Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : ಎ. 30: ಬೆಳ್ತಂಗಡಿಯಲ್ಲಿ...

ಬೆಳ್ತಂಗಡಿ : ಎ. 30: ಬೆಳ್ತಂಗಡಿಯಲ್ಲಿ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ

ವಾರ್ತಾಭಾರತಿವಾರ್ತಾಭಾರತಿ18 April 2016 7:35 PM IST
share

ಬೆಳ್ತಂಗಡಿ : ಉತ್ಸಾಹಿ ಯುವಕ ಮಂಡಲ ಲಾಲ ಮತ್ತು ವರುಣ್ ಟ್ರಾವೆಲ್ಸ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ. ಜಿಲ್ಲಾ ಅಮೇಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ ದ.ಕ., ಉಡುಪಿ ಹಾಗೂ ಕೊಡಗು ಅಂತರ್ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬ್ಬಡಿ ಪಂದ್ಯಾಟ ಉತ್ಸಾಹಿ-ವರುಣ್ ಟ್ರೋಫಿ 2016 ಹಾಗೂ ಬೃಹತ್ ರಕ್ತದಾನ ಶಿಬಿರ ಮತ್ತು ಸಾಂಸ್ಕೃತಿಕ ವೈಭವ ಎ. 30 ರಂದು ಲಾಲ ಪಡ್ಲಾಡಿ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕೆ. ಗಿರೀಶ್ ಡೋಂಗ್ರೆ ಹೇಳಿದ್ದಾರೆ. ಅವರು ಸೋಮವಾರ ವಾರ್ತಾಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಿದ್ದುಸುಮಾರು20 ಆಹ್ವಾನಿತ ತಂಡಗಳು ಭಾಗವಹಿಸುತ್ತದೆ. ಈಗಾಗಲೇ ತಾಲೂಕಿನಿಂದ 6 ತಂಡ, ಕೊಡಗು ಜಿಲ್ಲೆಯಿಂದ 2 ತಂಡ, ಉಡುಪಿ 2 ತಂಡ ಹಾಗೂ ಮಂಗಳೂರಿನಿಂದ 6 ತಂಡಗಳು ಭಾಗವಹಿಸುವ ಬಗ್ಗೆ ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ.

ವಿಜೇತ ತಂಡಕ್ಕೆ ರೂ 33,333, ದ್ವಿತೀಯ ಸ್ಥಾನ ರೂ 22,222, ತೃತೀಯ ಹಾಗು ನಾಲ್ಕನೇ ಸ್ಥಾನದ ತಂಡಗಳಿಗೆ ತಲಾ ರೂ 11,111 ಬಹುಮಾನಗಳನ್ನು ಹಾಗೂ ಫಲಕಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.  ಅದೇ ದಿವಸ ಬೆಳಿಗ್ಗೆ ಉತ್ಸಾಹಿ ಯುವಕ ಮಂಡಲ ಲಾಲ ಮತ್ತು ವರುಣ್ ಟ್ರಾವೆಲ್ಸ್ ಬೆಳ್ತಂಗಡಿ, ಗ್ರಾ. ಪಂ. ಲಾಲ, ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು, ವೆನ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ಮಂಗಳೂರು, ಭಾರತೀಯ ರೆಡ್‌ಕ್ರಾಸ್ ಸೋಸೈಟಿ ಪುತ್ತೂರು ಹಾಗೂ ಸ್ಥಳಿಯ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಿದ್ದು ಜನಪದ ಕಲಾವಿದ ಹೆಚ್. ಕೃಷ್ಣಯ್ಯ ಲಾಲ, ಏಕಲವ್ಯ ಪ್ರಶಸ್ತಿ ವಿಜೇತ ಉದಯ ಚೌಟ, ಸಮಾಜ ಸೇವಕ ರುಕ್ಮಯ್ಯ ಕನ್ನಾಜೆ, ಉರಗ ಪ್ರೇಮಿ ಅಶೋಕ್ ನಿನ್ನಿಕಲ್ಲು, ಜೂನಿಯರ್ ನ್ಯಾಷನಲ್ ಕಬಡ್ಡಿ ಆಟಗಾರರಾದ ಮಹಮ್ಮದ್ ಅಕ್ರಮ್, ಮಹಮ್ಮದ್ ಸಿನಾನ್, ನಶಾದುದ್ದೀನ್, ಹಿರಿಯ ಕಬ್ಬಡ್ಡಿ ಆಟಗಾರ ಡ್ಯಾನಿ ಇವರನ್ನು ಸನ್ಮಾನಿಸಲಾಗುವುದು. ವಿಶೇಷ ಆಹ್ವಾನಿತರಾಗಿ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಸುಕೇಶ್ ಹೆಗ್ಡೆ, ತುಳು ಚಲನಚಿತ್ರ ನಟ ಚೇತನ್ ರೈ ಮಾಣಿ ಭಾಗವಹಿಸಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಕಾರ್ಯಕ್ರಮದ ಗೌರವಾಧ್ಯಕ್ಷ ವಿಲ್ಸನ್ ಸೋನ್ಸ್ ಪಡ್ಲಾಡಿ, ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷ ಹರೀಶ್ ಎಲ್., ತಾಂತ್ರಿಕ ಸಮಿತಿ ಸಂಚಾಲಕ ಜಯರಾಜ್ ಜೈನ್ ಲಾಲ, ದ.ಕ. ಜಿಲ್ಲಾ ಅಮೇಚೂರು ಕಬಡ್ಡಿ ತೀರ್ಪುಗಾರರ ಮಂಡಳಿ ಸಂಚಾಲಕ ಫ್ರಾನ್ಸಿಸ್ ವಿ.ವಿ., ತಾಲೂಕು ಅಮೆಚೂರು ಕಬಡ್ಡಿ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಶೆಟ್ಟಿ, ಶೇಖರ್ ಲಾಲ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X