Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸಾಪ ಮಾಜಿ ಅಧ್ಯಕ್ಷರಿಂದ ಹಣ ದುರ್ಬಳಕೆ:...

ಕಸಾಪ ಮಾಜಿ ಅಧ್ಯಕ್ಷರಿಂದ ಹಣ ದುರ್ಬಳಕೆ: ಆರೋಪ

ಕ್ರಮಕ್ಕೆ ಆಗ್ರಹಿಸಿ ಹಾಲಿ ಅಧ್ಯಕ್ಷರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ20 April 2016 9:59 PM IST
share
ಕಸಾಪ ಮಾಜಿ ಅಧ್ಯಕ್ಷರಿಂದ ಹಣ ದುರ್ಬಳಕೆ: ಆರೋಪ

ಶಿವಮೊಗ್ಗ,ಎ.20: ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ.) ಮಾಜಿ ಅಧ್ಯಕ್ಷ ಡಿ.ಮಂಜುನಾಥ್‌ರವರ ಅವಧಿಯಲ್ಲಿ ಹಣ ದುರುಪಯೋಗವಾಗಿದೆ. ಈ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಮಾಜಿ ಅಧ್ಯಕ್ಷರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ, ಬುಧವಾರ ಹಾಲಿ ಜಿಲ್ಲಾಧ್ಯಕ್ಷ ಡಿ.ಬಿ.ಶಂಕರಪ್ಪರವರ ನೇತೃತ್ವದಲ್ಲಿ ಕಸಾಪ ಪದಾಧಿಕಾರಿಗಳು ನಗರದ ಡಿ.ಸಿ. ಕಚೇರಿ ಮುಂಭಾಗ ಧರಣಿ ನಡೆಸಿ, ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು. ಕಸಾಪಕ್ಕೆ ಹೊಸ ಆಡಳಿತ ಮಂಡಳಿ ಬಂದಿದ್ದರೂ, ಮಂಜುನಾಥ್‌ರವರು ಕಚೇರಿಗೆ ಸಂಬಂಧಿಸಿದ ಅಗತ್ಯ ದಾಖಲೆ, ಕಡತಗಳನ್ನು ಹಸ್ತಾಂತರ ಮಾಡಿಲ್ಲ. ಈಗಾಗಲೇ ಹಲವು ಬಾರಿ ಅವರ ಗಮನಕ್ಕೆ ತರಲಾಗಿದ್ದರೂ ದಾಖಲೆ ಹಸ್ತಾಂತರಿಸುವ ಕೆಲಸ ಮಾಡಿಲ್ಲವೆಂದು ಪ್ರತಿಭಟನಾಕಾರರು ದೂರಿದ್ದಾರೆ. ಜಿಲ್ಲೆಯ ಹೆಮ್ಮೆಯ ಸಾಹಿತ್ಯ ಗ್ರಾಮ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಕಟ್ಟಡ ನಿರ್ಮಾಣಕ್ಕೆ ಬಂದ ಅನುದಾನದ ಹಣ ಬಳಸಲು ಸಾಧ್ಯವಾಗುತ್ತಿಲ್ಲ. ಈ ಹಿಂದೆ ಸಾಹಿತ್ಯ ಗ್ರಾಮ ನಿರ್ಮಾಣ ಮಾಡಲು ಬಂದ 1 ಕೋಟಿ ರೂ.ವನ್ನು ಬಳಸಿಕೊಂಡು ನಡೆಸಲಾಗಿರುವ ಕಟ್ಟಡ ಕಾಮಗಾರಿಯು ಯಾವ ಟೆಂಡರ್ ಮೂಲಕ ನಡೆಸಲಾಗಿದೆ ಎಂಬುವುದಕ್ಕೆ ಯಾವುದೇ ದಾಖಲೆ ಇಲ್ಲವಾಗಿದೆ ಎಂದು ಪ್ರತಿಭಟನಾಕಾರರು ಆಪಾದಿಸಿದ್ದಾರೆ. ಕಸಾಪ ಅಧ್ಯಕ್ಷರ ಖಾತೆಗೆ ಜಮೆಯಾಗಿದ್ದ ಸರಕಾರದ 1 ಕೋಟಿ ರೂ.ಇತರೆ ವ್ಯಕ್ತಿಗಳ ಖಾತೆಗಳಿಗೆ ಜಮೆಯಾಗಿದೆ. ಯಾವ ಉದ್ದೇಶದಿಂದ ಸಂದಾಯ ಆಗಿದೆ ಎಂಬುದು ತಿಳಿಯುತ್ತಿಲ್ಲ. ಸರಕಾರದಿಂದ ಬಂದ ಹಣವನ್ನು ಸ್ವಂತಕ್ಕಾಗಿ ಬಳಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಪ್ರತಿಭಟನೆಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಿ.ಬಿ. ಶಂಕರಪ್ಪ, ಕಾರ್ಯದರ್ಶಿ ಜಗದೀಶ್, ಮಾದಪ್ಪ, ರುದ್ರಮುನಿ ಎಸ್.ಸಜ್ಜನ್, ಎಸ್.ಬಿ.ಚಂದ್ರಕಲಾ, ಭೀಮೇಶ್ವರಪ್ಪ, ನಾಗಪ್ಪ ಗೋಪಜ್ಜಿ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X