Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಇನ್ನು ನೀವು ಫೇಸ್ಬುಕ್ ಮೆಸೆಂಜರ್ ನಿಂದ ...

ಇನ್ನು ನೀವು ಫೇಸ್ಬುಕ್ ಮೆಸೆಂಜರ್ ನಿಂದ ಗ್ರೂಪ್ ಕರೆ ಮಾಡಿ

ವಾರ್ತಾಭಾರತಿವಾರ್ತಾಭಾರತಿ22 April 2016 10:21 AM IST
share
ಇನ್ನು ನೀವು ಫೇಸ್ಬುಕ್ ಮೆಸೆಂಜರ್ ನಿಂದ  ಗ್ರೂಪ್ ಕರೆ ಮಾಡಿ

ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಗ್ರೂಪ್ ಕಾಲಿಂಗ್‌ಮೆಸೆಂಜರನ್ನು ಆರಂಭಿಸಿದ್ದಾರೆ. ಅದರಿಂದ ಇಂಟರ್ನೆಟ್ಟಲ್ಲಿ ಒಟ್ಟಾಗಿ 50 ಜನರು ಮಾತನಾಡುವ ಅವಕಾಶ ಕೊಟ್ಟಿದೆ.

ಮುಂದಿನ 24 ಗಂಟೆಗಳಲ್ಲಿ ಆಂಡ್ರಾಯ್ಡಾ ಮತ್ತು ಐಒಎಸ್ ಅಲ್ಲಿ ಮೆಸೆಂಜರಿನ ಇತ್ತೀಚೆಗಿನ ಲಕ್ಷಣಗಳನ್ನು ಉಚಿತವಾಗಿ ಜಾಗತಿಕವಾಗಿ ಆರಂಭಿಸಲಾಗುವುದು. ಬಳಕೆದಾರರು ಗ್ರೂಪ್ ವಾಯ್ಸ್ ಓವರ್ ಐಪಿ  (VoIP) ಆಡಿಯೋ ಕಾಲನ್ನು ಆರಂಭಿಸಿ ಗ್ರೂಪ್ ಚಾಟ್ ಮಾಡಬಹುದು.

ವಾಯ್ಸ್  ಓವರ್ ಐಪಿ (VoIP) ಎನ್ನುವುದು ಧ್ವನಿ ಸಂಪರ್ಕ ಮತ್ತು ಮಲ್ಟಿಮೀಡಿಯ ಸೆಶನುಗಳನ್ನು ಇಂಟರ್ನೆಟ್ ಅಂತಹ ಇಂಟರ್ನೆಟ್ ಪ್ರೊಟೋಕಾಲ್ (IP) ನೆಟ್ವರ್ಕಿನಲ್ಲಿ ಮಾಡಲು ಒಂದು ವಿಧಾನ ಮತ್ತು ತಂತ್ರಜ್ಞಾನದ ಗ್ರೂಪ್ ಆಗಿದೆ.

ಕೆಲವೊಮ್ಮೆ ಟೈಪಿಂಗ್ ಸಾಕಾಗುವುದಿಲ್ಲ ಮತ್ತು ಜನರು ಪರಸ್ಪರರ ಜೊತೆ ಮಾತನಾಡಲು ಬಯಸುತ್ತಾರೆ ಎನ್ನುವುದು ಮೆಸೆಂಜರ್ ವಕ್ತಾರ ಅಭಿಪ್ರಾಯ. ಒಂದು ಗ್ರೂಪ್ ಕಾಲ್ ಮಾಡಲು ಬಳಕೆದಾರ ಫೋನ್ ಐಕಾನ್ ಮೇಲೆ ಟಾಪ್ ಮಾಡಬೇಕು. ಅವರು ಯಾವ ಗ್ರೂಪ್ ಚಾಟ್ ಸದಸ್ಯರನ್ನು ಸೇರಿಸಲು ಬಯಸಿದ್ದಾರೆ ಎಂದು ಆರಿಸಿಕೊಳ್ಳಬೇಕು.

ಎಲ್ಲಾ ಆರಿಸಿದ ಸದಸ್ಯರು ತಕ್ಷಣವೇ ಮೆಸೆಂಜರ್ ಕರೆಯನ್ನು ಏಕಕಾಲದಲ್ಲಿ ಪಡೆದುಕೊಳ್ಳುತ್ತಾರೆ. ಒಬ್ಬರು ಆರಂಭಿಕ ಕರೆಯನ್ನು ಮಿಸ್ ಮಾಡಿಕೊಂಡಿದ್ದರೂ, ಕರೆ ಮುಂದುವರಿಯುತ್ತದೆ. ಬಳಕೆದಾರರು ಗ್ರೂಪ್ ಚಾಟ್ ಮೇಲೆ ಫೋನ್ ಐಕಾನ್ ಮೇಲೆ ಟಾಪ್ ಮಾಡಿ ಕರೆಯನ್ನು ಸೇರಿಕೊಳ್ಳಬಹುದು.

ಯಾರೆಲ್ಲಾ ಕರೆಯಲ್ಲಿ ಸೇರಿಕೊಂಡಿದ್ದಾರೆ ಎನ್ನುವುದನ್ನೂ ಬಳಕೆದಾರರು ಕಾಣಬಹುದು ಮತ್ತು ಗ್ರೂಪ್ ಸಂಭಾಷಣೆ ನಡೆಯುತ್ತಿರುವಾಗಲೇ ಬಳಕೆದಾರರನ್ನು ಸೇರಿಸಿಕೊಳ್ಳಬಹುದು.

ಕೃಪೆ: times of india

share
ವಾರ್ತಾಭಾರತಿ
ವಾರ್ತಾಭಾರತಿ
Next Story
X