Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಇಷ್ಟು ಕೆಟ್ಟದಾಗಿ ಕಾಣುವವರು ಸೂಪರ್...

ಇಷ್ಟು ಕೆಟ್ಟದಾಗಿ ಕಾಣುವವರು ಸೂಪರ್ ಸ್ಟಾರ್ ಆಗಿದ್ದು ಹೇಗೇ?: ರಜನಿಕಾಂತ್ ಬಗ್ಗೆ ರಾಮ್‌ಗೋಪಾಲ್ ವರ್ಮಾ

ವಾರ್ತಾಭಾರತಿವಾರ್ತಾಭಾರತಿ18 April 2016 12:52 PM IST
share
ಇಷ್ಟು ಕೆಟ್ಟದಾಗಿ ಕಾಣುವವರು ಸೂಪರ್ ಸ್ಟಾರ್ ಆಗಿದ್ದು ಹೇಗೇ?: ರಜನಿಕಾಂತ್ ಬಗ್ಗೆ ರಾಮ್‌ಗೋಪಾಲ್ ವರ್ಮಾ

ಚಿತ್ರ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸೂಪರ್‌ಸ್ಟಾರ್ ರಜನಿಕಾಂತ್ ಬಗ್ಗೆ ರವಿವಾರ ಮಾಡಿದ ಸರಣಿ ಟ್ವೀಟ್‌ಗಳಲ್ಲಿ, ಈ ಅಪೂರ್ವ ನಟನ ಬಗ್ಗೆ ಹೊಗಳಿಕೆಯ ಮಳೆಗೆರೆದಿದ್ದಾರೆ. "ತಮ್ಮ ಬಾಹ್ಯಸೌಂದರ್ಯದ ಮೂಲಕ" ( ನೋಡಲು ಸುಂದರವಲ್ಲದಿದ್ದರೂ) ಸೂಪರ್‌ಸ್ಟಾರ್ ಆಗಿ ಬೆಳೆದದ್ದು ಹೇಗೆ ಎಂಬ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಚಿತ್ರತಾರೆ ಅಮಿ ಜಾಕ್ಸನ್ ತಾವು ಹಾಗೂ ರಜನೀಕಾಂತ್ ಜತೆಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದರು. "ಯಾವುದೇ ಫೋಟೊಗಳಲ್ಲಿ ಇಷ್ಟೊಂದು ಸಂತೋಷವಾಗಿರುವುದನ್ನು ನಾನು ಎಂದೂ ನೋಡಿಲ್ಲ. ರಜನೀಜಿ, ನಿಮ್ಮ ಜತೆಗೆ ನಟಿಸುವುದು ನನಗೆ ಸಿಕ್ಕಿದ ಅತಿದೊಡ್ಡ ಗೌರವ ಎಂದುಕೊಳ್ಳುತ್ತೇನೆ".
ರಜನಿಕಾಂತ್ ಅವರು ತಮ್ಮ ಸರಳ ಪ್ರಸಾದನದಿಂದ ಗಮನ ಸೆಳೆಯುತ್ತಾರೆ ಹಾಗೂ ಎಂದಿಗೂ ಪರದೆ ಹಿಂದೆ ಪ್ರತ್ಯೇಕ ಅವತಾರವನ್ನು ಎಂದೂ ಪ್ರದರ್ಶಿಸುವುದಿಲ್ಲ.
ರಾಮ್‌ಗೋಪಾಲ್ ವರ್ಮಾ ತಮ್ಮ ಟ್ವೀಟ್‌ನಲ್ಲಿ, "ಸೂಪರ್‌ಸ್ಟಾರ್ ಆಗಿರುವ ಈ ವ್ಯಕ್ತಿ, ಸ್ಟಾರ್ ಆಗಲು ಬಾಹ್ಯಸೌಂದರ್ಯ ಮುಖ್ಯ ಎಂನ ಸಿದ್ಧಾಂತವನ್ನು ನಾಶಗೊಳಿಸಿದರು. ನೋಡಲು ಕೆಟ್ಟದಾಗಿ ಕಾಣುತ್ತಾರೆ; ಆರು ಪ್ಯಾಕ್ ಸೌಂದರ್ಯ ಹೊಂದಿಲ್ಲ. ಕುಳ್ಳಗಿನ ಹಾಗೂ ತಮ್ಮ ಎತ್ತರಕ್ಕೆ ತಾಳೆಯಾಗದ ದೇಹಪ್ರಕೃತಿ ಹೊಂದಿದ್ದಾರೆ ಹಗೂ 2ನೇ ಅರ್ಧದ ನೃತ್ಯ ಚಲನೆಯನ್ನು ಚೆನ್ನಾಗಿ ಅರಿತಿದ್ದಾರೆ. ಇಲ್ಲಿ ಹೀಗೆ ಕಾಣುವ ವ್ಯಕ್ತಿ ಕೂಡಾ ಸೂಪರ್‌ಸ್ಟಾರ್ ಆಗಿದ್ದಾರೆ. ದೇವರು ಹಾಗೆ ಮಾಡಲು ಆತ ದೇವರಿಗೆ ಏನು ಮಾಡಿದ್ದಾರೋ ಎನ್ನುವುದು ನನಗೆ ಆಶ್ಚರ್ಯವಾಗುತ್ತಿದೆ" ಎಂದು ವಿವರಿಸಿದ್ದರು.

He is a bad looker,doesn't have 6 packs ,short with a disproportionate body n knows just 2 nd half dance movements pic.twitter.com/Ht4RROzDiG

— Ram Gopal Varma (@RGVzoomin) April 16, 2016

Nowhere in world a man who looks like this can be SuperStar .I wonder what he did to God that God did this to him pic.twitter.com/k32oXkbVmn

— Ram Gopal Varma (@RGVzoomin) April 16, 2016

The greatest psychiatrists in the world will collapse with the challenging task of explaining the Rajni Phenomenon pic.twitter.com/1WkQXkh3bh

— Ram Gopal Varma (@RGVzoomin) April 16, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X