Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಲ್ಲಾ ಆಯ್ತು, ಈಗ ಮಗುವಿಗೆ ಹೆಸರಿಡುವ...

ಎಲ್ಲಾ ಆಯ್ತು, ಈಗ ಮಗುವಿಗೆ ಹೆಸರಿಡುವ ತಜ್ಞರು!

ಒಂದು ಮಗುವಿನ ಹೆಸರಿಗೆ ಚಾರ್ಜ್ ಎಷ್ಟು ಗೊತ್ತೆ?

ವಾರ್ತಾಭಾರತಿವಾರ್ತಾಭಾರತಿ24 April 2016 10:38 AM IST
share
ಎಲ್ಲಾ ಆಯ್ತು, ಈಗ ಮಗುವಿಗೆ ಹೆಸರಿಡುವ ತಜ್ಞರು!

ವಾಷಿಂಗ್ಟನ್, ಎ. 24: ಮಗುವಿಗೆ ಒಂದು ಹೆಸರಿಟ್ಟರೆ ಅದು ಜೀವನ ಪರ್ಯಂತ ಇರುವಂಥದ್ದು. ಇದು ಸಹಜವಾಗಿಯೇ ನವಜಾತ ಶಿಶುವಿನ ಪೋಷಕರು, ಹೆಸರು ತಜ್ಞರ ಬಳಿಕ ಧಾವಿಸುವಂತೆ ಮಾಡಿದೆ.

ನೀವು ಎಂಥ ತಜ್ಞರನ್ನು ಸಂಪರ್ಕಿಸುತ್ತೀರೊ ಅದಕ್ಕೆ ತಕ್ಕಂತೆ, ವೃತ್ತಿಯಶಸ್ಸಿನ ಮಾನದಂಡದಿಂದ ಹಿಡಿದು, ಆಧ್ಯಾತ್ಮಿಕ ಹೆಸರುಗಳ ವರೆಗೆ ಎಲ್ಲ ಅಂಶಗಳ ಬಗ್ಗೆಯೂ ತಜ್ಞರು ಸಲಹೆ ನೀಡುತ್ತಾರೆ.

"ದ ಬೇಬಿ ನೇಮ್ ರಿಪೋರ್ಟ್ ಕಾರ್ಡ್‌ನಲ್ಲಿ ಮಗುವಿನ ಹೆಸರಿನ ಪ್ರಯೋಜನ ಮತ್ತು ಹಾನಿಯ ಬಗ್ಗೆ ಮೆಹ್ರಾಬಿಯನ್ ವಿವರಿಸಿದ್ದಾರೆ.

ಮಗುವಿನ ಹೆಸರನ್ನು ಜನಾಂಗೀಯ ಆರೈಕೆ, ಜನಪ್ರಿಯ ಮೋಜು, ಯಶಸ್ಸು ಹಾಗೂ ಗಂಡು ಅಥವಾ ಹೆಣ್ಣು ಎಂಬ ನಾಲ್ಕು ಮಾನದಂಡಗಳ ಆಧಾರದಲ್ಲಿ ಅವರು ಮೌಲ್ಯಮಾಪನ ಮಾಡುತ್ತಾರೆ.

ಅಮೆರಿಕ ಹಾಗೂ ಯೂರೋಪ್‌ನಲ್ಲಿ ತಮ್ಮ ಮಕ್ಕಳಿಗೆ ಹೆಸರಿಡುವ ಸಂಬಂಧ ಪೋಷಕರಿಗೆ ನೆರವಾಗುವ ತಜ್ಞರು ಇದಕ್ಕೆ ದುಬಾರಿ ಶುಲ್ಕವನ್ನೂ ವಿಧಿಸುತ್ತಿದ್ದಾರೆ. ಸ್ವಿಡ್ಜರ್‌ಲೆಂಡ್‌ನಲ್ಲಿ ಎರ್ಫಾಗ್‌ಸ್ವೆಲ್ಲೆ ಹೆಸರಿನ ಏಜೆನ್ಸಿ ನಡೆಸುತ್ತಿರುವ ಮಾರ್ಕ್ ಹೌಸೆರ್ ಹೇಳುವಂತೆ, ಮಗುವಿನ ಹೆಸರಿಗೆ 29 ಸಾವಿರ ಡಾಲರ್ ವರೆಗೂ ಶುಲ್ಕ ವಿಧಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸುಮಾರು 2 ರಿಂದ ಮೂರು ವಾರಗಳ ಸಿದ್ಧತೆ ಬೇಕಾಗುತ್ತದೆ. ಇದಕ್ಕೆ ಇತಿಹಾಸ ತಜ್ಞರ ನೆರವನ್ನೂ ಪಡೆಯಬೇಕಾಗುತ್ತದೆ.

ನ್ಯೂಯಾರ್ಕ್‌ನಲ್ಲಿ "ಮೈ ನೇಮ್ ಫಾರ್ ಲೈಫ್ ಇನ್ ನ್ಯೂಯಾರ್ಕ್" ಎಂಬ ಸಂಸ್ಥೆ ನಡೆಸುತ್ತಿರುವ ಶೆರ್ರಿ ಸುಸಾನೆ ಹೇಳುವಂತೆ ಈ ಸೇವೆಗೆ ಕೆಲ ನೂರು ಡಾಲರ್‌ಗಳನ್ನು ವಿಧಿಸಲಾಗುತ್ತದೆ. ಒಂದು ಹೆಸರಿಗೆ ಸುಮಾರು 30 ಗಂಟೆ ಸಮಯ ತೆಗೆದುಕೊಳ್ಳಬೇಕಾಗುತ್ತದೆ. ಹೆಸರಿನ ಜನಪ್ರಿಯತೆಯಂಥ ಕೆಲ ಮಾನದಂಡಗಳನ್ನು ವಸ್ತುನಿಷ್ಠವಾಗಿ ಅಳೆಯಬೇಕಾಗುತ್ತದೆ. ಒಂದು ನಿರ್ದಿಷ್ಟ ಹೆಸರಿನ ಜನರ ಸಾವಿನ ಪ್ರಮಾಣ, ಯಶಸ್ಸಿನ ಸಾಧ್ಯತೆ ಮತ್ತಿತರ ಅಂಶಗಳನ್ನು ಕೂಡಾ ಪರಿಗಣಿಸಬೇಕಾಗುತ್ತದೆ ಎಂದು ಆಕೆ ವಿವರಿಸುತ್ತಾರೆ.

ನಿರ್ದಿಷ್ಟ ಕುಟುಂಬಕ್ಕೆ ಆ ಹೆಸರು ಯೋಗ್ಯವಾಗುತ್ತದೆಯೇ ಎಂಬ ಬಗ್ಗೆ ಸಾಂಸ್ಕೃತಿಕ ತಜ್ಞರ ಜತೆಗೂ ಅವರು ಚರ್ಚಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X