Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಪು ಪುರಸಭೆ ಚುನಾವಣೆ: ಶೇ.74.23 ಮತದಾನ

ಕಾಪು ಪುರಸಭೆ ಚುನಾವಣೆ: ಶೇ.74.23 ಮತದಾನ

ವಾರ್ತಾಭಾರತಿವಾರ್ತಾಭಾರತಿ25 April 2016 12:18 AM IST
share
ಕಾಪು ಪುರಸಭೆ ಚುನಾವಣೆ: ಶೇ.74.23 ಮತದಾನ

ಕಾಪು, ಎ.24: ನೂತನವಾಗಿ ಅಸ್ತಿತ್ವಕ್ಕೆ ಬಂದ ಕಾಪು, ಉಳಿಯಾರಗೋಳಿ, ಮಲ್ಲಾರು ಗಾಪಂಗಳನ್ನೊಳಗೊಂಡ ಕಾಪು ಪುರಸಭೆೆಯ ಪ್ರಥಮ ಚುನಾವಣೆ ರವಿವಾರ ಶಾಂತಿಯುತವಾಗಿ ನಡೆದಿದ್ದು, ಶೇ.74.23ರಷ್ಟು ಮತದಾನವಾಗಿದೆ.
 ಒಟ್ಟು 23 ವಾರ್ಡ್‌ಗಳಿಗೆ 16,485 ಮತದಾರರಲ್ಲಿ 12,237 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಈ ಪೈಕಿ 5,437 ಪುರುಷರು ಹಾಗೂ 6,800 ಮಹಿಳಾ ಮತದಾರರು ಸೇರಿದ್ದಾರೆ. ಗುಜ್ಜಿ ವಾರ್ಡ್‌ನಲ್ಲಿ ಅತ್ಯಂತ ಹೆಚ್ಚು ಶೇ.81.83 ಹಾಗೂ ಮಂಗಲಪೇಟೆ ವಾರ್ಡ್‌ನಲ್ಲಿ ಅತ್ಯಂತ ಕಡಿಮೆ ಶೇ.65.39 ಮತದಾನವಾಗಿದೆ. ಕೈಪುಂಜಾಲ್ ವಾರ್ಡ್- ಶೇ.79.75(721ಮತದಾರರಲ್ಲಿ 575 ಮಂದಿ ಮತದಾನ), ಕೋತಲಕಟ್ಟೆ- ಶೇ.72.84(637ರಲ್ಲಿ 464), ಕರಾವಳಿ- ಶೇ.77.84(704ರಲ್ಲಿ 548), ಪೊಲಿಪುಗುಡ್ಡೆ- ಶೇ.79.27(463ರಲ್ಲಿ 367), ದಂಡತೀರ್ಥ- ಶೇ.77.88 (660ರಲ್ಲಿ 514), ಕಲ್ಯಾ-ಶೇ.74.25(703ರಲ್ಲಿ 522), ಭಾರತ್‌ನಗರ- ಶೇ.70.25(847ರಲ್ಲಿ 595), ಬೀಡುಬದಿ- ಶೇ.66.96(693ರಲ್ಲಿ 464), ಪೊಲಿಪು- ಶೇ.81.03(833ರಲ್ಲಿ 675), ಕಾಪು ಪೇಟೆ- ಶೇ.70.60(721ರಲ್ಲಿ 509), ಲೈಟ್‌ಹೌಸ್-ಶೇ.80.58 (999ರಲ್ಲಿ 805), ಕೊಪ್ಪಲಂಗಡಿ- ಶೇ.68.54(766ರಲ್ಲಿ 525), ತೊಟ್ಟಂ- ಶೇ.76.12(783ರಲ್ಲಿ 596), ದುಗನ್ ತೋಟ-ಶೇ.66.19(630ರಲ್ಲಿ 417), ಮಂಗಳಪೇಟೆ- ಶೇ.65.39(942ರಲ್ಲಿ 616), ಜನಾರ್ದನ ದೇವಸ್ಥಾನ- ಶೇ.72.15(675ರಲ್ಲಿ 487), ಬಡಗರಗುತ್ತು- ಶೇ.78.54 (755ರಲ್ಲಿ 593), ಕೊಂಬಗುಡ್ಡೆ-ಶೇ.73.74(811ರಲ್ಲಿ 598), ಜನರಲ್ ಶಾಲೆ- ಶೇ.73.83(684ರಲ್ಲಿ 505), ಗುಜ್ಜಿ- ಶೇ.81.83(589ರಲ್ಲಿ 482), ಗರಡಿ- ಶೇ.73.13(562ರಲ್ಲಿ 411), ಕುಡ್ತಿಮಾರ್- ಶೇ.74.40(539ರಲ್ಲಿ 401) ಹಾಗೂ ಅಹ್ಮದಿ ಮೊಹಲ್ಲಾ- ಶೇ.73.96(768ರಲ್ಲಿ 568) ಹಕ್ಕು ಚಲಾವಣೆಯಾಗಿದೆ.
ಬಿರುಸಿನ ಮತದಾನ:  ಮತದಾರರು ಬೆಳಗ್ಗೆಯಿಂದ 11 ಗಂಟೆಯವರೆಗೆ ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂತು. ಈ ವೇಳೆ ಶೇ.40ರಷ್ಟು ಮತದಾನವಾಗಿದ್ದರೆ, ಮಧ್ಯಾಹ್ನದ ಬಳಿಕ ಸ್ವಲ್ಪನಿಧಾನವಾಗಿತ್ತು. ಸಂಜೆ 4ರ ವೇಳೆಗೆ ಮತ್ತೆ ಬಿರುಸುಗೊಂಡಿತು. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಎಲ್ಲ 23 ವಾರ್ಡ್ ಗಳಲ್ಲಿ ಸ್ಪರ್ಧಿಸಿದ್ದು, ಜೆಡಿಎಸ್ 4, ಎಸ್‌ಡಿಪಿಐ 5 ಮತ್ತು ಪಕ್ಷೇತರರು 3 ವಾರ್ಡ್‌ಗಳಲ್ಲಿ ಕಣದಲ್ಲಿದ್ದು, ಒಟ್ಟು 35 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. 96 ವರ್ಷದ ಅಂಗರ ಕರ್ಕೇರ ತನ್ನ ಸೊಸೆಯೊಂದಿಗೆ ಮತದಾನ ಕೇಂದ್ರಕ್ಕೆ ಬಂದು ಮತದಾನಗೈದರು. 23 ವಾರ್ಡ್‌ಗಳಲ್ಲಿ 11 ಸೂಕ್ಷ್ಮಹಾಗೂ 12 ಸಾಮಾನ್ಯ ಮತಗಟ್ಟೆಗಳಿದ್ದು, ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಎಲ್ಲೆಡೆ ವಿಶೇಷ ಪೊಲೀಸ್ ಬಂದೋಬಸ್ತ್ ಏರ್ಪ ಡಿಸಲಾಗಿತ್ತು ಎಂದು ಕಾಪು ವೃತ್ತ ನಿರೀಕ್ಷಕ ಸುನೀಲ್‌ನಾಯ್ಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X