Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ ಸರಕಾರದಿಂದ ಪರಿಹಾರ ಕೇಳುತ್ತಿರುವ...

ಚೀನಾ ಸರಕಾರದಿಂದ ಪರಿಹಾರ ಕೇಳುತ್ತಿರುವ ‘ಒಂದೇ ಮಗು ನೀತಿ’ಯ ಬಲಿಪಶುಗಳು !

ವಾರ್ತಾಭಾರತಿವಾರ್ತಾಭಾರತಿ20 April 2016 1:49 PM IST
share
ಚೀನಾ ಸರಕಾರದಿಂದ ಪರಿಹಾರ ಕೇಳುತ್ತಿರುವ ‘ಒಂದೇ ಮಗು ನೀತಿ’ಯ ಬಲಿಪಶುಗಳು !

ಬೀಜಿಂಗ್ : ಈಗ ಸಡಿಲಗೊಂಡಿರುವ ಆದರೆ ಹಿಂದೆ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದ ಚೀನಾದ ಒಂದು ಮಗು ನೀತಿಯಿಂದ ಹೆಚ್ಚು ಮಕ್ಕಳನ್ನು ಪಡೆಯಲಸಾಧ್ಯವಾದ ದಂಪತಿಗಳು ಇದೀಗ ಸರಕಾರದಿಂದ ಪರಿಹಾರದ ಬೇಡಿಕೆಯಿಟ್ಟಿದ್ದಾರೆ.
ಮಂಗಳವಾರ ಹಲವಾರು ಚೀನೀ ನಾಗರಿಕರು ಬೀಜಿಂಗಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ವರ್ಷ ಸರಕಾರ ತನ್ನ ಒಂದು ಮಗು ನೀತಿಯಲ್ಲಿ ತಿದ್ದುಪಡಿ ತಂದು ದಂಪತಿಗಳಿಗೆ ಎರಡನೆ ಮಗು ಪಡೆಯುವ ಆಯ್ಕೆ ನೀಡುವುದಾಗಿ ಹೇಳಿದ್ದು ಹಿಂದೆ ಒಂದೇ ಮಗು ನೀತಿಯಿಂದ ಬಾಧಿತರಾದ ದಂಪತಿಗಳನ್ನು ಕೆರಳಿಸಿದ್ದು ಅವರಲ್ಲಿ ಹೆಚ್ಚಿನವರು ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಹಿಂದೆಲ್ಲಾ ಒಂದಕ್ಕಿಂತ ಹೆಚ್ಚು ಮಕ್ಕಳನ್ನು ಪಡೆದವರಿಗೆ ಜೈಲುವಾಸ ಸೇರಿದಂತೆ ದಂಡ ಅಥವಾ ಬಲವಂತದ ಸಂತಾನಹರಣದಂತಹ ಕಠಿಣ ಶಿಕ್ಷೆ ವಿಧಿಸಲಾಗುತ್ತಿತ್ತು.
ಈಗ ಒಂದು ಮಗು ನೀತಿಯಲ್ಲಿ ಬದಲಾವಣೆ ತರುವುದರಿಂದ ಚೀನಾದ ಜನಸಂಖ್ಯಾ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲವೆಂದು ಸರಕಾರದ ಟೀಕಾಕಾರರು ವಾದಿಸುತ್ತಿದ್ದಾರೆ. 2050ರ ಸುಮಾರಿಗೆ ಚೀನಾದ ಜನಸಂಖ್ಯೆ 1.45 ಬಿಲಿಯನ್ ಆಗಲಿದ್ದು ಆಗ ಪ್ರತಿ ಮೂರು ಮಂದಿ ಚೀನೀಯರಲ್ಲಿ ಒಬ್ಬರು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿ ಕೆಲಸ ಮಾಡುವ ವಯಸ್ಸಿನ ಜನರ ಸಂಖ್ಯೆ ಕಡಿಮೆಯಾಗಿ ಇಷ್ಟು ದೊಡ್ಡ ಜನಸಂಖ್ಯೆಯನ್ನು ಸಲಹುವುದು ಕಷ್ಟಕರವಾಗಲಿದೆಯೆಂದು ಅವರು ಹೇಳುತ್ತಾರೆ.
ಒಂದು ಮಗು ನೀತಿ ಪಾಲಿಸಿದ ಕೆಲವು ದಂಪತಿಗಳ ಪ್ರಕಾರ ಸರಕಾರ ತಮಗೆ ಕೊಡ ಮಾಡುವ 500 ಯುವಾನ್ ತಮ್ಮ ನಿರ್ವಹಣೆಗೆ ಸಾಕಾಗದು ಎಂದು ದೂರಿದರೆ ಮತ್ತೆ ಕೆಲವರು ಒಂದು ಮಗು ನೀತಿಯನ್ನು ಈಗ ಸಡಿಲಗೊಳಿಸಿರುವುದರಿಂದ ಅದರ ಲಾಭ ಪಡೆಯಲು ತಾವು ಅಸಮರ್ಥರು ಎಂದು ಹೇಳಿಕೊಂಡಿದ್ದಾರೆ.
ತನ್ನ ಸರಕಾರಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ರೌ ಎಂಬ ಮಹಿಳೆ ಒಂದೇ ಮಗುವನ್ನು ಪಡೆಯಲು ನಿರ್ಧರಿಸಿದ್ದಳು. ಆಕೆ ಹಾಗೂ ಆಕೆಯ ಪತಿ ತಮ್ಮ ಮಗಳನ್ನು ಬೆಳೆಸಿ ಶಿಕ್ಷಣ ನೀಡಲು ಸರ್ವಸ್ವವನ್ನೂ ಧಾರೆಯೆರೆದಿದ್ದರು.ಆದರೆ ಪ್ರೇಮ ವೈಫಲ್ಯದಿಂದ ಆಕೆ ಮೂರು ವರ್ಷಗಳ ಹಿಂದೆ ಕಟ್ಟಡವೊಂದರ 9ನೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಸರಕಾರದ ಒಂದು ಮಗು ನೀತಿಯಿಂದ ತಮ್ಮ ಇಳಿ ವಯಸ್ಸಿನಲ್ಲಿ ಮಕ್ಕಳ ಸಹಾಯವಿಲ್ಲದೆ ಒಬ್ಬಂಟಿ ಜೀವನ ನಡೆಸುವಂತಾಗಿದೆ ಎಂದರು ಅವರು ದುಃಖ ವ್ಯಕ್ತಪಡಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X