ಉಳ್ಳಾಲ : ಎಸ್ಸೆಸ್ಸೆಫ್ ಕೆ.ಸಿ ನಗರ ಶಾಖೆಯಿಂದ ಉಚಿತ ಕುಡಿಯುವ ನೀರು ಸರಬರಾಜು

ಉಳ್ಳಾಲ. ಎ, 19: ತಲಪಾಡಿಯ ಕೆ.ಸಿ ನಗರ, ಪೋಮಣ್ಣ್, ಪಂಜಳ, ಮಧವುಪೂರ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಗಿದ್ದು ಎಸ್ಸೆಸ್ಸೆಫ್ ಕೆ.ಸಿ ನಗರ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಈ ಭಾಗಗಳಿಗೆ ಉಚಿತ ಕುಡಿಯುವ ನೀರು ಸರಬರಾಜು ಮಾಡಲಯಿತು.
ಈ ಸಂದರ್ಭ ಅಧ್ಯಕ್ಷ ರಹೀಂ ಝುಹುರಿ, ಮಾಜಿ ಕಾರ್ಯದರ್ಶಿ ಇಕ್ಬಾಲ್ ಎಂ.ಎ, ಸದಸ್ಯರಾದ ಇಸ್ಮಾಯಿಲ್ ಕೆ.ಸಿ ನಗರ, ಖಲೀಲ್, ಇಮ್ರಾನ್, ಇಸ್ಮಾಯಿಲ್ ಮದನಿ ಬಾಳೆಪುಣಿ, ಎಸ್‌ವೈಎಸ್ ಮುಖಂಡ ಅಬ್ಬಾಸ್ ಕೆ.ಸಿ ನಗರ, ಶರೀಫ್ ಪೂಮಣ್ಣ್, ಕರೀಂ ಪೂಮಣ್ಣ್, ಮುಸ್ತಾಫ, ಸಂಶುದ್ದೀನ್, ಮುಸ್ತಾಫ ಕೆ.ಸಿ ನಗರ ಮುಂತಾದವರು ಉಪಸ್ಥಿತರಿದರು.
Next Story





