Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಶಿಕ್ಷಣದ ಮೂಲಕ ವಿಶ್ವಮಾನವತ್ವ -...

ಸುಳ್ಯ: ಶಿಕ್ಷಣದ ಮೂಲಕ ವಿಶ್ವಮಾನವತ್ವ - ವಿ.ಎಸ್.ಉಗ್ರಪ್ಪ

ತೆಕ್ಕಿಲ್ ಶಿಕ್ಷಣ ಸಂಸ್ಥೆಯ ದಶಮಾನೋತ್ಸವಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 April 2016 6:09 PM IST
share
ಸುಳ್ಯ: ಶಿಕ್ಷಣದ ಮೂಲಕ ವಿಶ್ವಮಾನವತ್ವ - ವಿ.ಎಸ್.ಉಗ್ರಪ್ಪ

ಸುಳ್ಯ: ಶಿಕ್ಷಣಕ್ಕೆ ಜಾತಿ. ಮತ, ಧರ್ಮಗಳ ಹಂಗಿಲ್ಲ. ಇವನ್ನೆಲ್ಲಾ ಮೀರಿ ಶಿಕ್ಷಣದ ಮೂಲಕ ವಿಶ್ವ ಮಾನವತೆ ಸಾಧಿಸಲು ಸಾಧ್ಯ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.

ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ನಡೆಸಲ್ಪಡುವ ತೆಕ್ಕಿಲ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಗ್ಲ ಮಾದ್ಯಮ ಪ್ರೌಡಶಾಲೆ ಗೂನಡ್ಕ ಇದರ ದಶಮಾನೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಪ್ಪತ್ತೊಂದನೇ ಶತಮಾನ ಶಿಕ್ಷಣ ಮತ್ತು ಜ್ಞಾನದ ಯುಗ. ಶಿಕ್ಷಣದಿಂದ ವಂಚಿತರಾದರೆ ಯಾರೂ ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯವಿಲ್ಲ. ಮಕ್ಕಳಿಗೆ ಯೋಗ್ಯ ಶಿಕ್ಷಣ ನೀಡಿ ಅವರನ್ನು ಸಂಸ್ಕಾರವಂತರನ್ನಾಗಿ ರೂಪಿಸುವುದು ಎಲ್ಲರ ಜವಾಬ್ದಾರಿ ಎಂದು ಉಗ್ರಪ್ಪ ಹೇಳಿದರು.

ನಿವೃತ್ತ ಪ್ರಾಂಶುಪಾಲಪಾದ ಡಾ. ಯಶೋಧ ರಾಮಚಂದ್ರ ಪ್ರಧಾನ ಭಾಷಣ ಮಾಡಿದರು. ಕುರುಂಜಿಯವರು ಕನಸು ಕಂಡು ಅದನ್ನು ನನಸು ಮಾಡುವ ಮೂಲಕ ಸುಳ್ಯದ ಚಾರಿತ್ರಿಕ ಬದಲಾವಣೆಗೆ ಕಾರಣರಾದರು. ಅವರಿಂದ ಪ್ರೇರಣೆ ಪಡೆದ ಶಹೀದ್ ಅವರು ಕೂಡಾ ಸಮಾಜಮುಖಿ ಚಿಂತನೆಯಿಂದ ಶಿಕ್ಷಣ ಸಂಸ್ಥೆಯನ್ನು ಕಟ್ಟಿದ್ದಾರೆ ಎಂದವರು ಹೇಳಿದರು.

      ಮಾಜಿ ಸಚಿವೆ ಶ್ರೀಮತಿ ರಾಣಿ ಸತೀಶ್ ತರಗತಿ ಕೋಣೆ ಉದ್ಘಾಟಿಸಿದರು. ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ವಸ್ತು ಪ್ರದರ್ಶನ ಉದ್ಘಾಟಿಸಿದರು. ನಿವೃತ್ತ ಸಹಾಯಕ ಆಯುಕ್ತ ಎ.ಜಿ ವೆಂಕಟರಮಣ, ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಪ್ರಫುಲ್ಲಾ ಮಧುಕರ್, ಕೆ.ಎಫ್.ಡಿ.ಸಿ. ನಿರ್ದೇಶಕ ವೆಂಕಟೇಶ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಜಿ.ಕೆ ಹಮೀದ್ , ಷಣ್ಮುಗಂ, ನಾಗೇಶ್ ಪಿ.ಆಎರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತೆಕ್ಕಿಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಟಿ.ಎಂ.ಶಹೀದ್ ಅಧ್ಯಕ್ಷತೆ ವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಕೆ.ಎಸ್., ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ದಾಮೋದರ ಕೆ., ದಶಮಾನೋತ್ಸವ ಸಮಿತಿ ಅಧ್ಯಕ್ಷ ತೀರ್ಥರಾಮ ಯು.ಕೆ., ಆರ್ಥಿಕ ಸಮಿತಿ ಅಧ್ಯಕ್ಷ ದಿನಕರ ಸಣ್ಣಮನೆ, ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಕುಂಞಿ ಕೊಯನಾಡು, ವಿವಿಧ ಸಮಿತಿಗಳ ಆಧ್ಯಕ್ಷರುಗಳಾದ ಬಿ.ಎಸ್.ಕಾಂತಿ, ಕಿಶೋರ್ ಬಿ.ಎಸ್., ಬಿಂದು ಸುರೇಶ್ ತೊಡಿಕಾನ, ಗೋಪಾಲಕೃಷ್ಣ ಬಿಳಿಯಾರು, ತಾರಾ ನಿತ್ಯಾನಂದ, ರಾಮಕೃಷ್ಣ ಕೆ.ಬಿ.ಸಂಪಾಜೆ, ಸುಕುಮಾರ ಉಳುವಾರು, ನಿವೃತ್ತ ದೈಹಿಕ ಶಿಕ್ಷಕ ದೇವಯ್ಯ ಮಾಸ್ತರ್, ತೆಕ್ಕಿಲ್ ಪ್ರತಿಷ್ಠಾನದ ಕಾರ್ಯದರ್ಶಿ ಅಶ್ರಫ್ ಗುಂಡಿ  ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಹರಿಣಾಕ್ಷಿ ಕೆ.ಎಸ್. ಸ್ವಾಗತಿಸಿ ಶಿಕ್ಷಕಿ ಸುಜಾತ ವಂದಿಸಿದರು. ದಯಾನಂದ ಪತ್ತುಕುಂಜ ಮತ್ತು ಜಯಾನಂದ ಸಂಪಾಜೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X