Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಸಾಯನ ಶಾಸ್ತ್ರ ಪಾಠ ಕಲಿಯಲು ಸಿಐಡಿ...

ರಸಾಯನ ಶಾಸ್ತ್ರ ಪಾಠ ಕಲಿಯಲು ಸಿಐಡಿ ಎಕ್ಸ್ ಪರ್ಟ್ ಕಾಲೇಜಿಗೆ "ಭೇಟಿ " ನೀಡಿತೆ ?

ರವಿಶಂಕರ್ ಎಸ್ ., ಮೈಸೂರುರವಿಶಂಕರ್ ಎಸ್ ., ಮೈಸೂರು20 April 2016 5:23 PM IST
share

ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಪದವಿಪೂರ್ವ ಕಾಲೇಜಿನ ಮೇಲೆ ಯಾವುದೇ ಸಿಐಡಿ ದಾಳಿ ನಡೆದಿಲ್ಲ, ಸಿಐಡಿ ಅಧಿಕಾರಿಗಳು ಭೇಟಿ ಕೊಟ್ಟು ಕೆಲವೊಂದು ಮಾಹಿತಿಗಳನ್ನು ಕೇಳಿದ್ದರು. ಆ ಮಾಹಿತಿಯನ್ನು ತಕ್ಷಣ ನೀಡಿ ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದಲ್ಲಿ ಸಹಕರಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ  ನರೇಂದ್ರ ಎಲ್ ನಾಯಕ್ ಅವರು ಪತ್ರಿಕಾ ಪ್ರಕಟಣೆ ನೀಡಿದ್ದನ್ನು ಗಮನಿಸಿದೆ. ರಾಜ್ಯದಲ್ಲಿ ಸಾವಿರಾರು ಪಿಯು ಕಾಲೇಜುಗಳಿವೆ. ಆ ಪೈಕಿ ಸಿಐಡಿಯವರು ಎಕ್ಸ್ ಪರ್ಟ್ ಸಹಿತ 11 ಕಾಲೇಜುಗಳಿಗೆ ಮಾತ್ರ ಯಾಕೆ ದಾಳಿ ( ಅಲ್ಲಲ್ಲ ಭೇಟಿ ) ಮಾಡಿದರು ? ಏನಿದೆ ಅಂತಹ ವಿಶೇಷ ಈ ಕಾಲೇಜುಗಳಲ್ಲಿ ? ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆ ಇವರ ಕಾಲೇಜಿಗೆ ಹೋಗಿ ಕಾಲೇಜಿನ ವಿದ್ಯಾರ್ಥಿಗಳ, ಶಿಕ್ಷಕರ ಕೊನೆಗೆ ಜವಾನರ ವಿವರಗಳನ್ನೂ ಚೂರು ಬಿಡದಂತೆ ಕೇಳಿ ಪಡೆದಿದೆ ಎಂದರೆ ಅದರ ಅರ್ಥವೇನು ? ಅಂತಹ ಯಾವ ಘನಂದಾರಿ  ಕೆಲಸ ಈ ಕಾಲೇಜಿನಲ್ಲಿ ನಡೆದಿದೆ ? ಅಥವಾ ರಸಾಯನ ಶಾಸ್ತ್ರ ಪಾಠ ಕಲಿಯಲು ಸಿಐಡಿ ಸಿಬ್ಬಂದಿ ಅಲ್ಲಿಗೆ ಬಂದರೆ ?

ಇದು ಎಕ್ಸ್ ಪರ್ಟ್ ನಲ್ಲಿರುವ ಹಾಗು ಈ ರಾಜ್ಯದ ಎಲ್ಲ ಪಿಯು ಕಾಲೇಜುಗಳಲ್ಲಿರುವ ಹಾಗು ಈಗಾಗಲೇ ಕಲಿತು ಹೊರಬಂದಿರುವ  ಲಕ್ಷಾಂತರ ವಿದ್ಯಾರ್ಥಿಗಳ , ಅವರ ದುಡಿಯುವ ಅಪ್ಪ ಅಮ್ಮಂದಿರ ಬದುಕಿನ, ಗೌರವದ , ಅಸ್ತಿತ್ವದ ಪ್ರಶ್ನೆಯಾಗಿದೆ. ಎಕ್ಸ್ ಪರ್ಟ್ ನಂತಹ ಕಾಲೇಜು ಮಾಲಕರ ಪ್ರತಿಷ್ಠೆಯ ಪ್ರಶ್ನೆ ಅಲ್ಲ ಇದು. ಈವೆರೆಗೆ ಸಿಐಡಿ ಈ ಹಗರಣದಲ್ಲಿ ಸಮರ್ಪಕವಾಗಿ ತನಿಖೆ ನಡೆಸುತ್ತಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅದು ತನಿಖೆಯನ್ನು ತಾತ್ವಿಕ ಅಂತ್ಯಕ್ಕೆ ಕೊಂಡೊಯ್ಯಬೇಕು. ಈ ಹಗರಣದಲ್ಲಿ ಅದೆಷ್ಟೇ ದೊಡ್ಡವರೇ ಇರಲಿ ಅವರನ್ನು ಕಾನೂನಿನ ಎದುರು ತರಬೇಕು. ದುಡ್ಡು , ಪ್ರತಿಷ್ಠೆಗಾಗಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡು ವವರಿಗೆ ಉಗ್ರ ಶಿಕ್ಷೆಯಾಗಬೇಕು. ಅಂತಹವರು ಮುಂದೆ ಯಾವುದೇ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಬೇಕು. ಈ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ರಾಜ್ಯ ಸರಕಾರ ಒಳಗಾಗಬಾರದು. ಸರಕಾರದ ಗೌರವಕ್ಕೂ , ರಾಜ್ಯದ ಹೆಸರಿಗೂ ಮಸಿ ಬಳಿಯುವ ಇಂತಹ ಕೆಲಸ ಮಾಡಿದವರನ್ನು ಮುಲಾಜಿಲ್ಲದ ಸದೆ ಬಡಿಯಬೇಕು. ಕಿಮ್ಮನೆಯವರು ಹಾಗು ಸಿಐಡಿ ಅಷ್ಟು ಮಾಡಿ ಪುಣ್ಯ ಕಟ್ಟಿಕೊಳ್ಳಲಿ. 

share
ರವಿಶಂಕರ್ ಎಸ್ ., ಮೈಸೂರು
ರವಿಶಂಕರ್ ಎಸ್ ., ಮೈಸೂರು
Next Story
X