ಆರ್. ರಾಮಕೃಷ್ಣ ಪೂಂಜಾ, ಮುರುಗೇಂದ್ರಪ್ಪ, ರವಿ, ಮಂಜುನಾಥಶೆಟ್ಟಿ, ಎಚ್.ಆರ್. ಲಿಂಗಸ್ವಾಮಿ ಮತ್ತು ಬ್ಯಾಂಕ್‌ನ ಎಲ್ಲಾ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X