Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತ ಸಂಘಟನೆಗಳನ್ನು ಒಂದುಗೂಡಿಸುವ...

ದಲಿತ ಸಂಘಟನೆಗಳನ್ನು ಒಂದುಗೂಡಿಸುವ ಕೆಲಸವಾಗಲಿ: ಸಾಹಿತಿ ಜಗದೇವಿಗಾಯಕ್‌ವಾಡ್

ವಾರ್ತಾಭಾರತಿವಾರ್ತಾಭಾರತಿ23 April 2016 9:35 PM IST
share
ದಲಿತ ಸಂಘಟನೆಗಳನ್ನು ಒಂದುಗೂಡಿಸುವ ಕೆಲಸವಾಗಲಿ: ಸಾಹಿತಿ ಜಗದೇವಿಗಾಯಕ್‌ವಾಡ್

ಚಿಕ್ಕಮಗಳೂರು, ಎ.23: ಒಂದು ದಿನಮಾ ನದಲ್ಲಿ ಸರಕಾರಗಳನ್ನೇ ತಮ್ಮ ಶಕ್ತಿಯ ಮೂಲಕ ಬುಡಮೇಲು ಮಾಡುತ್ತಿದ್ದ ದಲಿತ ಸಂಘಟನೆಗಳು ವಿಘಟನೆಗೊಂಡು ತಮ್ಮ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಅವುಗಳನ್ನು ಒಂದುಗೂಡಿಸುವ ಕೆಲಸವಾಗಬೇಕು ಎಂದು ಹುಮ್ನಾಬಾದ್‌ನ ಸಾಹಿತಿ ಜಗದೇವಿಗಾಯಕ್‌ವಾಡ್ ಹೇಳಿದ್ದಾರೆ.

ಅವರು ಶನಿವಾರ ನಗರದ ಆಝಾದ್‌ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್‌ರವರ 125ನೆ ಜಯಂತಿ ಮತ್ತು ಶೋಷಿತರ ಜಾಗೃತಿ ದಿನದ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾ ಡುತ್ತಿದ್ದರು. ಮೂಢನಂಬಿಕೆ ಕಂದಾಚಾರಗಳ ವಿರುದ್ಧ ದಲಿತ ಸಮೂಹ ಜಾಗೃತಿಗೊಳ್ಳಬೇಕಿದೆ ಈ ಬಗ್ಗೆ ಸಂಘಟನೆಗಳು ಜನತೆಗೆ ಜಾಗೃತಿ ಮೂಡಿಸಲು ಮುಂದಾಗಬೇಕಿದೆಎಂದು ತಿಳಿಸಿದರು.

ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ದೇಶದ ಎಲ್ಲಾ ವರ್ಗದ ಜನ ವಿದ್ಯಾರ್ಥಿ ವೇತನ, ಮೀಸಲಾತಿ, ಬಹುಪತ್ನಿತ್ವ ವಿರೊಧಿ ಕಾನೂನು ಅದು ಅಂಬೇಡ್ಕರ್‌ರವರ ಕೊಡುಗೆ ಎಂದು ಹೇಳಿದರು.

ಪತ್ರಕರ್ತ ಸತೀಶ್‌ಕುಮಾರ್ ಮಾತನಾಡಿ, ಕೋಮುವಾದಿಗಳು ಅಂಬೇಡ್ಕರವರ ಆಳೆತ್ತರದ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಹೊರಟಿದ್ದಾರೆ. ಅಂಬೇಡ್ಕರ್‌ರವರ ಆರಾಧಕರ ಮಧ್ಯದಲ್ಲಿ ಹುಸಿ ಆರಾಧಕರು ರಾರಾಜಿಸುತ್ತಿದ್ದಾರೆ ಎಂದು ಹರಿಹಾಯ್ದರು.

ದೇಶದಲ್ಲಿ ಹಿಂದೂ ವಾದವನ್ನು ಬಿತ್ತಿ ದಲಿತರನ್ನು ಅಸ್ತ್ರವನ್ನಾಗಿಸಿಕೊಂಡು ರಾಜಕೀಯ ಲಾಭಗಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ಅಂಬೇಡ್ಕರ್‌ರವರನ್ನು ತೆಗಳುತ್ತಿದ್ದವರು ಇಂದು ಅವರನ್ನು ಹೊಗಳುತ್ತಿದ್ದಾರೆ ಎಂದರು.

ವೇದಿಕೆಯಲ್ಲಿ ಡಿಎಸ್ಸೆಸ್ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಮಾನವಬಂಧುತ್ವ ವೇದಿಕೆಯ ರವಿನಾಯಕರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಎ.ಎನ್.ಮಹೇಶ್, ರೈತ ಮುಖಂಡರಾದ ಗುರುಶಾಂತಪ್ಪ, ರವೀಶ್, ಸಿಪಿಐನ ಮುಖಂಡ ಬಿ.ಅಮ್ಜದ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿ.ಪಿ ನಾರಾಯಣ್, ತರೀಕೆರೆ ತಾಲೂಕು ಕಸಾಪ ಅಧ್ಯಕ್ಷ ದಾದಾಫೀರ್, ಡಿಎಸ್ಸೆಸ್ ಮುಖಂಡರಾದ ರಾಜರತ್ನಂ, ಅಂಗಡಿಚಂದ್ರು, ಮಂಜುನಾಥ್, ಯಲಗುಡಿಗೆ ಹೊನ್ನಪ್ಪ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X