Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂದೀಪ್ ಶೆಟ್ಟಿ ಕೊಲೆ ಪ್ರಕರಣ: ಚೋನಿ...

ಸಂದೀಪ್ ಶೆಟ್ಟಿ ಕೊಲೆ ಪ್ರಕರಣ: ಚೋನಿ ಸಹಿತ ಮೂವರಿಗೆ ಕಠಿಣ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ23 April 2016 5:34 PM IST
share

ಮಂಗಳೂರು, ಎ.23: ಸೋಮೆಶ್ವರದ ರೈಲ್ವೆ ನಿಲ್ದಾಣದ ಬಳಿಯಲ್ಲಿ ಸಂದೀಪ್ ಶೆಟ್ಟಿ (26) ಎಂಬವರನ್ನು ಮನೆಯಲ್ಲಿಯೆ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳಿಗೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಹೆಚ್.ಎಸ್.ಪುಷ್ಪಾಂಜಲಿ ಅವರು ಕಠಿಣ ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ.

   ಪ್ರಕರಣದ ಆರೋಪಿಗಳಾದ ಸೋಮೇಶ್ವರ ರೈಲ್ವೆ ನಿಲ್ದಾಣದ ಬಳಿಯ ಜಯಪೂಜಾರಿ ಎಂಬವರ ಮಗ ಕೇಶವ ಯಾನೆ ಚೋನಿ( 25), ಬಂಟ್ವಾಳ ಮೊಂಟೆಪದವಿನ ದಯಾನಂದ ಪೂಜಾರಿ ಎಂಬವರ ಮಗ ಪ್ರೀತೇಶ್ ಯಾನೆ ಪ್ರೀತು(21), ತಲಪಾಡಿ ಕಿನ್ಯದ ಪ್ರಭಾಕರ್ ನಾಯಕ್ ಎಂಬವರ ಮಗ ಅವಿನಾಶ್ ಬಜಿಲಕೇರಿ(30) ಎಂಬವರಿಗೆ ಕಠಿಣ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತರಾಗಿದ್ದ ತೊಕ್ಕೊಟ್ಟುವಿನ ನಿಶಾಂತ್ ಯಾನೆ ನಿಶು, ಕೊಲ್ಯ ಸೋಮೇಶ್ವರದ ಭೂಷಣ್, ಸೋಮೇಶ್ವರ ರೈಲ್ವೆ ನಿಲ್ದಾಣ ಬಳಿಯ ಸಂದೇಶ್ ಯಾನೆ ಸಂದು, ಮಡ್ಯಾರ್ ಕೋಟೆಕಾರ್‌ನ ಸೂರಜ್, ಕೊಲ್ಯ ದ ಚೇತನ್ ಯಾನೆ ಚೇತು, ಮುನ್ನೂರು ಗ್ರಾಮದ ರಾಜೇಶ್, ಹೊಸಬೆಟ್ಟು ಕುಳಾಯಿಯ ಗುರುಪ್ರಸಾದ್ ಯಾನೆ ಗುರು , ಕೋಟೆಕಾರ್‌ನ ಚಂದ್ರಹಾಸ ನಾರಾಯಣ ಪೂಜಾರಿ ಅವರನ್ನು ಸಾಕ್ಷಾಧಾರಗಳ ಕೊರತೆಯಿಂದ ಖುಲಾಷೆಗೊಳಿಸಲಾಗಿದೆ.

ಹತ್ಯೆಯಾದ ಸಂದೀಪ್ ಶೆಟ್ಟಿ ಮತ್ತು ಮೊದಲನೆ ಆರೋಪಿ ಕೇಶವ ಯಾನೆ ಚೋನಿ ನಡುವೆ ಭೂವ್ಯವಹಾರವಿತ್ತು. ಭೂವ್ಯವಹಾರವೆ ಕೊಲೆಗೆ ಕಾರಣವೆಂದು ತನಿಖೆಯಿಂದ ತಿಳಿದುಬಂದಿದೆ.

 ಮೂವರು ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದರಿಂದ 302 ಸೆಕ್ಷನ್ ನಡಿಯಲ್ಲಿ ಆರೋಪಿಗಳಿಗೆ ಕಠಿಣ ಜೀವಾವಧಿ ಶಿಕ್ಷೆಯನ್ನು ಹತ್ತು ಸಾವಿರ ದಂಡವನ್ನು ವಿಧಿಸಲಾಗಿದೆ. 143 ನೇ ಸೆಕ್ಷನ್‌ಅಡಿಯಲ್ಲಿ 6 ತಿಂಗಳು ಜೈಲು ಶಿಕ್ಷೆ ಮತ್ತು 500 ರೂ ದಂಡ. ದಂಡ ತೆರಲು ತಪ್ಪಿದರೆ ಹೆಚ್ಚುವರಿ 5 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ, 147 ನೇ ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ,1500 ದಂಡ. ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ, 148 ಸೆಕ್ಷನ್ ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ , 2000 ರೂ. ದಂಡ.ದಂಡ ತೆರಲು ತಪ್ಪಿದಲ್ಲಿ 2 ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಸೆಕ್ಷನ್ 447 ಅಡಿಯಲ್ಲಿ 3 ತಿಂಗಳು ಜೈಲು ಶಿಕ್ಷೆ 500 ರೂ. ದಂಡ. ದಂಡ ತೆರಲು ತಪ್ಪಿದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ, ಸೆಕ್ಷನ್ 448 ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ,1ಸಾವಿರ ರೂ ದಂಡ.ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳು 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ದಂಡದ ಹಣವನ್ನು ಹತ್ಯೆಯಾದ ಸಂದೀಪ್ ಶೆಟ್ಟಿ ಪತ್ನಿ ಸೌಮ್ಯಶ್ರೀ ಮತ್ತು ಮಗನಿಗೆ ನೀಡುವಂತೆ ಆದೇಶಿಸಲಾಗಿದೆ. ಸಂತ್ರಸ್ತರು 357 ಎ ಅಡಿಯಲ್ಲಿ ಬರುವ ಸಂತ್ರಸ್ತ ಪರಿಹಾರ ನಿಧಿಯನ್ನು ಪಡೆಯಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಫಾರಸು ಮಾಡಲಾಗಿದೆ. ಪ್ರಕರಣದ ತನಿಖೆಯನ್ನು ಉಳ್ಳಾಲ ಇನ್ಸ್‌ಪೆಕ್ಟರ್ ಆಗಿದ್ದ ಸಂಜೀವ್ ನಾಯಕ್ ಮಾಡಿದ್ದರು. ಅದರ ನಂತರ ಮಂಜುನಾಥ್ ಶೆಟ್ಟಿ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ 39 ಜನರ ವಿಚಾರಣೆ ನಡೆಸಲಾಗಿತ್ತು.ಪ್ರಕರಣದ ಸಾಕ್ಷ ವಿಚಾರಣೆಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಜೆ.ವಿ.ನಾಯಕ್ ಮತ್ತು ಶಿವಪ್ರಸಾದ್ ಆಳ್ವ ನಡೆಸಿದ್ದರು. ನಂತರದಲ್ಲಿ ಪಬ್ಲಿಕ್ ಪ್ರಾಸಿಕ್ಯುಟರ್ ನಾರಯಣ ಶೇರಿಗಾರ್.ಯು ಅವರು ವಾದಿಸಿದ್ದರು.

      

share
ವಾರ್ತಾಭಾರತಿ
ವಾರ್ತಾಭಾರತಿ
Next Story
X