Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ನ 994 ಗ್ರಾಮಗಳಲ್ಲಿ ನೀರಿಗೆ ಬರ

ಗುಜರಾತ್‌ನ 994 ಗ್ರಾಮಗಳಲ್ಲಿ ನೀರಿಗೆ ಬರ

ವಾರ್ತಾಭಾರತಿವಾರ್ತಾಭಾರತಿ20 April 2016 10:51 PM IST
share

  ಅಹ್ಮದಾಬಾದ್, ಎ.20: ಬರದ ಬೇಗೆಯಿಂದ ತತ್ತರಿಸಿರುವ ಸೌರಾಷ್ಟ್ರ ಹಾಗೂ ಕಛ್ ಪ್ರಾಂತ್ಯದ ಇನ್ನೂ 468 ಗ್ರಾಮಗಳನ್ನು ‘ ಭಾಗಶಃ ಅಭಾವ ಪೀಡಿತ’ವೆಂದು ಗುಜರಾತ್ ಸರಕಾರ ಬುಧವಾರ ಘೋಷಿಸಿದ್ದು, ಇದರೊಂದಿಗೆ ರಾಜ್ಯದಲ್ಲಿ ನೀರಿನ ತೀವ್ರ ಸಮಸ್ಯೆಯನ್ನು ಎದುರಿಸುತ್ತಿರುವ ಹಳ್ಳಿಗಳ ಸಂಖ್ಯೆ ಸಾವಿರದ ಹತ್ತಿರಕ್ಕೆ ಬಂದಿದೆ.

  ಈ ತಿಂಗಳ ಆರಂಭದಲ್ಲಿ 526 ಗ್ರಾಮಗಳನ್ನು ಅಭಾವ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು ಅವುಗಳನ್ನು ಕೆಂಪುವಲಯದ ಪಟ್ಟಿಗೆ ಸೇರ್ಪಡೆಗೊಳಿಸಿತ್ತು. ನಿನ್ನೆ ಪ್ರಕಟಿಸಿದ ಅಧಿಕೃತ ಅಧಿಸೂಚನೆಯೊಂದು ಇನ್ನೂ 468 ಗ್ರಾಮಗಳನ್ನು ಈ ಪಟ್ಟಿಗೆ ಸೇರ್ಪಡೆಗೊಳಿಸಿರುವುದರಿಂದ ಕುಡಿಯುವ ನೀರಿನ ಕೊರತೆಯಿರುವ ಗ್ರಾಮಗಳ ಸಂಖ್ಯೆ 994ಕ್ಕೇರಿದೆ. ರಾಜ್ಯದ ಬರಪರಿಸ್ಥಿತಿಗೆ ಸಂಬಂಧಿಸಿ ಅಫಿದಾವಿತ್ ಬದಲಿಗೆ ಟಿಪ್ಪಣಿಯನ್ನು ಸಲ್ಲಿಸಿದ್ದಕ್ಕಾಗಿ ಸುಪ್ರೀಂಕೋರ್ಟ್ ಮಂಗಳವಾರ ಗುಜರಾತ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು ಹಾಗೂ ಈ ಬಗ್ಗೆ ಎಪ್ರಿಲ್ 21ರೊಳಗೆ ವಿಸ್ತೃತ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.
ಇದೀಗ ಗುಜರಾತ್ ಸರಕಾರವು ಅಭಾವಪೀಡಿತವೆಂದು ಘೋಷಿಸಿರುವ 468 ಗ್ರಾಮಗಳ ಪೈಕಿ 301 ಗ್ರಾಮಗಳು ಕಛ್, 64 ಪೋರ್‌ಬಂದರ್ ಹಾಗೂ 47 ದ್ವಾರಕಾ ಜಿಲ್ಲೆಯಲ್ಲಿವೆಯೆಂದು ರಾಜ್ಯದ ಕಂದಾಯ ಇಲಾಖೆಯು ಪ್ರಕಟಿಸಿದ ಅಧಿಸೂಚನೆ ತಿಳಿಸಿದೆ.
 ಈ ಗ್ರಾಮಗಳಿಗೆ ಸಮರ್ಪಕ ನೀರಿನ ಜೊತೆಗೆ ಜಾನುವಾರುಗಳಿಗೆ ಮೇವನ್ನು ಕೂಡಾ ಪೂರೈಕೆ ಮಾಡಲಾಗುವುದೆಂದು ಗುಜರಾತ್‌ನ ಶಿಕ್ಷಣಸಚಿವ ಹಾಗೂ ಬರ ಅಂದಾಜು ಉಪಸಮಿತಿಯ ವರಿಷ್ಠ ಭೂಪೇಂದ್ರ ಸಿಂಹ ಚೂಡಾಸಮ ತಿಳಿಸಿದ್ದಾರೆ.
 ಈ ಗ್ರಾಮಗ ಜನರ ನೀರಿನ ಬವಣೆಯನ್ನು ನೀಗಿಸಲು ಸರಕಾರವು ನೂತನ ಕೈಪಂಪ್‌ಗಳನ್ನು ಹಾಗೂ ಬೋರ್‌ವೆಲ್‌ಗಳನ್ನು ನಿರ್ಮಿಸಲಿದೆ. ಒಂದು ವೇಳೆ ಇವ್ಯಾವುದೂ ಫಲ ನೀಡದಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದೆಂದು ಚೂಡಾಸಮ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X