ಮುಂಬೈ, ಎ. 25: 2006ರ ಮಾಲೆಗಾಂವ್ ಬಾಂಬ್ ಸ್ಫೋಟದ ಎಲ್ಲ 8 ಮಂದಿ ಆರೋಪಿಗಳನ್ನು ಮುಂಬೈ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
8 ಮುಸ್ಲಿಂ ಆರೋಪಿಗಳನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ.
2006ರಲ್ಲಿ ನಡೆದ ಮಾಲೆಗಾಂವ್ ಬಾಂಬ್ ಸ್ಫೋಟದಲ್ಲಿ 37 ಮಂದಿ ಸಾವನ್ನಪ್ಪಿ, 125 ಮಂದಿ ತೀವ್ರವಾಗಿ ಗಾಯಗೊಂಡಿದ್ದರು.