Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದ್ಯಾರ್ಥಿನಿಯೊಂದಿಗೆ...

ವಿದ್ಯಾರ್ಥಿನಿಯೊಂದಿಗೆ ಪ್ರೀತಿ,ಶಿಕ್ಷಕನನ್ನು ಥಳಿಸಿ ಥಳಿಸಿ ಹತ್ಯೆ!

ವಾರ್ತಾಭಾರತಿವಾರ್ತಾಭಾರತಿ21 April 2016 5:09 PM IST
share
ವಿದ್ಯಾರ್ಥಿನಿಯೊಂದಿಗೆ ಪ್ರೀತಿ,ಶಿಕ್ಷಕನನ್ನು ಥಳಿಸಿ ಥಳಿಸಿ ಹತ್ಯೆ!

ಲಕ್ನೊ, ಎಪ್ರಿಲ್ 21: ಉತ್ತರಪ್ರದೇಶದ ರಾಜಧಾನಿಯಲ್ಲಿ ಗುರುಶಿಷ್ಯೆ ಪೇಮ ಪ್ರಸಂಗದಿಂದ ಕೋಪೊದ್ರಿಕ್ತರಾದ ವಿದ್ಯಾರ್ಥಿನಿಯ ಮನೆಯವರು ಶಿಕ್ಷಕನನ್ನು ಥಳಿಸಿ ಕೊಂದು ಹಾಕಿದ ಘಟನೆ ವರದಿಯಾಗಿದೆ. ಮಾಲ್ ಠಾಣೆ ವ್ಯಾಪ್ತಿಯ ಮಲಕಾಪುರ ಗ್ರಾಮದ ನಿವಾಸಿ ರಾಮ್‌ಕುಮಾರ್(32) ಖಾಸಗಿ ಶಾಲೆಯ ಶಿಕ್ಷಕನಾಗಿದ್ದಾನೆ. ಈ ಶಿಕ್ಷಕನಿಗೆ ವಿದ್ಯಾರ್ಥಿನಿಯೊಬ್ಬಳೊಂದಿಗೆ ಪ್ರೇಮ ಆಂಕುರಿಸಿತ್ತು ಎನ್ನಲಾಗಿದೆ. ಆದ್ದರಿಂದ ಶಿಕ್ಷಕ ವಿದ್ಯಾರ್ಥಿನಿ ಕಳೆದ ಸೋಮವಾರ ದೂರ ಓಡಿ ಹೋಗಿ ಎಲ್ಲಿಯಾದರೂ ಬದುಕುವುದೆಂದು ನಿರ್ಧರಿಸಿ ಹೊರಟಿದ್ದರು.

ಮನೆಯವರು ಹುಡುಗಿಯನ್ನು ಹುಡುಕಾಡತೊಡಗಿದರು. ಶಿಕ್ಷಕನೂ ನಾಪತ್ತೆಯಾಗಿರುವುದು ತಿಳಿಯಿತು. ವಿದ್ಯಾರ್ಥಿನಿಯ ಮನೆಯವರು ಈ ಶಿಕ್ಷಕನನ್ನು ಹುಡುಕ ತೊಡಗಿದರು. ವಲಿಹಾಬಾದ್ ಠಾಣೆ ವ್ಯಾಪ್ತಿಯ ರಹ್ಮಾನ್‌ಖೇಡದ ಜೌರಿಯ ಗ್ರಾಮದಲ್ಲಿ ಶಿಕ್ಷಕ ರಾಮಕುಮಾರ್ ಪತ್ತೆಯಾದಾಗ ಹುಡುಗಿಯ ಮನೆಯವರು ಪ್ಲಾಸ್ಟಿಕ್ ಪೈಪ್‌ನಿಂದ ಹೊಡೆದು ಹೊಡೆದು ಕೊಂದುಹಾಕಿದರು. ಶಿಕ್ಷಕನ ಕಾರುಭಾರಿನಿಂದಾಗಿ ಗ್ರಾಮನಿವಾಸಿಗಳು ಕೂಡಾ ಅವನ ನೆರವಿಗೆ ಧಾವಿಸಲಿಲ್ಲ. ಪೊಲೀಸರಿಗೆ ಸುದ್ದಿತಿಳಿದು ಅವರು ಬಂದಾಗ ರಾಮಕುಮಾರ್ ಹತ್ಯೆಯಾಗಿದ್ದ. ಪೊಲೀಸರು ಶವವನ್ನು ಪೋಸ್ಟ್ ಮಾರ್ಟಂ ಕಳುಹಿಸಿದ್ದಾರೆಂದು ವರದಿಗಳು ತಿಳಿಸಿವೆ.

ಗ್ರಾಮನಿವಾಸಿಗಳು ತಿಳಿಸಿದಂತೆ ಶಿಕ್ಷಕ ಚೀತ್ಕರಿಸಿ ಪ್ರಾಣ ಉಳಿಸಿ ಎಂದು ಬೇಡುತ್ತಿದ್ದ.ಆದರೆ ಹುಡುಗಿಯ ಮನೆಯವರ ಮನಸು ಕರಗಲೇ ಇಲ್ಲ. ಹುಡುಗಿಯನ್ನುಅಪಹರಿಸಿದ ಆರೋಪವಿದ್ದುದರಿಂದ ಗ್ರಾಮದ ಜನರು ಕೂಡಾ ಅವನನ್ನು ಉಳಿಸಲು ಹೋಗಲಿಲ್ಲ. ಆದ್ದರಿಂದ ಅವರು ಹೊಡೆದುಹೊಡೆದು ಕೊಂದು ಹಾಕಿದರು. ಈ ಕುರಿತು ಮಲಿಹಾಬಾದ್ ಠಾಣಾಧಿಕಾರಿ ಉಮಾಶಂಕರ್ ಉತ್ತಮ್ ಮೃತನ ಮನೆಯವರ ದೂರಿನಂತೆ ಹುಡುಗಿಯ ತಂದೆ ರಾಜರಾಮ್ ಮತ್ತು ಅಣ್ಣ ಅನಿಲ್ ಮತ್ತು ಮನಿಷ್‌ರ ವಿರುದ್ಧ ಹತ್ಯೆ ಪ್ರಕರಣವನ್ನು ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X