Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಅಂಬೇಡ್ಕರ್ ಕುರಿತ ಪುಸ್ತಕ...

ಉಡುಪಿ: ಅಂಬೇಡ್ಕರ್ ಕುರಿತ ಪುಸ್ತಕ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ17 April 2016 11:42 PM IST
share
ಉಡುಪಿ: ಅಂಬೇಡ್ಕರ್ ಕುರಿತ ಪುಸ್ತಕ ಪ್ರದರ್ಶನ


ಉಡುಪಿ, ಎ.17: ಸಂವಿಧಾನ ಶಿಲ್ಪಿಡಾ.ಬಿ.ಆರ್.ಅಂಬೇ ಡ್ಕರ್‌ರ 125ನೆ ಜನ್ಮದಿನಾಚರಣೆ ಪ್ರಯಕ್ತ ಉಡುಪಿ ನಗರ ಕೇಂದ್ರ ಗ್ರಂಥಾಲಯದ ದೊಡ್ಡಣಗುಡ್ಡೆ ಶಾಖಾ ಗ್ರಂಥಾಲಯದಲ್ಲಿ ನಡೆದ ಪುಸ್ತಕ ಪ್ರದರ್ಶನವನ್ನು ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಮೇಟಿ ಮುದಿ ಯಪ್ಪಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಮಾಜದ ಜನರ ನಡುವೆ ಸಹಜ ಜೀವನದ ಬೇರುಗಳು ಗಟ್ಟಿಗೊಳ್ಳಬೇಕು. ಈ ಮೂಲಕ ಸಾಮಾಜಿಕ ಸಂಬಂಧಗಳು ಬೆಸೆಯಬೇಕು ಎಂಬ ಚಿಂತನೆ ಡಾ.ಅಂಬೇಡ್ಕರ್ ಅವರದ್ದಾಗಿತ್ತು. ಆದರೆ ಇಂದು ಜಾತಿ, ರಾಜಕಾರಣಗಳಲ್ಲಿ ಹಂಚಿಹೋಗಿರುವ ನಮ್ಮ ಸಮಾಜದಲ್ಲಿ ಅಪವೌಲ್ಯಗಳೇ ಹೆಚ್ಚಿವೆ ಎಂದು ವಿಷಾದಿಸಿದರು.
ಅಂಬೇಡ್ಕರ್ ಸಂವಿಧಾನದಲ್ಲಿ ದಲಿತರಿಗೆ ಹೆಚ್ಚಿನ ಅನು ಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಸರಿಯಲ್ಲ. ಅವರು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿ ದ್ದಾರೆ. ಮೂಲಭೂತ ಹಕ್ಕುಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದ್ದಾರೆ. ಅಂಬೇಡ್ಕರ್ ತಮ್ಮ ಉದಾತ್ತ ಚಿಂತನೆಗಳ ಮೂಲಕ ವಿಶ್ವಮಾನವರಾಗಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೊಡ್ಡಣಗುಡ್ಡೆ ಮಹಿಳಾ ಮಂಡಳಿ ಅಧ್ಯಕ್ಷೆ ಚಂದ್ರಾವತಿ ವಹಿಸಿದ್ದರು. ದೊಡ್ಡಣಗುಡ್ಡೆ ಕರ್ನಾಟಕ ಗೃಹ ಮಂಡಳಿ ನಿವಾಸಿಗರ ಸಂಘದ ಅಧ್ಯಕ್ಷ ವಿಠಲ ಗಾಣಿಗ ಉಪಸ್ಥಿತರಿದ್ದರು.
ಉಡುಪಿ ನಗರಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಜಯಶ್ರೀ ಎಂ. ಸ್ವಾಗತಿಸಿದರು. ಗ್ರಂಥಾಲಯದ ಮೇಲ್ವಿಚಾರಕಿ ಸುಲೇಖಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X