Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫಾ. ಜಯಪಾಲ್ ರಿಗೆ ಮತ್ತೆ ಪಾದ್ರಿ ಸ್ಥಾನ...

ಫಾ. ಜಯಪಾಲ್ ರಿಗೆ ಮತ್ತೆ ಪಾದ್ರಿ ಸ್ಥಾನ ನೀಡುವುದು ಭಾರತದ ಮಕ್ಕಳಿಗೆ ಅಪಾಯ

ಪಾದ್ರಿಯಿಂದ ಲೈಂಗಿಕ ಕಿರುಕುಳಕ್ಕೊಳಗಾದ ಅಮೇರಿಕನ್ ಪ್ರಜೆ ಮೇಗನ್ ಪೀಟರ್ಸನ್

ವಾರ್ತಾಭಾರತಿವಾರ್ತಾಭಾರತಿ23 April 2016 1:57 PM IST
share
ಫಾ. ಜಯಪಾಲ್ ರಿಗೆ ಮತ್ತೆ ಪಾದ್ರಿ ಸ್ಥಾನ ನೀಡುವುದು ಭಾರತದ ಮಕ್ಕಳಿಗೆ ಅಪಾಯ

ಮಿನ್ನೆಸೋಟಾ, ಎ. 23: ಅಮೇರಿಕನ್ ಪ್ರಜೆಯೊಬ್ಬಳು ಅಪ್ರಾಪ್ತೆಯಾಗಿದ್ದಾಗ ಆಕೆಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಮಿನ್ನೆಸೋಟಾ ನ್ಯಾಯಾಲಯದಿಂದ ಜೈಲು ಶಿಕ್ಷೆಗೊಳಗಾಗಿ ಮತ್ತೆ ಭಾರತಕ್ಕೆ ಗಡೀಪಾರು ಮಾಡಲ್ಪಟ್ಟ ಚರ್ಚ್ ಪಾದ್ರಿ ಜೋಸೆಫ್ ಜೆಯಪಾಲ್ ರನ್ನು ವ್ಯಾಟಿಕನ್ ಈ ವರ್ಷದ ಫೆಬ್ರವರಿಯಲ್ಲಿ ಊಟಿ ಡಯೋಸೀಸ್ ನ ಶಿಕ್ಷಣ ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ.

ದಿ ನ್ಯೂಸ್ ಮಿನಿಟ್ ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮೇಗನ್ ಪೀಟರ್ಸನ್, ಜೆಯಪಾಲ್ ರನ್ನು ಮತ್ತೆ ಅಧಿಕಾರಯುತ ಸ್ಥಾನಕ್ಕೆ ನೇಮಿಸಿರುವುದು ತನ್ನ ಹಾಗೂ ತನ್ನಂತೆಯೇ ಧಾರ್ಮಿಕ ಗುರುಗಳಿಂದ ಲೈಂಗಿಕ ಕಿರುಕುಳಕ್ಕೊಳಗಾದ ಇತರರ ಕೆನ್ನೆಗೆ ಹೊಡೆದಂತಾಗಿದೆ ಎಂದು ಹೇಳಿದ್ದಾರಲ್ಲದೆ ಇಂತಹ ಒಂದು ಕ್ರಮ ಭಾರತದ ಮಕ್ಕಳಿಗೆ ಅಪಾಯ ತಂದೊಡ್ಡಬಲ್ಲದು ಎಂದೂ ಭಯಪಟ್ಟಿದ್ದಾರೆ. ‘‘ನನಗಾದ ತೊಂದರೆಯು ಬೇರೆ ಯಾವ ಮಕ್ಕಳಿಗೂ ಬಾರದಿರಲಿ,’’ಎಂದೂ ಹೇಳಿದ್ದಾರೆ.

ಜೆಯಪಾಲ್ ರನ್ನು ನೇಮಿಸುವ ನಿರ್ಧಾರ ಕೈಗೊಂಡ ಬಿಷಪ್ ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕೆಂದೂ ಅವರು ಆಗ್ರಹಿಸಿದ್ದಾರೆ.

ತನ್ನ ಮೇಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಸಿಗುವಂತಾಗಲು ತಾನು ಬಹಳಷ್ಟು ಹೆಣಗಾಡಿದ್ದೇನೆಂದು ಹೇಳಿದ ಪೀಟರ್ಸನ್ ಮಿನ್ನೆಸೋಟಾದ ಚರ್ಚ್ ಅಧಿಕಾರಿಗಳು ತನ್ನ ಸಹಾಯಕ್ಕೆ ಬಂದಿರಲಿಲ್ಲವೆಂದು ದೂರಿದರು.

‘‘ಜೆಯಪಾಲ್ ನಂತವರು ಬಹಳ ಆತ್ಮೀಯವಗಿ ಮಾತನಾಡಿ ತಮ್ಮ ಕಾರ್ಯ ಸಾಧಿಸುತ್ತಾರೆ. ಅವರೊಡನೆ ಕೆಲಸ ಮಾಡುವವರು ತಮ್ಮ ಸುಖ ಸಂತೋಷಗಳ ಬಗೆಗೇ ಹೆಚ್ಚು ಚಿಂತಿತರಾಗಿದ್ದಾರೆ ಹಾಗೂ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ನಿರ್ಲಕ್ಷಿಸುತ್ತಾರೆ ಅಥವಾ ಅಡಗಿಸುವ ಯತ್ನ ಮಾಡುತ್ತಾರೆ. ಇಂತಹ ಮನೊಭಾವದಿಂದಲೇ ಮಕ್ಕಳು ಹೆಚ್ಚೆಚ್ಚು ಅಪಾಯಕ್ಕೊಳಗಾಗುತ್ತಾರೆ,’’ ಎಂದೂ ಪೀಟರ್ಸನ್ ತಿಳಿಸಿದರು.

ಜೆಯಪಾಲ್ ರನ್ನು ಮತ್ತೆ ನೇಮಿಸಿರುವುದು ತನ್ನ ಮೇಲೆ ಮತ್ತೊಮ್ಮೆ ದೌರ್ಜನ್ಯ ನಡೆಸಿದಂತಹ ಅನುಭವವಾಗಿದೆ, ಎಂದು ಪೀಟರ್ಸನ್ ದಿ ನ್ಯೂಸ್ ಮಿನಿಟ್ ನೊಂದಿಗೆ ಮಾತನಾಡುತ್ತಾ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X