Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರಿಂದ ವರದಿಗಾರನ ಮೇಲಿನ ಹಲ್ಲೆಗೆ...

ಪೊಲೀಸರಿಂದ ವರದಿಗಾರನ ಮೇಲಿನ ಹಲ್ಲೆಗೆ ಭ.ತಾ.ಕಾ.ಪತ್ರಕರ್ತರ ಸಂಘ ಖಂಡನೆ

ವಾರ್ತಾಭಾರತಿವಾರ್ತಾಭಾರತಿ21 April 2016 10:14 PM IST
share
ಪೊಲೀಸರಿಂದ ವರದಿಗಾರನ ಮೇಲಿನ ಹಲ್ಲೆಗೆ ಭ.ತಾ.ಕಾ.ಪತ್ರಕರ್ತರ ಸಂಘ ಖಂಡನೆ

ಭಟ್ಕಳ: ಬೆಂಗಳೂರಿನಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವ ವೇಳೆಯಲ್ಲಿ ನೈಜ ಸ್ಥಿತಿಯನ್ನು ವರದಿ ಮಾಡಲು ಹೋದ ವರದಿಗಾರರ ಮೇಲೆ ದುರುದ್ದೇಶ ಪೂರಿತವಾಗಿ, ಪೂರ್ವಾಗ್ರಹ ಪೀಡಿತರಂತೆ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ದೈಹಿಕ ಹಲ್ಲೆ ಮಾಡಿದ ಪೊಲೀಸ್ ಇನ್ಸಪೆಕ್ಟರ್, ಸಬ್ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯ ಮಂತ್ರಿಗಳಿಗೆ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾಣಿ ಸಮಿತಿ ಸದಸ್ಯ ರಾಧಾಕೃಷ್ಣ ಭಟ್ಟ ಪೊಲೀಸರು ಪತ್ರಕರ್ತರನ್ನು ಗುರುತಿಸಿ, ಉದ್ದೇಶ ಪೂರ್ವಕವಾಗಿ ಹಲ್ಲೆ ಮಾಡಿರುವುದು ಪ್ರಜಾ ಪ್ರಭುತ್ವದ ಅಣುಕು ಪ್ರದರ್ಶನವಾಗಿದೆ. ಯಾವುದೇ ಘಟನೆಯನ್ನು ನೈಜ ರೀತಿಯಲ್ಲಿ ವರದಿ ಮಾಡುವುದು ಪ್ರತಿಯೋರ್ವ ಪತ್ರಕರ್ತರ ಕರ್ತವ್ಯವಾಗಿದ್ದು ಅದನ್ನೇ ಅಡ್ಡಿಪಡಿಸಿದ ಪೊಲೀಸರ ಕ್ರಮ ಖಂಡನೀಯ ಎಂದರು. ಅಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ತಕ್ಷಣ ಅಮಾನತ್ತಿನಲ್ಲಿಟ್ಟು ವಿಚಾರಣೆಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

 ಪೊಲೀಸರು ತಾವು ಮಹಿಳೆಯರ ಮೇಲೆ ನಡೆಸಿದ ದೌರ್ಜನ್ಯವನ್ನು ಮರೆ ಮಾಚಲು ಮಾಧ್ಯಮದವರನ್ನೇ ಅಸ್ತ್ರವನ್ನಾಗಿ ಬಳಸಿರುವುದು ಪ್ರಾಥಮಿಕ ಹಂತದಲ್ಲಿಯೇ ತಿಳಿದು ಬರುತ್ತದೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿಯೇ ಅತ್ಯಂತ ಹೀನ ಕೃತ್ಯವಾಗಿದ್ದು ಈ ಕುರಿತು ಸೂಕ್ತ ಕ್ರಮಕ್ಕೆ ಆಗ್ರಹಿಸುವುದಾಗಿಯೂ ಹೇಳಿದರು.

ಈ ಸಂದರ್ಭದಲ್ಲಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಭಾಸ್ಕರ ಎನ್. ನಾಯ್ಕ, ಸಹಕಾರ್ಯದರ್ಶಿ ಮೋಹನ ಆರ್. ನಾಯ್ಕ, ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಸಮಿತಿ ಸದಸ್ಯ ರಾಘವೇಂದ್ರ ಹೆಬ್ಬಾರ್, ಜಿಲ್ಲಾ ಸಮಿತಿ ಸದಸ್ಯ ಫಯ್ಯಾಜ್ ಮುಲ್ಲಾ, ಸದಸ್ಯರುಗಳಾದ ರಿಜ್ವಾನ್ ಗಂಗಾವಳಿ, ಅನ್ಸಾರ್ ಅಜೀಜ್, ಸಾಲಿಕ್ ಮುಮತಾದವರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X