Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಳಿಸುವ ಮಾರ್ಗ ಪರಿಶೀಲಿಸುವಂತೆ...

ಇಳಿಸುವ ಮಾರ್ಗ ಪರಿಶೀಲಿಸುವಂತೆ ಸಿಬಿಎಸ್‌ಇ ಸಲಹೆ

ಶಾಲಾ ಚೀಲಗಳ ಭಾರ

ವಾರ್ತಾಭಾರತಿವಾರ್ತಾಭಾರತಿ20 April 2016 10:52 PM IST
share

ಹೊಸದಿಲ್ಲಿ, ಎ.20: ವಿದ್ಯಾರ್ಥಿಗಳ ಭಾರವಾದ ಚೀಲಗಳ ಹೊರೆಯನ್ನು ಇಳಿಸುವ ಮಾರ್ಗವನ್ನು ಪರಿಶೀಲಿಸುವಂತೆ ಶಾಲೆಗಳಿಗೆ ಸಿಬಿಎಸ್‌ಇ ಸಲಹೆ ನೀಡಿದೆ.

ವಿದ್ಯಾರ್ಥಿಗಳು ಕೇವಲ ಟೈಂ ಟೇಬಲ್‌ಗೆ ಅನುಸಾರವಾಗಿ ಪುಸ್ತಕಗಳನ್ನು ಒಯ್ಯುವುದನ್ನು ಹೆತ್ತವರು ಹಾಗೂ ಅಧ್ಯಾಪಕರು ಖಚಿತಪಡಿಸಬೇಕೆಂದು ಮಂಡಳಿಯು ಅಧಿಸೂಚನೆಯೊಂದರಲ್ಲಿ ತಿಳಿಸಿದೆ.
ಹಿರಿಯ ವಿದ್ಯಾರ್ಥಿಗಳು ಭಾರವಾದ ರೆಫರೆನ್ಸ್ ಪುಸ್ತಕಗಳು ಅಥವಾ ಅಂತಹ ಇತರ ಪುಸ್ತಕಗಳನ್ನು ಒಯ್ಯುವುದನ್ನು ಶಾಲಾ ಮುಖ್ಯಸ್ಥರು ಹಾಗೂ ಅಧ್ಯಾಪಕರು ನಿರುತ್ತೇಜಿಸಬೇಕೆಂದು ಅದು ಸೂಚಿಸಿದೆ.
ಎಲ್ಲ ತರಗತಿಗಳಲ್ಲಿ ಎಲ್ಲ ಪ್ರಧಾನ ವಿಷಯಗಳ ಕಲಿಯುವಿಕೆಯು ಸಾಧ್ಯವಾದಷ್ಟು ಮಟ್ಟಿಗೆ ಚಟುವಟಿಕೆ ಆಧಾರಿತ ಹಾಗೂ ಐಸಿಟಿ ಬೆಂಬಲಿತವಾಗಿರುವುದುನ್ನು ಖಚಿತಪಡಿಸುವಂತೆಯೂ ಮಂಡಳಿಯು ಶಾಲೆಗಳಿಗೆ ಸಲಹೆ ನೀಡಿದೆ.
ಮಿತಿ ಮೀರಿದ ಭಾರವನ್ನು ನಿವಾರಿಸಲು ಮನೆಗೆಲಸವನ್ನು (ಹೋಂವರ್ಕ್) ಕಡಿಮೆ ಮಾಡಬೇಕು. ಶೈಕ್ಷಣಿಕ ಸಮನ್ವಯಗಾರರು ಅಥವಾ ಮೇಲ್ವಿಚಾರಕರು ಇದರ ನಿಗಾವಹಿಸಬೇಕೆಂದು ಅದು ತಿಳಿಸಿದೆ.
ತರಗತಿಯ ಟೈಂಟೇಬಲ್‌ನಲ್ಲಿ ವಿಷಯಗಳ ವಿಭಾಗವಾರು ನಿಗದಿಯ ಸಾಧ್ಯತೆಯನ್ನು ಹುಡುಕಬೇಕು. ಪ್ರತಿ ದಿನವೂ ಪಠ್ಯೇತರ ಚಟುವಟಿಕೆಗಳನ್ನು ನಡೆಸಬೇಕು. ಇಡೀ ಶೈಕ್ಷಣಿಕ ವರ್ಷದಲ್ಲಿ ಚೀಲದ ಭಾರವನ್ನು ಸಮತೋಲನಗೊಳಿಸಲು ಅವುಗಳನ್ನು ಟೈಂಟೇಬಲ್‌ನಲ್ಲಿ ನಿಗದಿಗೊಳಿಸಬೇಕೆಂದು ಮಂಡಳಿ ಶಾಲೆಗಳಿಗೆ ಸಲಹೆ ನೀಡಿದೆ.


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X