Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ್ರೋಹಿ ಡಾ. ಕನ್ಹಯ್ಯ ರೋಗಿಗಳಿಗೆ...

ದೇಶದ್ರೋಹಿ ಡಾ. ಕನ್ಹಯ್ಯ ರೋಗಿಗಳಿಗೆ ಹೇಗೆ ಆಪರೇಶನ್ ಮಾಡುತ್ತಾನೆ ?

ವೀರ ಸೇನಾನಿಯ ಮುಗ್ಧ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ22 April 2016 9:43 PM IST
share
ದೇಶದ್ರೋಹಿ ಡಾ. ಕನ್ಹಯ್ಯ ರೋಗಿಗಳಿಗೆ ಹೇಗೆ ಆಪರೇಶನ್ ಮಾಡುತ್ತಾನೆ ?

ಜವಾಹರ್ ಲಾಲ್ ನೆಹರೂ ವಿವಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ಸಂಘ ಪರಿವಾರ ನೀಡಿರುವ  ಹೆಸರು, ಬಿರುದು ಬಾವಲಿಗಳಿಗೆ ಲೆಕ್ಕವಿಲ್ಲ.. ದೇಶ ದ್ರೋಹಿ , ದೇಶ ವಿರೋಧಿ, ಪ್ರಚಾರ ಪ್ರೇಮಿ, ಭಯೋತ್ಪಾದಕ, ಅಭಿವೃದ್ಧಿ ವಿರೋಧಿ ಇತ್ಯಾದಿ ಇತ್ಯಾದಿ ಎಲ್ಲ ಹೆಸರುಗಳು ಅವರಿಗೆ ಸಿಕ್ಕಿವೆ. 

ಈಗ ಇದೇ ಪರಿವಾರದ ಆಲೋಚನೆಯ ಸಂಘಟನೆ ಕನ್ಹಯ್ಯ ಗೆ ಇನ್ನೊಂದು ಪದವಿಯನ್ನು ದಯಪಾಲಿಸಿದೆ. ಅದು ಕನ್ಹಯ್ಯರನ್ನು ವೈದ್ಯನಾಗಿಸಿಬಿಟ್ಟಿದೆ !
ಕನ್ಹಯ್ಯ ಮುಂಬೈ ಭೇಟಿಯನ್ನು ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ವೀರ ಸೇನಾ ನಾಯಕ ನಿರಂಜನ್ ಪಾಲ್ ಮಾತನಾಡಿದರು. ಸಾಮಾನ್ಯವಾಗಿ ಸಂಘ ಪರಿವಾರದ ಸಂಘಟನೆಗಳು, ನಾಯಕರು ಮಾಡುವ ಮಾಮೂಲಿ ಆರೋಪಗಳನ್ನೆಲ್ಲ ಈತ ಕನ್ಹಯ್ಯ ವಿರುದ್ಧ ಮಾಡಿದ . 

ಆದರೆ ಮತ್ತೆ ಆತ ನೀಡಿದ ಹೇಳಿಕೆಗೆ ಮಾತ್ರ ಆಗ ಅಲ್ಲಿದ್ದವರೆಲ್ಲ ಬಿದ್ದು ಬಿದ್ದು ನಕ್ಕರೆ ಈಗ ಇಡೀ ವಿಶ್ವವೇ ನಗುತ್ತಿದೆ. 

" ಈ ದೇಶವನ್ನು ವಿಭಜಿಸುವ ಮಾತನಾಡುವ ಕನ್ಹಯ್ಯ ಈಗ ಪಿ ಎಚ್ ಡಿ ಮಾಡಿ ವೈದ್ಯನಾಗುತ್ತಿದ್ದಾನೆ. ಆತ ಹೇಗೆ ರೋಗಿಗಳಿಗೆ ಸೇವೆ ನೀಡುತ್ತಾನೆ, ಅವರ ಕಾಯಿಲೆ ಪತ್ತೆ ಹಚ್ಚುತ್ತಾನೆ , ಅವರಿಗೆ ಆಪರೇಶನ್ ಮಾಡುತ್ತಾನೆ ?" ಎಂದು ಕೇಳಿ ಬಿಟ್ಟಿದ್ದಾನೆ ಈ ನಿರಂಜನ್ ಪಾಲ್ !

ಕನ್ಹಯ್ಯ ಕಲಿಯುತ್ತಿರುವುದು ಆಫ್ರಿಕನ್ ಸ್ಟಡೀಸ್ ನಲ್ಲಿ  ಪಿ ಎಚ್ ಡಿ. ಇದರಿಂದ ಆತ ವೈದ್ಯನಾಗುವುದಿಲ್ಲ ಎಂದು ಅಲ್ಲಿದ್ದ ಪತ್ರಕರ್ತರು ಹೇಳಿದರೂ ಈ ಪಾಲ್ ತನ್ನ ಹಠ ಬಿಡಲಿಲ್ಲ. 

" ಆದರೂ ಆತ ವೈದ್ಯ ಆಗುತ್ತಾನೆ. ರೋಗಿಗಳು ಆತನ ಬಳಿ ಬರುತ್ತಾರೆ " ಎಂದು ಮತ್ತೆ ಹೇಳಬೇಕೇ ? 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X